• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜಕೀಯ

      “ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ” ಇಂಡಿ ಕೈ ಶಾಸಕ ಪರ ಹುಚ್ಚಪ್ಪ ತಳವಾರ ಗುಡುಗು

      @voiceofjanata.in

      May 14, 2026
      0
      “ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ” ಇಂಡಿ ಕೈ ಶಾಸಕ ಪರ ಹುಚ್ಚಪ್ಪ ತಳವಾರ ಗುಡುಗು
      0
      SHARES
      75
      VIEWS
      Share on FacebookShare on TwitterShare on whatsappShare on telegramShare on Mail

      “ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ” ಇಂಡಿ ಕೈ ಶಾಸಕ ಪರ ಹುಚ್ಚಪ್ಪ ತಳವಾರ ಗುಡುಗು

      ಇಂಡಿ: ತಾಲ್ಲೂಕಿನ ಶಾಸಕ ಯಶವಂತರಾಯಗೌಡ ಪಾಟೀಲ್ ಅವರ ವಿರುದ್ಧ ವ್ಯಕ್ತವಾಗುತ್ತಿರುವ ಟೀಕೆಗಳಿಗೆ ತಾಲೂಕಿನ ಮುಖಂಡ ಹುಚ್ಚಪ್ಪ ತಳವಾರ ತೀವ್ರವಾಗಿ ತಿರುಗೇಟು ನೀಡಿದ್ದಾರೆ.

      ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಹುಚ್ಚಪ್ಪ ತಳವಾರ, “ಇವತ್ತು ಕೆಲವು ಜಾಣರು ಕ್ಷೇತ್ರದ ಉದ್ದಗಲೂ ಗೊತ್ತು ಇಲ್ಲದೆ ಇರುವವರು ಶಾಸಕರ ವಿರುದ್ಧ ಹೇಳಿಕೆ ನೀಡಿದ್ದು ಹಾಸ್ಯಾಸ್ಪದ ಎನ್ನಬಹುದು. ಬಹುಷಃ ಈ ತಾಲ್ಲೂಕಿನ ಬಗ್ಗೆ ಈ ಕ್ಷೇತ್ರದ ಜನರ ನಾಡಿ ಮಿಡಿತ ಅರಿತವರು ಅದು ಕೇವಲ ಹ್ಯಾಟ್ರಿಕ್ ಗೆಲುವು ಸಾಧಿಸಿದ ಶಾಸಕ ಯಶವಂತರಾಯಗೌಡ ಪಾಟೀಲ ಮಾತ್ರ.‌ಸುಮ್ಮ ಸುಮ್ಮನೆ ಆರೋಪ ಮಾಡೊದು ಬೀಡಬೇಕು. ಮೊನ್ನೆ ಪ್ರಧಾನ ಮಂತ್ರಿ ಮೋದಿ ಅವರು ಹೇಳಿರುವ ವಿಚಾರ ಇಂದಿಗೂ ಸಾಮಾನ್ಯ ಜನರು ಚರ್ಚೆ ಮಾಡುತ್ತೀರುವ ಬಗ್ಗೆ ಗೊತ್ತಿಲ್ಲ ಅನ್ಸುತ್ತೆ.

      “TP, ZP ಮೆಟ್ಟಿಲು ಹತ್ತಿ ಬಂದವರು” “ಇಂಡಿ ತಾಲ್ಲೂಕಿನ ರಾಜಕಾರಣವನ್ನ ಕಣ್ಣಾರೆ ನೋಡುತ್ತಾ TP, ZP ಎಂಬ ಒಂದೊಂದೇ ಮೆಟ್ಟಿಲು ಹತ್ತೂತ್ತಾ ಶಾಸಕರಾದವರು. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಧ್ಯೇಯ ವಾಕ್ಯವನ್ನ ಕಾಯಕವನ್ನಾಗಿಸಿಕೊಂಡವರು” ಎಂದು ಹೇಳಿದರು.

      ಕೇಂದ್ರ ಸರ್ಕಾರದ ವಿರುದ್ಧವೂ ವಾಗ್ದಾಳಿ : ಕೇಂದ್ರ ಸರ್ಕಾರ “ಈ ದೇಶವನ್ನ ಅಂಬಾನಿ ಮತ್ತು ಅದಾನಿ ಸಹೋದರರಿಗೆ ಮಾರಿಕೊಂಡು ಬಡವರ ಜೊತೆ ಆಟ ಆಡ್ತಾ ಇರೋರನ್ನ ವಿಶ್ವಗುರು ಅಂತ ಕರಿತಾ ಇದ್ದೀರಿ” ಎಂದು ಆರೋಪಿಸಿದರು.

      “ಪ್ರತಿ ರಾಜ್ಯ ನಂ.1 ಮಾಡ್ತೀನಿ ಅಂತ ಯಾಮಾರಿಸ್ತಿದ್ದಾರೆ” : “ಪ್ರತಿ ರಾಜ್ಯಕ್ಕೆ ಹೋದ್ರೆ ಸಾಕು ಈ ರಾಜ್ಯ ನಂಬರ್ 01 ಮಾಡ್ತೀನಿ, ಆ ರಾಜ್ಯ ನಂಬರ್ 01 ಮಾಡ್ತೀನಿ ಅಂತ ಹೇಳಿ ಹೇಳಿ ದೇಶದ ಜನರನ್ನ ಯಾಮಾರಿಸ್ತಾ ಇದ್ದಾರೆ. ಯಾವ್ ರಾಜ್ಯ ದೇಶದ ನಂ.1 ಆಗಿದೆ ಹೇಳಿ ನೋಡೋಣ?” ಎಂದು ಸವಾಲು ಹಾಕಿದರು.

      “70 ವರ್ಷದಲ್ಲಿ ಕಾಂಗ್ರೆಸ್ ಈ ದೇಶಕ್ಕೆ ನೀಡಿದ ಕೊಡುಗೆಗಳನ್ನ ಕೇವಲ 15 ವರ್ಷದಲ್ಲಿ ಹಾಳು ಮಾಡಿದ ಕೀರ್ತಿ ಪ್ರಧಾನ ಮಂತ್ರಿ ಮೋದಿ ಅವರಿಗೆ ಸಲ್ಲುತ್ತದೆ” ಎಂದು ಅವರು ದೂರಿದರು.

      “ಅಬ್ ಕೀ ಬಾರ 400 ಪಾರ್ ಆಗಲಿಲ್ಲ“‌ : ಲೋಕಸಭೆ ಚುನಾವಣೆಯ “ಅಬ್ ಕೀ ಬಾರ 400 ಪಾರ್” ಘೋಷಣೆಯನ್ನು ನೆನಪಿಸಿದ ಅವರು, “ಆದ್ರೆ ಏನಾಯ್ತು? 250 ನೂ ಪಾರಾಗ್ಲಿಲ್ಲ. ಸನ್ಮಾನ್ಯ ಮೋದಿ ಅವರೇ, ಇವತ್ತು ಜನ ವಿಚಾರವಂತರಾಗಿದ್ದಾರೆ. ಮುಂದಿನ ದಿನಮಾನಗಳಲ್ಲಿ ಇನ್ನು ಹೆಚ್ಚಿನ ಪಾಠ ಕಲಿಸ್ತಾರೆ” ಎಂದು ಎಚ್ಚರಿಕೆ ನೀಡಿದರು.

      Tags: #"ಟೀಕೆಗಳು ಸಾಯುತ್ತವೆ#Congress News#indi / vijayapur#Political News#Public News#State News#Today News#Voice Of Janata#Voiceofjanata.in#YV patilBjpindivijayapurಕೆಲಸಗಳು ಉಳಿಯುತ್ತವೆ" ಇಂಡಿ ಕೈ ಶಾಸಕ ಪರ ಹುಚ್ಚಪ್ಪ ತಳವಾರ ಗುಡುಗು
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      July 6, 2026
      ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಕರ್ತವ್ಯ ಆಗಲಿ- ಸಂತೋಷ ಬಂಡೆ

      ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಕರ್ತವ್ಯ ಆಗಲಿ- ಸಂತೋಷ ಬಂಡೆ

      July 6, 2026
      ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ : ಸಚಿವ ಎಂ.ಬಿ. ಪಾಟೀಲ ಪೋಷಕರಿಗೆ ಸೂಚನೆ

      ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ : ಸಚಿವ ಎಂ.ಬಿ. ಪಾಟೀಲ ಪೋಷಕರಿಗೆ ಸೂಚನೆ

      July 6, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.