• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

    ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

    ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

    ಗ್ರಾಮ ಪಂಚಾಯಿತಿಗಳಲ್ಲಿ ಮೂಲಸೌಲಭ್ಯಗಳನ್ನು ಒದಗಿಸುವ ಮೂಲಕ ಗ್ರಾಮ ಆಡಳಿತವನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ: ಸಚಿವ ಡಾ: ಎಂ ಬಿ ಪಾಟೀಲ

    ವಿಕಸಿತ ಭಾರತದ ವಿಜ್ಞಾನದಲ್ಲಿ ಮಹಿಳೆಯರ ಪಾತ್ರ ಕುರಿತು ಒಂದು ದಿನದ ವಿಶೇಷ ಕಾರ್ಯಕ್ರಮ

    ಆಲಮಟ್ಟಿಯಲ್ಲಿ ನಿರ್ಮಾಣವಾದ ಜಲ ಮನೋರಂಜನಾ ಉದ್ಯಾನವನ

    ಮುದ್ದೇಬಿಹಾಳ ತಾ.ಪಂ. ನೂತನ ಸಹಾಯಕ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕೋರಿ ಅಧಿಕಾರ ಸ್ವೀಕಾರ

    ಡಿಜಿಟಲ್ ಸಾಕ್ಷರತೆ ಇಂದಿನ ಅನಿವಾರ್ಯತೆ: ಪ್ರಾಂಶುಪಾಲ ಡಾ. ಎಸ್.ಎಲ್. ಪಾಟೀಲ ಅಭಿಮತ

    ನುಡಿದಂತೆ ನಡೆದಿದ್ದೇವೆ; ಶೀಘ್ರದಲ್ಲೇ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯ ‘ಆರೋಗ್ಯ ಭಾಗ್ಯ’ ಜಾರಿ: ಶಾಸಕ ಸಿ.ಎಸ್. ನಾಡಗೌಡ

    ಸಂಪುಟ ಪುನಾರಚನೆಯಲ್ಲಿ ಸಚಿವ ಸ್ಥಾನದ ವಿಶ್ವಾಸ: ಶಾಸಕ ಸಿ.ಎಸ್. ನಾಡಗೌಡ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಭಾರತದ ಸಂವಿಧಾನ ಸರ್ವಶ್ರೇಷ್ಠವಾದದ್ದು : ಮುಬಾರಕ್ ಇಂಡಿಕರ್

      Voice Of Janata

      January 27, 2024
      0
      ಭಾರತದ ಸಂವಿಧಾನ ಸರ್ವಶ್ರೇಷ್ಠವಾದದ್ದು : ಮುಬಾರಕ್ ಇಂಡಿಕರ್
      0
      SHARES
      338
      VIEWS
      Share on FacebookShare on TwitterShare on whatsappShare on telegramShare on Mail

      ಭಾರತದ ಸಂವಿಧಾನ ಸರ್ವಶ್ರೇಷ್ಠವಾದದ್ದು : ಮುಬಾರಕ್ ಇಂಡಿಕರ್

      ಇಂಡಿ : ಶ್ರೀ ಸಿದ್ದೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಅತೀ ಅದ್ದೂರಿಯಾಗಿ, ಸಂಭ್ರಮದಿಂದ ಆಚರಿಸಲಾಯಿತು.
      ಮುಖ್ಯ ಅತಿಥಿ ಮುಬಾರಕ್ ಇಂಡಿಕರ್ ಗ್ನಿಶಾಮಕ ಠಾಣಾ ಇಂಡಿ ಅವರು ಧ್ವಜಾರೋಹಣಗೈದು, ನಮ್ಮ ದೇಶದ ಪ್ರಜಾಪ್ರಭುತ್ವದ ಮಹತ್ವವನ್ನು ಸಾರುತ್ತಾ ವಿದ್ಯಾರ್ಥಿಗಳು ತಮ್ಮ ಅಗಾಧವಾದ ಶಕ್ತಿ ಮತ್ತು ಸಾಮರ್ಥ್ಯವನ್ನು ಬಳಸಿಕೊಂಡು ದೇಶದ ಚಿತ್ರಣವನ್ನು ಬದಲಾಯಿಸಬೇಕೆಂದು ಕರೆ ನೀಡಿದರು.

      ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಹಿರೇರೂಗಿ ಗ್ರಾಮದ ಶಾಂತಿ ನಗರದಲ್ಲಿರುವ ಪ್ರತಿಷ್ಠಿತ ಶ್ರೀ ಸಿದ್ದೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 75 ನೇ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತಾನಾಡಿದರು.

      ಇನ್ನೂ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಶ್ರೀನಿವಾಸ ತಳಾವರ ಅವರು ಮಾತನಾಡಿ, ಶಾಸನಬದ್ಧವಾದ ಸಂವಿಧಾನ ರಚನೆಯಿಂದ ಆಡಳಿತಾತ್ಮಕ ಸುಧಾರಣೆಗಳು ಕಂಡುಬಂದಿದೆ. ವಿದ್ಯಾರ್ಥಿಗಳು ಸಹ ಸಮಾಜದ ಬೇರೆ ಬೇರೆ ಸ್ಥರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಭಾವಿ ರಾಷ್ಟ್ರದ ಬೆಳವಣಿಗೆಗೆ ಸಹಕಾರಿಯಾಗುವಂತಹ ಕಾರ್ಯ ಚಟುವಟಿಕೆಗಳನ್ನು ಮಾಡುವ ಪ್ರತಿಜ್ಞೆಯನ್ನು ಕೈಗೊಳ್ಳಬೇಕೆಂದು ತಿಳಿಸಿದರು.

      ಸಹಶಿಕ್ಷಕಿ ವಾಣಿಶ್ರೀ ರೂಗಿ ಹಾಗೂ ಪೂಜಾ, ರೇಣುಕಾ, ಭಕ್ತಿ, ಅಂಜುಶ್ರೀ ಹಾಗೂ ಪುಟಾಣಿ ಮಕ್ಕಳು ಗಣರಾಜ್ಯೋತ್ಸವದ ಮಹತ್ವವನ್ನು ತಿಳಿಸಿದರು. ಶಾಲಾ ವಿದ್ಯಾರ್ಥಿಗಳಿಂದ ರಾಷ್ಟ್ರಭಕ್ತಿ ಬಿಂಬಿಸುವ ವಿವಿಧ ಕಾರ್ಯಕ್ರಮಗಳು ಜರುಗಿದವು.

      ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ, ಪತ್ರಕರ್ತ ಶಂಕರ್ ಜಮಾದಾರ, ರೈತ ಮುಖಂಡ ಭೀಮಣ್ಣ ಉಪ್ಪಾರ, ಗ್ರಾ.ಪ ಸದಸ್ಯ ಭೀಮರಾಯ ಜೇವೂರ, ನಿಸಾರ ಬಾಗವಾನ, ಗುರಪ್ಪ ಅಗಸರ, ಸಂಜೀವ ರೂಗಿ, ಜಟ್ಟಪ್ಪ ತಳವಾರ, ಈರಣ್ಣ ಅಗಸರ, ಹಣಮಂತ ಸೊಡ್ಡಿ ಮತ್ತು ಅಶ್ವೀನಿ ತಳವಾರ, ಪುಜಾ ರೂಗಿ, ಸುಮನ್ ಬಾಗವಾನ ಹಾಗೂ ಸಿಬ್ಬಂದಿ ವರ್ಗದವರು, ಪಾಲಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಮಲ್ಲು ಬೋಡಿ ಸ್ವಾಗತಿಸಿದರು. ‌ದಿವ್ಯಾ ಹೊಸಮನಿ ನಿರೂಪಿಸಿ, ವಂದಿಸಿರು.

      Tags: #Constitution of India is supreme : Mubarak Indikar#Public News#Republic day celebration#Siddeshwar Pramiry school#ಭಾರತದ ಸಂವಿಧಾನ ಸರ್ವಶ್ರೇಷ್ಠವಾದದ್ದು : ಮುಬಾರಕ್ ಇಂಡಿಕರ್indi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಮಕ್ಕಳ ಭಿಷ್ಯ ರೂಪಿಸುವುದು ತಂದೆ-ತಾಯಿ ಹಾಗೂ ಶಿಕ್ಷಕನ ಕರ್ತವ್ಯ ಮುಖ್ಯ..!

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

      ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

      March 4, 2026
      ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

      ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

      March 4, 2026
      ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

      ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

      March 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.