• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಸಂವಿಧಾನ ನಮ್ಮ ರಕ್ಷಾಕವಚ: ಅಪರ ಜಿಲ್ಲಾಧಿಕಾರಿ ಸೋಮಲಿಂಗ್

      By Voice Of Janata

      January 27, 2025
      0
      ಸಂವಿಧಾನ ನಮ್ಮ ರಕ್ಷಾಕವಚ: ಅಪರ ಜಿಲ್ಲಾಧಿಕಾರಿ ಸೋಮಲಿಂಗ್
      0
      SHARES
      337
      VIEWS
      Share on FacebookShare on TwitterShare on whatsappShare on telegramShare on Mail

      ೭೬ನೇ ಗಣರಾಜ್ಯೋತ್ಸವ ದಿನದಂದು ಸಂವಿಧಾನ ಜಾಗೃತಿ ಕಾರ್ಯಕ್ರಮ

      ಸಂವಿಧಾನ ನಮ್ಮ ರಕ್ಷಾಕವಚ: ಅಪರ ಜಿಲ್ಲಾಧಿಕಾರಿ ಸೋಮಲಿಂಗ್

      ವಿಜಯಪೂರ : ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ್ ಗೆಣ್ಣೂರ ತಿಳಿಸಿದರು.

      ದಲಿತ ಸಂಘಟನೆಗಳ ಮಹಾ ಒಕ್ಕೊಟದ ಸಂಯುಕ್ತ ಆಶ್ರಯದಲ್ಲಿ 76 ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು‌ ನಗರದ ಅಂಬೇಡ್ಕರ್ ವೃತ್ತದಲ್ಲಿ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮ ದಲಿತ ಸಂಘಟನೆಯಗಳ ಸಹಯೋಗದಲ್ಲಿ ಯಶಸ್ವಿಯಾಗಿ ನೆರವೇರಿತು.

      ಅಂಬೇಡ್ಕರ್‌ ಅವರು ಹೆಮ್ಮೆಯ ಸಂವಿಧಾನ ರಚಿಸಿಕೊಟ್ಟಿರುವ ಕಾರಣದಿಂದ ದೇಶದಲ್ಲಿ ಎಲ್ಲರೂ ತಲೆಎತ್ತಿಕೊಂಡು, ನೆಮ್ಮದಿಯಿಂದ ಸ್ವಾತಂತ್ರ್ಯವಾಗಿ ಬದುಕುತ್ತಿದ್ದೇವೆ. ಸಂವಿಧಾನ ನಮ್ಮೆಲ್ಲರ ರಕ್ಷಕವಚ. ಸರ್ವರಿಗೂ ಸಮಾನತೆ ಇರುವ ಸಂವಿಧಾನ ಬಗ್ಗೆ ಮಾತನಾಡುವುದರಿಂದ ಒಳಿತಾಗುವುದಿಲ್ಲ, ಅದನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು.

      ಕಥೆ ಪುರಾಣಗಳನ್ನು ಕೇಳಿ ಟೈಮ್ ಕಳಿಯುವ ಇಗಿನ ಕಾಲದ ಯುವ ಪೀಳಿಗೆ ಸಂವಿಧಾನ ಜಾಗೃತಿ ಕಾರ್ಯಕ್ರಮದಲ್ಲಿ ಬಾಗಿಯಾಗಿರುವುದು ಹೆಮ್ಮೆಯ ಸಂಗತಿ. ಭಾರತಿಯ ಸಂವಿಧಾನದ ಅಡಿಯಲ್ಲಿ ಎಲ್ಲಾ ಜಾತಿ ಧರ್ಮದವರು ಸಮಾನ ರೀತಿಯಲ್ಲಿ ಬದುಕು ಕಟ್ಟಿಕೊಳ್ಳಲಿಕ್ಕೆ ಅವಕಾಶ ಕಲ್ಪಿಸಿ ಕೋಡಲಾಗಿದೆ.

      ಭಾರತೀಯ ಸಂವಿಧಾನವು ವಿಶ್ವದಲ್ಲೇ ಶ್ರೇಷ್ಠವಾದ ಲಿಖಿತ ಸಂವಿಧಾನವಾಗಿದೆ. ಇದರ ಹಿಂದಿನ ಶ್ರಮ ಯಾರಿಗೂ ಕಾಣದು ದೇಶ ವಿದೇಶಗಳನ್ನು ಸುತ್ತಿ ಎಲ್ಲಾ ದೇಶಗಳ ಧರ್ಮ ಜಾತಿ ಬದುಕುವ ರೀತಿ ಹೀಗೆ ಹತ್ತು ಹಲವು ಅಂಶಗಳನ್ನು ಗಮನದಲ್ಲಿ ಇಟ್ಟುಕೊಂಡು ಎಲ್ಲರಿಗೂ ಸಮಾನ ಹಕ್ಕು ನೀಡುವ ಮೂಲಕ ಭಾರತ ದೇಶದ ವಿಶ್ವವೆ ಮೆಚ್ಚುವಂತ ಸಂವಿಧಾನ ಬರೆದು ಕೊಟ್ಟು ತಮ್ಮ ಜೀವನದ ಹಂಗನ್ನು ತೋರದೆ ದೇಶದ ಅಭಿವೃದ್ಧಿ ಹಿಂದುಳಿದವರ ಏಳಿಗೆಗಾಗಿ ಶ್ರಮಿಸಿದ ಏಕ ಮಾತ್ರ ಜೀವವೆ ಡಾ. ಅಂಬೇಡ್ಕರ್ ಅವರು, ಅವರು ಹಾಕಿ ಕೊಟ್ಟ ಮಾರ್ಗದಲ್ಲಿ ನಡೆದದ್ದೆ ಆದಲ್ಲಿ ದೇಶ ಪ್ರಭುದ್ದ ಭಾರತ ವಾಗುವುದರಲ್ಲಿ ಎರಡು ಮಾತಿಲ್ಲ ಎಂದರು.

      ಕಾರ್ಯಕ್ರಮದ ದಿವ್ಯ ಸಾನಿಧ್ಯ ಭೋದಿ ಧಮ್ಮ ಬಂತೇಜಿ ವಿಜಯಪುರ ಇವರು ವಹಿಸಿಕೊಂಡಿದ್ದರು. ಪರಶುರಾಮ ಲಂಬು ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರುಗಿತು.

      ‌
      ಇನ್ನೂ ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ,ಜಿಲ್ಲಾ ಹೆಚ್ಚುವರಿ ಪೋಲಿಸ್ ವರಿಷ್ಠ ಅಧಿಕಾರಿಗಳಾದ,ಮಾರಿಹಾಳ ಜಿಲ್ಲಾ ಪಂಚಾಯತ್ ಯೋಜನಾ ಅಧಿಕಾರಿಗಳಾದ,ಬಿ,ಎಸ್ ರಾಠೋಡ,ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಾದ,ಪುಂಡಲೀಕ ಮಾನವರ ಛಲವಾದಿ ನೌಕರ ಸಂಘದ ರಾಜ್ಯಧ್ಯಕ್ಷರಾದ,ಚಿದಾನಂದ ಕಾಂಬಳೆ ,ಮಾನವ ಬಂದುತ್ವ ವೇದಿಕೆಯ ಮುಖಂಡರಾದ ,ಪ್ರಬುಗೌಡ ಪಾಟೀಲ ಉಪಸ್ಥಿತರಿದ್ದರು ಕಾರ್ಯಕ್ರಮವನ್ನು ಯಮನಪ್ಪ ಗುಣಕಿ ನಿರೂಪಿಸಿ ವಂದಿಸಿದರು.

      Tags: #Constitution is our armor: Somaling of the Superintendent of Police#indi / vijayapur#Public News#Today News#Voice Of Janata#Voiceofjanata.in#ಸಂವಿಧಾನ ನಮ್ಮ ರಕ್ಷಾಕವಚ: ಅಪರ ಜಿಲ್ಲಾಧಿಕಾರಿ ಸೋಮಲಿಂಗ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      October 12, 2026
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 11, 2026
      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      October 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.