• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

    ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

    ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

    ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

    ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

    ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

    ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಕಮಲ ವಿರುದ್ಧ ಹೋರಾಟ ಮುಂದುವರಿಕೆ.. ಯಾಕೇ ಗೊತ್ತಾ…?

      ಪ್ರವರ್ಗ-೧ ರ ಜಾತಿ ಪ್ರಮಾಣ ಪತ್ರ ಹರಿದುಹಾಕಿ ಆಕ್ರೋಶ..

      April 20, 2022
      0
      ಕಮಲ ವಿರುದ್ಧ ಹೋರಾಟ ಮುಂದುವರಿಕೆ.. ಯಾಕೇ ಗೊತ್ತಾ…?
      0
      SHARES
      946
      VIEWS
      Share on FacebookShare on TwitterShare on whatsappShare on telegramShare on Mail

      ಅಥಣಿ : ಕೇಂದ್ರ ಸರ್ಕಾರ ಎಸ್‌ಟಿ ಪ್ರಮಾಣ ಪತ್ರ ನೀಡಲು ಆದೇಶ ಹೊರಡಿಸಿದರೂ ರಾಜ್ಯ ಸರ್ಕಾರ ಪಾಲಿಸದೇ ಇರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು, ಬಿಜೆಪಿ ವಿರುದ್ಧ ತಳವಾರ ಸಮುದಾಯ ತಿರುಗಿ ಬಿದ್ದಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶಿರಹಟ್ಟಿ ಗ್ರಾಮದಲ್ಲಿ ಸರಕಾರದ ಮಹತ್ವದ ಯೋಜನೆಯಾದ “ಕಂದಾಯ ದಾಖಲೆ ಮನೆ ಬಾಗಲಿಗೆ” ಎಂಬ ವಿನೂತನ ಯೋಜನೆ ವಿರುದ್ದ ತಳವಾರ ಸಮುದಾಯದವರು ಪ್ರವರ್ಗ-1 ರ ಜಾತಿ ಪ್ರಮಾಣ ಪತ್ರ ಗ್ರಾಮ ಪಂಚಾಯತ್ ಎದುರಿನಲ್ಲೇ ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

      ಇಲ್ಲಿಯವರೆಗೆ ಕಾಟಾಚಾರಕ್ಕೆ ಸುತ್ತೋಲೆ ಹೊರಡಿಸಿದ್ದು ಬಿಟ್ಟರೆ ಅದನ್ನು ಅನುಷ್ಟಾನಕ್ಕೆ ತರುವಲ್ಲಿ ವಿಫಲವಾಗಿದೆ. ಸರ್ಕಾರದ ಯಾವುದೇ ಸುತ್ತೋಲೆಯನ್ನು ಅನುಷ್ಟಾನಕ್ಕೆ ತರುವಲ್ಲಿ ತೋರುವ ಮುತುವರ್ಜಿ ತೋರಿಲ್ಲಾ. ತಳವಾರ-ಪರಿವಾರ ಎಸ್‌ಟಿ ಪ್ರಮಾಣ ಪತ್ರದ ವಿಷಯದಲ್ಲಿ ಮೀನಾಮೇಶ ಮಾಡುತ್ತಿದೆ ಎಂದು ಅಖೀಲ ಕರ್ನಾಟಕ ನಾಯಕ ತಳವಾರ ಜನಾಂಗದ ಹಿತರಕ್ಷಣಾ ಸಮಿತಿ ತಾಲ್ಲೂಕು ಅಧ್ಯಕ್ಷ ರಾಮಗೊಂಡ ಜಂಗಿ ಆಕ್ರೋಶ ಹೊರಹಾಕಿದರು. ಕೂಡಲೇ ಸಂವಿಧಾನ ಬದ್ದವಾದ ನಮ್ಮ ಹಕ್ಕು ನಮಗೆ ಕೊಡಿ ಇಲ್ಲದಿದ್ದರೆ ಅಕ್ರೋಶದ ಹೋರಾಟಕ್ಕೆ ಹೆಜ್ಜೆ ಇಡಬೇಕಾಗುತ್ತೆದೆ ಎಂದು ಎಚ್ಚರಿಕೆಯ ಸಂದೇಶ ನೀಡಿದರು.

      ಈ ಸಂದರ್ಭದಲ್ಲಿ ತಾಲೂಕಿನ ನಾಯಕ ತಳವಾರ ಹಿತರಕ್ಷಣಾ ಸಮೀತಿ ಭರಮು ಹಕ್ಕಿ, ಭೀಮು ಸನದಿ, ಅನೀಲ ನಂದೇಶ್ವರ, ಮುರುಗೇಶ ಈಟಿ, ಮಾಳು ಹಕ್ಕಿ
      ಚಿಕ್ಕಯ್ಯ ಹಕ್ಕಿ, ರಾಮು ಈಟಿ, ಶ್ರೀಶೈಲ ಹಾದಿಮನಿ, ಪ್ರಶಾಂತ ಮೀಶಿ, ದೀಪಕ ಮೀಶಿ, ಲಕ್ಷ್ಮಣ ಕುಂದಗೋಳ, ಮುತ್ತುರಾಜ್ ಉಪಸ್ಥಿತರಿದ್ದರು.

      Tags: #Akil karanatak nayaka talawar union#Athani#Belagavi#Government#st cast certificate#talawar community
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬುಲೆರ ಬೈಕ್ ಡಿಕ್ಕಿ..! ಸವಾರ ಸ್ಥಳದಲ್ಲಿಯೇ ಸಾವು

      March 9, 2026
      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      March 9, 2026
      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      March 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.