• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

    ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

    ಮಿನಿ ಬೌಂಡರಿ ಕ್ರಿಕೆಟ್ ಲೀಗ್  ಪಂದ್ಯಾವಳಿಗೆ ನಾಡಗೌಡ ಚಾಲನೆ

    ಮಿನಿ ಬೌಂಡರಿ ಕ್ರಿಕೆಟ್ ಲೀಗ್  ಪಂದ್ಯಾವಳಿಗೆ ನಾಡಗೌಡ ಚಾಲನೆ

    ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

    ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

    ಬಿಎಎಸ್ ಇಂಟರ್ ನ್ಯಾಷನಲ್ ಶಾಲೆಯ ಶಕುಂತಲಾಳಿಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ

    ಬಿಎಎಸ್ ಇಂಟರ್ ನ್ಯಾಷನಲ್ ಶಾಲೆಯ ಶಕುಂತಲಾಳಿಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ

    ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರದಲ್ಲೇ ಹಕ್ಕುಪತ್ರ

    ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರದಲ್ಲೇ ಹಕ್ಕುಪತ್ರ

    ಸೂಕ್ತವಾದ ಪ್ರದೇಶಗಳಲ್ಲಿ ಕೆರೆ, ಇಂಗು ಕೆರೆ, ಬಾಂದಾರ ನಿರ್ಮಿಸಲಾಗಿದೆ : ಸಚಿವ ಎಮ್ ಬಿ ಪಾಟೀಲ

    ಸೂಕ್ತವಾದ ಪ್ರದೇಶಗಳಲ್ಲಿ ಕೆರೆ, ಇಂಗು ಕೆರೆ, ಬಾಂದಾರ ನಿರ್ಮಿಸಲಾಗಿದೆ : ಸಚಿವ ಎಮ್ ಬಿ ಪಾಟೀಲ

    ನೇಕಾರರಿಗೆ ಕಚ್ಚಾ ನೂಲು ಪೂರೈಕೆಗೆ ಸಚಿವ ಶಿವಾನಂದ ತಾಕೀತು

    ನೇಕಾರರಿಗೆ ಕಚ್ಚಾ ನೂಲು ಪೂರೈಕೆಗೆ ಸಚಿವ ಶಿವಾನಂದ ತಾಕೀತು

    ರಾಜ್ಯದಲ್ಲಿಯೇ ಅತೀ ಹೆಚ್ಚು ಬಬಲೇಶ್ವರ ಮತಕ್ಷೇತ್ರಕ್ಕೆ ಅನುದಾನ : ಸಚಿವ ಎಮ್ ಬಿ ಪಾಟೀಲ

    ರಾಜ್ಯದಲ್ಲಿಯೇ ಅತೀ ಹೆಚ್ಚು ಬಬಲೇಶ್ವರ ಮತಕ್ಷೇತ್ರಕ್ಕೆ ಅನುದಾನ : ಸಚಿವ ಎಮ್ ಬಿ ಪಾಟೀಲ

    ಗ್ರಾಮಾಡಳಿತ ಅಧಿಕಾರಿಗಳಿಗೆ ಕ್ರೋಮ್ ಬುಕ್ ವಿತರಿಸಿದ ಸಚಿವ ಶಿವಾನಂದ

    ಗ್ರಾಮಾಡಳಿತ ಅಧಿಕಾರಿಗಳಿಗೆ ಕ್ರೋಮ್ ಬುಕ್ ವಿತರಿಸಿದ ಸಚಿವ ಶಿವಾನಂದ

    ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

    ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸಂವಿಧಾನ ಜಾಗೃತಿ ಜಾಥಾ ಸ್ತಬ್ಧಚಿತ್ರಕ್ಕೆ ಜ.26ರಂದು ಸಚಿವರಿಂದ ಚಾಲನೆ

      Voice Of Janata

      January 18, 2024
      0
      ಸಂವಿಧಾನ ಜಾಗೃತಿ ಜಾಥಾ ಸ್ತಬ್ಧಚಿತ್ರಕ್ಕೆ ಜ.26ರಂದು ಸಚಿವರಿಂದ ಚಾಲನೆ
      0
      SHARES
      107
      VIEWS
      Share on FacebookShare on TwitterShare on whatsappShare on telegramShare on Mail

      ಸಂವಿಧಾನ ಜಾಗೃತಿ ಜಾಥಾ ಸ್ತಬ್ಧಚಿತ್ರಕ್ಕೆ ಜ.26ರಂದು ಸಚಿವರಿಂದ ಚಾಲನೆ

      Voice Of Janata : ವಿಜಯಪುರ : ಸಂವಿಧಾನ ದಿನಾಚರಣೆ ಅಂಗವಾಗಿ ಸಂವಿಧಾನ ಜಾಗೃತಿ ಜಾಥಾದ ರಾಷ್ಟ್ರೀಯ ಮಟ್ಟದ ಕಾರ್ಯಕ್ರಮಕ್ಕೆ ಎಲ್ಲ ಜಿಲ್ಲಾ ಕೇಂದ್ರಗಳ ಮೂಲಕ ಚಾಲನೆ ನೀಡಲು ಉದ್ದೇಶಿಸಲಾಗಿರುವ ಜಾಗೃತಿ ಜಾಥಾದ ಸ್ತಬ್ದ ಚಿತ್ರಕ್ಕೆ ಜಿಲ್ಲೆಯಲ್ಲಿ ಜನವರಿ 26 ರಂದು ನಗರದ ಡಾ.ಬಿ.ಆರ್. ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಚಾಲನೆ ನೀಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದರು.

      ಜಿಲ್ಲಾಧಿಕಾರಿಗಳ ಕೆಸ್ವಾನ್ ಕಚೇರಿ ಸಭಾಂಗಣದಲ್ಲಿ ವಿಡಿಯೋ ಕಾನ್ಸರೆನ್ಸ್ ಮೂಲಕ ಜಿಲ್ಲೆಯ ವಿವಿಧ ಅಧಿಕಾರಿಗಳೊಂದಿಗೆ ಭಾರತದ ಸಂವಿಧಾನ ಮತ್ತು ಏಕತೆ ಕಾರ್ಯಕ್ರಮವನ್ನು ಆಚರಿಸುವ ಕುರಿತು ಪ್ರಸ್ತಾಪಿಸಲು ಹಾಗೂ ಏಕಕಾಲದಲ್ಲಿ ರಾಜ್ಯದ 31 ಜಿಲ್ಲೆಗಳಲ್ಲಿ ಆಚರಿಸುವ ಸಂವಿಧಾನ ಜಾಗೃತಿ ಜಾಥಾ ಸ್ತಬ್ಧಚಿತ್ರದ ಮೆರವಣಿಗೆಗೆ ಹಮ್ಮಿಕೊಂಡಿದ್ದು, ಜಿಲ್ಲೆಯಲ್ಲಿ ಎರಡೂ ಸ್ತಬ್ಧಚಿತ್ರಗಳು ಜಿಲ್ಲೆಯಾದ್ಯಂತ 27 ದಿನಗಳ ಕಾಲ ಸಂಚರಿಸಲಿವೆ. ಜನವರಿ 26 ರಿಂದ ಫೆಬ್ರವರಿ 23ರವರೆಗೆ ಸ್ತಬ್ಧಚಿತ್ರ ಜಿಲ್ಲೆಯಾದ್ಯಂತ ಸಂಚರಿಸಿ, ಫೆ. 23ರಂದು ಬೆಂಗಳೂರಿಗೆ ಎರಡೂ ಸ್ತಬ್ಧಚಿತ್ರಗಳು ತಲುಪಲಿವೆ. ಒಂದು ವಿಜಯಪುರದಿಂದ ಹಾಗೂ ಇನ್ನೊಂದು ಇಂಡಿಯಿಂದ ಸ್ತಬ್ಧಚಿತ್ರ ಸಂಚರಿಸಲಿದೆ. ಜಿಲ್ಲೆಯ 13 ತಾಲೂಕಿನ 211 ಗ್ರಾಮ ಪಂಚಾಯತಿ ಹಾಗೂ ಪಟ್ಟಣ ಪಂಚಾಯತಿ ಪುರಸಭೆ ವ್ಯಾಪ್ತಿಗಳಲ್ಲಿ ಸ್ತಬ್ಧಚಿತ್ರ ಸಂಚರಿಸಲಿವೆ ಎಂದು ಹೇಳಿದರು.

      ಜಿಲ್ಲೆಯ ಚಡಚಣ ತಾಲೂಕಿನಲ್ಲಿ 3 ದಿನ, ಇಂಡಿ ತಾಲೂಕಿನಲ್ಲಿ 9 ದಿನ, ಆಲಮೇಲ ತಾಲೂಕಿನಲ್ಲಿ 3 ದಿನ, ದೇವರಹಿಪ್ಪರಗಿ ತಾಲೂಕಿನಲ್ಲಿ 4 ದಿನ, ಸಿಂದಗಿ ತಾಲೂಕಿನಲ್ಲಿ 4 ದಿನ, ತಾಳಿಕೋಟೆ ತಾಲೂಕಿನಲ್ಲಿ 4 ದಿನ, ಮುದ್ದೇಬಿಹಾಳ ತಾಲೂಕಿನಲ್ಲಿ 6 ದಿನ, ಬಸವನ – ಬಾಗೇವಾಡಿ ತಾಲೂಕಿನಲ್ಲಿ 4 ದಿನ, ಕೊಲ್ದಾರ ತಾಲೂಕಿನಲ್ಲಿ 2 ದಿನ, ಬಬಲೇಶ್ವರ ತಾಲೂಕಿನಲ್ಲಿ 4 ದಿನ, ತಿಕೋಟಾ ತಾಲೂಕಿನಲ್ಲಿ 4 ದಿನ ಹಾಗೂ ವಿಜಯಪುರ ತಾಲೂಕಿನಲ್ಲಿ 6 ದಿನ, ನಿಡಗುಂದಿ ತಾಲೂಕಿನಲ್ಲಿ 3 ದಿನ ಕಾಲ ಸ್ತಬ್ಧಚಿತ್ರ ಸಂಚರಿಸಲಿವೆ ಎಂದು ಅವರು ಹೇಳಿದರು.

      ದೇವರಹಿಪ್ಪರಗಿ ತಾಲೂಕಿಗೆ ಇಂಡಿ ಕೃಷಿ ಇಲಾಖೆ ಉಪನಿರ್ದೇಶಕ ಚಂದ್ರಕಾಂತ ಪವಾರ, ಆಲಮೇಲ ತಾಲೂಕಿಗೆ ಅಲ್ಪಸಂಖ್ಯಾತರ ಇಲಾಕೆ ಜಿಲ್ಲಾ ಅಧಿಕಾರಿ ಪ್ರಶಾಂತ ಪೂಜಾರಿ, ಮುದ್ದೇಬಿಹಾಳ ತಾಲೂಕಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪನಿರ್ದೇಶಕ
      ಈರಣ್ಣ ತಾಲೂಕಿಗೆ ಆಶಾಪುರ, ತಾಳಿಕೋಟೆ ಭೂದಾಖಲೆಗಳ ಇಲಾಖೆ ಉಪನಿರ್ದೇಶಕ ಮಹಾಂತೇಶ ಮುಳಗುಂದ, ಬಸವನಬಾಗೇವಾಡಿ ತಾಲೂಕಿಗೆ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ, ಕೊಲ್ದಾರ ತಾಲೂಕಿಗೆ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್.ಎಚ್.ನಾಗೂರ ಹಾಗೂ ನಿಡಗುಂದಿ ತಾಲೂಕಿಗೆ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ.ಸಿ.ಕೆ.ಹೊಸಮನಿ ಅವರನ್ನು ನೇಮಕ ಮಾಡಲಾಗಿದ್ದು, ಎರಡೂ ಸ್ತಬ್ಧ ಚಿತ್ರಗಳು ವ್ಯವಸ್ಥಿತವಾಗಿ ಸಂಚರಿಸಲು ನಿರ್ವಹನೆಗಾಗಿ ತಾಲೂಕಾವಾರು ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ತಾಲೂಕಾ ಮಟ್ಟದಲ್ಲಿ ಸಂಬಂಧಿಸಿದ ತಹಶೀಲ್ದಾರರು ಹಾಗೂ ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ
      ಅಧಿಕಾರಿಗಳು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳುವಂತೆ ಸೂಚಿಸಿದ ಅವರು, ತಾಲೂಕಾ ಹಂತದಲ್ಲಿ ಸಭೆ ಕರೆದು, ಮೆರವಣಿಗೆ, ರಚನೆ ಮತು ಸಂಯೋಜನೆ ಮಾರ್ಗ, ತುಂಗುವಿಕೆ, ವಸತಿ, ವಿಶ್ರಾಂತಿ, ಸುರಕ್ಷತೆ ಸೇರಿದಂತೆ ಪ್ರತಿದಿನ 6 ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ತಬ್ಧಚಿತ್ರಗಳು ಸಂಚರಿಸುವಂತೆ ನೋಡಿಕೊಳ್ಳಲು ಸೂಕ್ತ ರೂಪರೇಷೆ (ರೂಟ್‌ಮ್ಯಾಪ್) ಸಿದ್ಧಪಡಿಸಿಟ್ಟುಕೊಳ್ಳಬೇಕು ಸೂಚನೆ ನೀಡಿದರು.

      ಜಿಲ್ಲೆಯಾದ್ಯಂತ ಸಂಚರಿಸಲಿರುವ ಸಂವಿಧಾನ ಜಾಗೃತಿ ಜಾಥಾ ಸ್ತಬ್ಧಚಿತ್ರದ ಯಶಸ್ವಿಗೆ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು, ವಿವಿಧ ತಾಲೂಕಾ ತಹಶೀಲ್ದಾರ, ಕಾರ್ಯನಿರ್ವಾಹಕ ಅಧಿಕಾರಿಗಳು, ಪುರಸಭೆ, ಪಟ್ಟಣ ಪಂಚಾಯತಿ ಅಧಿಕಾರಿಗಳು ಕಾರ್ಯನಿರ್ವಹಿಸಿ ಸಮನ್ವಯತೆಯಿಂದ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಅವರು ಹೇಳಿದರು.

      ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪುಂಡಲೀಕ ಮಾನವರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಈರಣ್ಣ ಆಶಾಪುರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಕೆ.ಚವ್ಹಾಣ, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ, ವಿಜಯಪುರ ತಹಶೀಲ್ದಾರ ಶ್ರೀಮತಿ ಕವಿತಾ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

      Tags: #Constitution Awareness Jatha Still Film Launched by Minister on 26th Jan#DC vijayapur#Public News#T Bubalan#Voice Of Janata#ಸಂವಿಧಾನ ಜಾಗೃತಿ ಜಾಥಾ ಸ್ತಬ್ಧಚಿತ್ರಕ್ಕೆ ಜ.26ರಂದು ಸಚಿವರಿಂದ ಚಾಲನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      July 1, 2025
      ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

      ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

      July 1, 2025
      ಮೊಹರಂ ಆಟವಿ ಖತಾಲ ಜು. 5 ರಂದು

      ಮೊಹರಂ ಆಟವಿ ಖತಾಲ ಜು. 5 ರಂದು

      July 1, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.