• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

    ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

    ಮಿನಿ ಬೌಂಡರಿ ಕ್ರಿಕೆಟ್ ಲೀಗ್  ಪಂದ್ಯಾವಳಿಗೆ ನಾಡಗೌಡ ಚಾಲನೆ

    ಮಿನಿ ಬೌಂಡರಿ ಕ್ರಿಕೆಟ್ ಲೀಗ್  ಪಂದ್ಯಾವಳಿಗೆ ನಾಡಗೌಡ ಚಾಲನೆ

    ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

    ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

    ಬಿಎಎಸ್ ಇಂಟರ್ ನ್ಯಾಷನಲ್ ಶಾಲೆಯ ಶಕುಂತಲಾಳಿಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ

    ಬಿಎಎಸ್ ಇಂಟರ್ ನ್ಯಾಷನಲ್ ಶಾಲೆಯ ಶಕುಂತಲಾಳಿಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ

    ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರದಲ್ಲೇ ಹಕ್ಕುಪತ್ರ

    ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರದಲ್ಲೇ ಹಕ್ಕುಪತ್ರ

    ಸೂಕ್ತವಾದ ಪ್ರದೇಶಗಳಲ್ಲಿ ಕೆರೆ, ಇಂಗು ಕೆರೆ, ಬಾಂದಾರ ನಿರ್ಮಿಸಲಾಗಿದೆ : ಸಚಿವ ಎಮ್ ಬಿ ಪಾಟೀಲ

    ಸೂಕ್ತವಾದ ಪ್ರದೇಶಗಳಲ್ಲಿ ಕೆರೆ, ಇಂಗು ಕೆರೆ, ಬಾಂದಾರ ನಿರ್ಮಿಸಲಾಗಿದೆ : ಸಚಿವ ಎಮ್ ಬಿ ಪಾಟೀಲ

    ನೇಕಾರರಿಗೆ ಕಚ್ಚಾ ನೂಲು ಪೂರೈಕೆಗೆ ಸಚಿವ ಶಿವಾನಂದ ತಾಕೀತು

    ನೇಕಾರರಿಗೆ ಕಚ್ಚಾ ನೂಲು ಪೂರೈಕೆಗೆ ಸಚಿವ ಶಿವಾನಂದ ತಾಕೀತು

    ರಾಜ್ಯದಲ್ಲಿಯೇ ಅತೀ ಹೆಚ್ಚು ಬಬಲೇಶ್ವರ ಮತಕ್ಷೇತ್ರಕ್ಕೆ ಅನುದಾನ : ಸಚಿವ ಎಮ್ ಬಿ ಪಾಟೀಲ

    ರಾಜ್ಯದಲ್ಲಿಯೇ ಅತೀ ಹೆಚ್ಚು ಬಬಲೇಶ್ವರ ಮತಕ್ಷೇತ್ರಕ್ಕೆ ಅನುದಾನ : ಸಚಿವ ಎಮ್ ಬಿ ಪಾಟೀಲ

    ಗ್ರಾಮಾಡಳಿತ ಅಧಿಕಾರಿಗಳಿಗೆ ಕ್ರೋಮ್ ಬುಕ್ ವಿತರಿಸಿದ ಸಚಿವ ಶಿವಾನಂದ

    ಗ್ರಾಮಾಡಳಿತ ಅಧಿಕಾರಿಗಳಿಗೆ ಕ್ರೋಮ್ ಬುಕ್ ವಿತರಿಸಿದ ಸಚಿವ ಶಿವಾನಂದ

    ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

    ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ರಾಷ್ಟ್ರಕ್ಕೆ ಸಂವಿಧಾನವೇ ಭದ್ರ ಬುನಾದಿ : ಶಾಸಕ ಪಾಟೀಲ

      Voice Of Janata

      January 27, 2025
      0
      ರಾಷ್ಟ್ರಕ್ಕೆ ಸಂವಿಧಾನವೇ ಭದ್ರ ಬುನಾದಿ : ಶಾಸಕ ಪಾಟೀಲ
      0
      SHARES
      184
      VIEWS
      Share on FacebookShare on TwitterShare on whatsappShare on telegramShare on Mail

      ರಾಷ್ಟ್ರಕ್ಕೆ ಸಂವಿಧಾನವೇ ಭದ್ರ ಬುನಾದಿ : ಶಾಸಕ ಪಾಟೀಲ

      ಇಂಡಿ: ಭಾರತ ವಿವಿಧತೆಯಲ್ಲಿ ಏಕತೆ ಹೊಂದಿರುವ ರಾಷ್ಟ್ರ. ೪ ಪ್ರಮುಖ ಧರ್ಮಗಳು, ೪ ಸಾವಿರ ಜಾತಿಗಳನ್ನು ಅಲ್ಲದೇ ವಿವಿಧ ಭೂಪ್ರದೇಶ, ವಿವಿಧ ಸಂಸ್ಕೃತಿ ಹೊಂದಿ ಏಕತೆಯಿಂದ ಬದುಕುವ ಈ ರಾಷ್ಟ್ರಕ್ಕೆ ಡಾ. ಬಿ.ಆರ್.ಅಂಬೇಡ್ಕರರು ರಚಿಸಿಕೊಟ್ಟಿರುವ ಸಂವಿಧಾನವೇ ಭದ್ರ ಬುನಾದಿಯಾಗಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
      ಭಾನುವಾರ ಪಟ್ಟಣದ ವಿಜಯಪುರ ರಸ್ತೆಯ ತಾಲ್ಲೂಕು ಕ್ರೀಡಾಂಗಣದಲ್ಲಿ ತಾಲ್ಲೂಕು ಆಡಳಿತ ಆಯೋಜಿಸಿದ್ದ ೭೬ನೇ ಗಣರಾಜ್ಯೋತ್ಸವದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

      ನಮ್ಮ ದೇಶದ ಲಕ್ಷಾಂತರ ದೇಶಪ್ರೇಮಿಗಳು ತಮ್ಮ ಜೀವನವನ್ನೇ ಪುಡಿಪಾಗಿಟ್ಟು ಸ್ವಾತಂತ್ರ‍್ಯ ತಂದುಕೊಟ್ಟಿದ್ದಾರೆ. ಅವರೆಲ್ಲರನ್ನೂ ನೆನಪಿಸಿಕೊಳ್ಳುವ ದಿನವಾಗಿದೆ. ಅವರ ತ್ಯಾಗ ಬಲಿದಾನದ ಜೊತೆಗೆ ಅವರು ಹಾಕಿಕೊಟ್ಟ ಮಾರ್ಗಗಳನ್ನು ಅನುಸರಿಸಿದರೆ ನಮ್ಮ ದೇಶ ಸುಭದ್ರವಾಗುವದಲ್ಲದೇ ಪ್ರಗತಿ ಸಾಧಿಸುತ್ತದೆ ಎಂದರು. ನಮ್ಮ ದೇಶದ ಸುರಕ್ಷತೆಗಾಗಿ ಹಗಲಿರುಳೂ ನಮ್ಮ ದೇಶವನ್ನು ಕಾಯುತ್ತಿರುವ ಸೈನಿಕರನ್ನೂ ಕೂಡಾ ಗೌರವಿಸಬೇಕು. ನಾವೆಲ್ಲರೂ ಶಾಂತಿ, ಸಹನೆ, ತಾಳ್ಮೆಯನ್ನು ಬೆಳೆಸಿಕೊಳ್ಳಬೇಕೆಂದು ಸಲಹೆ ನೀಡಿದರು.
      ಧ್ವಜಾರೋಹಣ ನೆರವೇರಿಸಿದ ಎಸಿ ಅಬೀದ ಗದ್ಯಾಳ ಪ್ರಾಸ್ತಾವಿಕವಾಗಿ ಮಾತನಾಡಿ, ಭಾರತ ವೈವಿಧ್ಯಮಯವಾದ ದೇಶ. ವಿವಿಧ ಭೂಮಿ ಹೊಂದಿದೆ. ನಮ್ಮ ದೇಶದಲ್ಲಿ ೪೫೦೦೦ ವಿವಿಧ ಜಾತಿಯ ಗಿಡಮರಗಳಿವೆ. ಇಷ್ಟೊಂದು ವಿವಿಧ ಜಾತಿಯ ಗಿಡಮರಗಳು ಇನ್ನಾವ ದೇಶದಲ್ಲಿಯೂ ಕಾಣುವದಿಲ್ಲ. ಕಾರಣ ಇವುಗಳನ್ನು ಉಳಿಸಿ, ಬೆಳೆಸುವ ಕಾರ್ಯ ಮಾಡಬೇಕೆಂದು ಮನವಿ ಮಾಡಿಕೊಂಡರು.
      ವೇದಿಕೆಯಲ್ಲಿ ತಹಶೀಲ್ದಾರ ಬಿ.ಎಸ್.ಕಡಕಬಾವಿ, ಡಿಎಸ್ಪಿ ಜಗದೀಶ ಎಚ್.ಎಸ್. ತಾಲ್ಲೂಕು ಪಂಚಾಯತಿ ಇಓ ನಂದೀಪ ರಾಠೋಡ, ಪುರಸಭೆಯ ಅಧ್ಯಕ್ಷ ಲಿಂಬಾಜಿ ರಾಠೋಡ, ಪುರಸಭೆಯ ಮುಖ್ಯಾಧಿಕಾರಿ ಶಿವಾನಂದ ಪೂಜಾರಿ, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಸ್.ಆಲಗೂರ, ಇದ್ದರು.
      ಇದೇ ಸಂದರ್ಭದಲ್ಲಿ ಮಹಾದೇವಪ್ಪ ಏವೂರ, ಎಚ್.ಎಸ್.ಪಾಟೀಲ, ದಯಾನಂದ ಹಿರೇಮಠ, ಪಿ.ಎಲ್.ಹೂಗಾರ, ಸಿ.ಎಸ್.ವಾಲಿಕಾರ ಇದ್ದರು.
      ಪಟ್ಟಣದ ವಿವಿಧ ಶಾಲೆಗಳ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಸಾಧಕರನ್ನು ಸನ್ಮಾನಿಸಲಾಯಿತು.
      ತಹಶೀಲ್ದಾರ ಬಿ.ಎಸ್.ಕಡಕಬಾವಿ ಸ್ವಾಗತಿಸಿದರು. ಬಸವರಾಜ ಗೊರನಾಳ ನಿರೂಪಿಸಿ, ವಂದಿಸಿದರು.

      ಇಂಡಿ: ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ೭೬ನೇ ಗಣರಾಜ್ಯೋತ್ಸವದ ಅಧ್ಯಕ್ಷತೆ ವಹಿಸಿದ್ದ ಶಾಸಕ ಯಶವಂತರಾಯಗೌಡ ಪಾಟೀಲ ಮಾತನಾಡಿದರು.

      ಇಂಡಿ: ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ೭೬ನೇ ಗಣರಾಜ್ಯೋತ್ಸವದಲ್ಲಿ ವಿವಿಧ ಶಾಲೆಗಳ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ದೃಶ್ಯಗಳು.

      ಇಂಡಿ: ಶಿಕ್ಷಣ ಕೇತ್ರಗಳಲ್ಲಿ ಸಾದನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

      Tags: #Constitution is the foundation for the nation: MLA Patil#indi / vijayapur#Public News#Today News#Voice Of Janata#Voiceofjanata.in#ರಾಷ್ಟ್ರಕ್ಕೆ ಸಂವಿಧಾನವೇ ಭದ್ರ ಬುನಾದಿ : ಶಾಸಕ ಪಾಟೀಲ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      July 1, 2025
      ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

      ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

      July 1, 2025
      ಮೊಹರಂ ಆಟವಿ ಖತಾಲ ಜು. 5 ರಂದು

      ಮೊಹರಂ ಆಟವಿ ಖತಾಲ ಜು. 5 ರಂದು

      July 1, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.