• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

    ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

    ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

    ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

    ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

    ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

    ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಮುದ್ದೆಬಿಹಾಳ| ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಅವರ 134 ನೇ ಜಯಂತೋತ್ಸವವನ್ನು ಅದ್ದೂರಿಯಾಗಿ ಆಚರಣೆ

      Voiceofjanata.in

      April 14, 2025
      0
      ಮುದ್ದೆಬಿಹಾಳ| ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಅವರ 134 ನೇ ಜಯಂತೋತ್ಸವವನ್ನು ಅದ್ದೂರಿಯಾಗಿ ಆಚರಣೆ
      0
      SHARES
      83
      VIEWS
      Share on FacebookShare on TwitterShare on whatsappShare on telegramShare on Mail

      ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡಬೇಕು ಶಿಕ್ಷಣದಿಂದ ಸಮಾನತೆ , ಉನ್ನತ ಸ್ಥಾನ ಪಡೆಯಲು ಸಾಧ್ಯ

      ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಅವರ 134 ನೇ ಜಯಂತೋತ್ಸವವನ್ನು ಅದ್ದೂರಿಯಾಗಿ ಆಚರಣೆ

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ ; ದೇವರ ಹೆಸರಿನಲ್ಲಿ ಮೌಡ್ಯತೆ ಕಂದಾಚರ ಕೈ ಬಿಡಬೇಕು ದೇವರ ಹೆಸರಿನಲ್ಲಿ ಪ್ರಾಣಿ ಬಲಿ ವಿರುದ್ಧ ಅಂಬೇಡ್ಕರ್ ಅವರು ವಿರೋಧಿಸಿದ್ದರು ಎಂದು ಕೆ ಎಸ್ ಡಿ ನಿಗಮದ ಅಧ್ಯಕ್ಷ ಶಾಸಕ ಸಿ.ಎಸ್ ನಾಡಗೌಡ ಅಪ್ಪಾಜಿ ಹೇಳಿದರು ಅವರು ಸೋಮವಾರ  ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಅವರ 134 ನೇ ಜಯಂತೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡಬೇಕು ಶಿಕ್ಷಣದಿಂದ ಸಮಾನತೆ , ಉನ್ನತ ಸ್ಥಾನ ಪಡೆಯಲು ಸಾಧ್ಯ ಇಂದು ವಿಜ್ಞಾನದಲ್ಲಿ ನಾವು ಮುಂದೆವರೆದಿದ್ದರೂ  ಹಿಂದುಳಿದ ,ದಲಿತ ,ಅಲ್ಪಸಂಖ್ಯಾತ ವರ್ಗದ ಜನರು ದೇವರ ಹೆಸರಿನಲ್ಲಿ ಬ್ಯಾಟಿಗಳನ್ನು ಮಾಡುತ್ತಾರೆ ಈ ಮೌಡ್ಯತೆ ಬಿಡಬೇಕು ಬಸವಣ್ಣನವರು ಒಳ್ಳೆಯ ಸಂಸ್ಥಾರ ನೀಡಿ ಜಾತಿ ರಹಿತ ಕಾಯಕ ಸಮಾಜ ನಿರ್ಮಾಣ ಮಾಡಿದ್ದಾರೆ  ಎಂದರು.

      ಸಮಾಜ ಸೇವಕ ಶಾಂತಗೌಡ ಪಾಟೀಲ್ ನಡಹಳ್ಳಿ ಮಾತನಾಡಿ ಬ್ರಿಟಿಷ್ ಆಡಳಿತದಲ್ಲಿ ಸಂಸತ್ತು ಪ್ರವೇಶಿಸಿದ್ದ ಅಂಬೇಡ್ಕರ್ ಅವರನ್ನು ಕಾನೂನು ಮಂತ್ರಿಯಾಗಿ ಸಂಸತ್ತಿಗೆ ಬರದಂತೆ ತಡೆಯಲು ಯತ್ನ ಮಾಡಲಾಗಿತ್ತು ಅವರು ಪಕ್ಷಾತೀತವಾಗಿ ಚುನಾವಣೆಗೆ ನಿಂತಾಗ ಅವರ ಆಪ್ತಸಹಾಯಕನನ್ನು ಅವರ ವಿರುದ್ಧ ನಿಲ್ಲಿಸಿ ಸೋಲಿಸಲಾಯಿತು ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಲಿಲ್ಲ , ಇಂದು ಸಂವಿಧಾನ ತಿದ್ದುಪಡಿ ಮಾಡುತ್ತಾರೆ ಎಂದರೆ ಸಂವಿಧಾನ ಬದಲಾವಣೆ ಮಾಡುತ್ತಾರೆ ಎನ್ನುತ್ತಾರೆ ಅಂಬೇಡ್ಕರ್ ಅವರು ಸಂವಿಧಾನ ತಿದ್ದುಪಡಿ ಮಾಡಬೇಡಿ ಎಂದು ಎಲ್ಲೂ ಹೇಳಿಲ್ಲ ಇಂದು ಕೆಲ ವಿಷಯಗಳಲ್ಲಿ ಸಂವಿಧಾನದ ತಿದ್ದುಪಡಿ ಅವಶ್ಯಕವಾಗಿದೆ ಎಂದರು.
      ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಬಸಂತಿ ಮಠ ಮಾತನಾಡಿದರು ಪ್ರಾಸ್ತಾವಿಕವಾಗಿ ಹರೀಶ ನಾಟಿಕಾರ, ಅಂಬೇಡ್ಕರ್ ಕುರಿತು ಉಪನ್ಯಾಸ ಆರ್ ಎಸ್ ಸಜ್ಜನ ಮಾಡಿದರು ಈ ವೇಳೆ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಪುರಸಭೆಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ಪುಸ್ತಕ ವಿತರಿಸಲಾಯಿತು, ಅಂಬೇಡ್ಕರ್ ಜಯಂತಿ ನಿಮಿತ್ತ ರಕ್ತದಾನ ಶಿಬಿರ ಏರ್ಪಡಿಸಿ ರಕ್ತದಾನ ಮಾಡಿದ ದಾನಿಗಳಿಗೆ ಪ್ರಮಾಣ ಪತ್ರ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ಗೌರವ ಸ್ಮರಣಿಕೆಗಳನ್ನು ನೀಡಲಾಯಿತು.
      ಕಾರ್ಯಕ್ರಮದಲ್ಲಿ ತಹಶಿಲ್ದಾರ ಬಲರಾಮ ಕಟ್ಟಿಮನಿ, ತಾಪಂ ಇಒ ನಿಂಗಪ್ಪ ಮಸಳಿ, ಬಿಇಒ ಬಿ ಎಸ್ ಸಾವಳಗಿ, ಪುರಸಭೆ ಅಧ್ಯಕ್ಷ ಮಹಿಬೂಬ ಗೊಳಸಂಗಿ, ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕಾಮರಾಜ ಬಿರಾದಾರ ದಲಿತ ಮುಖಂಡ ಡಿ ಬಿ ಮುದೂರ, ರೇವಣಪ್ಪ ಹರಿಜನ,ಸಿಪಿಐ ಮಹಮ್ಮದ್ ಫಸಿಯುದ್ದಿನ ಸೇರಿದಂತೆ ಪುರಸಭೆ ಸದಸ್ಯರು ,ನಾಮನಿರ್ದೇಶಿತ ಸದಸ್ಯರು ವಿವಿಧ ಸಮಾಜದ ಮುಖಂಡರು ಗಣ್ಯರು ದಲಿತಪರ ಪದಾಧಿಕಾರಿಗಳು ಭಾಗವಹಿಸಿದ್ದರು
      ಟಿ ಡಿ ಲಮಾಣಿ ಸಂವಿಧಾನ ಪೀಠಿಕೆ ಭೋದಿಸಿದರು.
      ಸಂಗಮೇಶ ಶಿವಣಗಿ ಬಳಗ ನಾಡಗೀತೆ ಹಾಡಿದರು, ವೈ ಹೆಚ್ ವಿಜಯಕರ ಸ್ವಾಗತಿಸಿದರು ಪರಶುರಾಮ ಕಣ್ಣೂರ ನಿರೂಪಿಸಿ ವಂದಿಸಿದರು.
       ಸಂವಿಧಾನ ತಿದ್ದುಪಡಿ ಮಾಡಬಾರದು ಸಂವಿಧಾನ ತಿದ್ದುಪಡಿಯಾದರೆ ಅಷ್ಟಾವರಣ ಪದ್ದತಿ ವರ್ಣಾಶ್ರಮ ಮರಳಿ ಗೋಚರಿಸುತ್ತವೆ ಇದು ದೇಶಕ್ಕೆ ಮಾರಕ ,ದಲಿತ ವರ್ಗದ ರಾಜಕೀಯ ಮೀಸಲಾತಿ ತಗೆಯಬಾರದು ಇದು ನನ್ನ ಅಭಿಪ್ರಾಯ ; ಸಿ.ಎಸ್ ನಾಡಗೌಡ 
        ಅಂದಿನ ಪ್ರಧಾನಿ ನೆಹರು ಅವರಿಗೆ ಅಂಬೇಡ್ಕರ್ ಅವರು ಧರ್ಮಾದರಿತ ಮೀಸಲಾತಿ ಬೇಡ ದೇಶದಲ್ಲಿ ಕಾಮನ್ ಸಿವಿಲ್ ಕೂಡ್ ಜಾರಿಗೆ ತರಬೇಕೆಂದು ಹೇಳಿದಾಗ ಅದಕ್ಕೆ ಕವಡೆಕಾಸಿನ ಕಿಮ್ಮತ್ತು ಸಿಗಲಿಲ್ಲ ಕಾಶ್ಮೀರದ 370 ವಿರೋಧಿಸಿದ್ದು ಅಂಬೇಡ್ಕರ್ ಅವರು , ಜಾತಿ ಧರ್ಮ ಆಧರಿತ ಮತದಾನದಿಂದ ಪ್ರಜಾಪ್ರಭುತ್ವಕ್ಕೆ ಕೊಡಲಿ ಪೆಟ್ಟು ಬೀಳುತ್ತದೆ ಹೇಳಿದ್ದರು ದೇಶದಲ್ಲಿ ಏಕರೂಪ ಕಾನೂನು ಜಾರಿಗೆ ಬರಬೇಕು ಮತ್ತು ಶೈಕ್ಷಣಿಕವಾಗಿ ಹಿಂದುಳಿದ ಎಲ್ಲರಿಗೂ ಉಚಿತ ಶಿಕ್ಷಣ ಸಿಗಬೇಕು; ಶಾಂತಗೌಡ ಪಾಟೀಲ್ ನಡಹಳ್ಳಿ
      Tags: #Constitutional architect Dr B R Ambedkar celebrated the 134th birth anniversary#indi / vijayapur#Public News#State News#Today News#Voice Of Janata#Voiceofjanata.in#ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ವಿಶ್ವಜ್ಞಾನಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬುಲೆರ ಬೈಕ್ ಡಿಕ್ಕಿ..! ಸವಾರ ಸ್ಥಳದಲ್ಲಿಯೇ ಸಾವು

      March 9, 2026
      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      March 9, 2026
      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      March 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.