• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಗ್ಗಿಲ್ಲದೆ ನಡೆಯುತ್ತಿದೆ ತಾಲೂಕಿನಾಧ್ಯಂತ ಇಸ್ಪೀಟ್ ದಂಧೆ..!

    ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

    ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

    ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

    ಗ್ರಾಮ ಪಂಚಾಯಿತಿಗಳಲ್ಲಿ ಮೂಲಸೌಲಭ್ಯಗಳನ್ನು ಒದಗಿಸುವ ಮೂಲಕ ಗ್ರಾಮ ಆಡಳಿತವನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ: ಸಚಿವ ಡಾ: ಎಂ ಬಿ ಪಾಟೀಲ

    ವಿಕಸಿತ ಭಾರತದ ವಿಜ್ಞಾನದಲ್ಲಿ ಮಹಿಳೆಯರ ಪಾತ್ರ ಕುರಿತು ಒಂದು ದಿನದ ವಿಶೇಷ ಕಾರ್ಯಕ್ರಮ

    ಆಲಮಟ್ಟಿಯಲ್ಲಿ ನಿರ್ಮಾಣವಾದ ಜಲ ಮನೋರಂಜನಾ ಉದ್ಯಾನವನ

    ಮುದ್ದೇಬಿಹಾಳ ತಾ.ಪಂ. ನೂತನ ಸಹಾಯಕ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕೋರಿ ಅಧಿಕಾರ ಸ್ವೀಕಾರ

    ಡಿಜಿಟಲ್ ಸಾಕ್ಷರತೆ ಇಂದಿನ ಅನಿವಾರ್ಯತೆ: ಪ್ರಾಂಶುಪಾಲ ಡಾ. ಎಸ್.ಎಲ್. ಪಾಟೀಲ ಅಭಿಮತ

    ನುಡಿದಂತೆ ನಡೆದಿದ್ದೇವೆ; ಶೀಘ್ರದಲ್ಲೇ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯ ‘ಆರೋಗ್ಯ ಭಾಗ್ಯ’ ಜಾರಿ: ಶಾಸಕ ಸಿ.ಎಸ್. ನಾಡಗೌಡ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಅತಿಥಿ ಶಿಕ್ಷಕರನ್ನು‌ ನಡು ಬೀದಿಯಲ್ಲಿ‌ ಕೈ ಬೀಡಬೇಡಿ ಸರಕಾರಕ್ಕೆ‌ ಮನವಿ..! ಪ್ರವೀಣ

      News Desk

      November 9, 2023
      0
      ಅತಿಥಿ ಶಿಕ್ಷಕರನ್ನು‌ ನಡು ಬೀದಿಯಲ್ಲಿ‌ ಕೈ ಬೀಡಬೇಡಿ ಸರಕಾರಕ್ಕೆ‌ ಮನವಿ..! ಪ್ರವೀಣ
      0
      SHARES
      268
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ: ಶಿಕ್ಷಕರ ಕೊರತೆ ಉಂಟಾದಾಗ ಸರ್ಕಾರ ಅತಿಥಿ
      ಶಿಕ್ಷಕರನ್ನು ನೇಮಕ ಮಾಡಿದ್ರು, ಈಗ ಏಕಾಏಕಿ ಅತಿಥಿ
      ಶಿಕ್ಷಕರ ಕೈ ಬಿಡ್ತಾ ಇದ್ದಾರೆ ಇದೆಷ್ಟು ಸರಿ? ಪ್ರಸಕ್ತ
      ಶೈಕ್ಷಣಿಕ ವರ್ಷ ಮುಗಿಯುವವರೆಗಾದ್ರೂ ಅತಿಥಿ
      ಶಿಕ್ಷಕರನ್ನು ಮುಂದುವರೆಸಬೇಕೆಂದು ಅತಿಥಿ ಶಿಕ್ಷಕ
      ಪ್ರವೀಣ ಮನಮಿ ಒತ್ತಾಯಿಸಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
      ಎರಡು ವರ್ಷಗಳಿಂದ ಅತಿಥಿ ಶಿಕ್ಷಕರಾಗಿ ಕೆಲಸ ಮಾಡ್ತಾ ಬಂದಿದ್ದೀವಿ, ಈಗ ರಿಲೀವ್ ಮಾಡ್ತಾ ಇದ್ದಾರೆ. ನಾವು ನಮ್ಮನ್ನು ರಿಲೀವ್ ಮಾಡಲು ಬೇಡ ಅನ್ನುತ್ತಿಲ್ಲ. ಇದೊಂದು ಶೈಕ್ಷಣಿಕ ವರ್ಷ ಮುಗಿಸುವವರೆಗೂ ಮುಂದುವರೆಸಬೇಕೆಂದು ವಿನಂತಿಸಿದರು. ಸರಕಾರವನ್ನು ನಂಬಿ ಬಂದ ಅತಿಥಿ ಶಿಕ್ಷಕರ ಪರಿಸ್ಥಿತಿ ಹೇಗೋ ದೇವರೇ ಬಲ್ಲ ಎನ್ನುವಂತಾಗಿದೆ. ದಯವಿಟ್ಟು ಸರ್ಕಾರ ಮಾರ್ಚ್ ಕೊನೆ ತನಕ ಆದ್ರೂ. ಕೆಲಸ ಕೊಡಿ. ನೇಮಕವಾದಾಗಿ – ನಿಂದ ಸರಿಯಾಗಿ ಸಂಬಳ ಸಹ ನೀಡಿಲ್ಲ. ಆದರೂ ಸಹ ನಾವು ವೃತ್ತಿಯಲ್ಲಿ ಮುಂದುವರೆದಿದ್ದೇವೆ ಸರಕಾರ ನಮ್ಮ ಮನವಿಗೆ ಕಿವಿಗೊಡಬೇಕೆ ಎಂದು ತಾಲೂಕಿನ ಮಸಳಿ ಬಿ.ಕೆ ಶಾಲೆಯ ಅತಿಥಿ ಶಿಕ್ಷಕ ಮನಮಿ ವಿನಂತಿಸಿದ್ದಾರೆ.

      Tags: #Guest Teacher#Press NoteindiTeacher
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ; ₹ 50 ಸಾವಿರ ದಂಡ.

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಎಗ್ಗಿಲ್ಲದೆ ನಡೆಯುತ್ತಿದೆ ತಾಲೂಕಿನಾಧ್ಯಂತ ಇಸ್ಪೀಟ್ ದಂಧೆ..!

      ಎಗ್ಗಿಲ್ಲದೆ ನಡೆಯುತ್ತಿದೆ ತಾಲೂಕಿನಾಧ್ಯಂತ ಇಸ್ಪೀಟ್ ದಂಧೆ..!

      March 8, 2026
      ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ; ₹ 50 ಸಾವಿರ ದಂಡ.

      ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ; ₹ 50 ಸಾವಿರ ದಂಡ.

      March 8, 2026
      ಘತ್ತರಗಿ ಭಾಗಮ್ಮ ದೇವಿ ಚರಿತ್ರೆ ಅನಾವರಣ.!

      ಘತ್ತರಗಿ ಭಾಗಮ್ಮ ದೇವಿ ಚರಿತ್ರೆ ಅನಾವರಣ.!

      March 8, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.