• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ವ್ಯವಸ್ಥಿತ ವ್ಯಾಪಾರ-ವಹಿವಾಟು ನಡೆಸಿ ನಗರ ಸೌಂದರ್ಯೀಕರಣಕ್ಕೆ ಸಹಕರಿಸಿ-ಜಿಲ್ಲಾಧಿಕಾರಿ ಟಿ.ಭೂಬಾಲನ್

      Voiceofjanata.in

      December 8, 2024
      0
      ವ್ಯವಸ್ಥಿತ ವ್ಯಾಪಾರ-ವಹಿವಾಟು ನಡೆಸಿ ನಗರ ಸೌಂದರ್ಯೀಕರಣಕ್ಕೆ ಸಹಕರಿಸಿ-ಜಿಲ್ಲಾಧಿಕಾರಿ ಟಿ.ಭೂಬಾಲನ್
      0
      SHARES
      56
      VIEWS
      Share on FacebookShare on TwitterShare on whatsappShare on telegramShare on Mail

      ಜಿಲ್ಲಾಧಿಕಾರಿಗಳಿಂದ ಪಾಲಿಕೆ ವ್ಯಾಪ್ತಿಯಲ್ಲಿ ಪರಿವೀಕ್ಷಣೆ

      ವ್ಯವಸ್ಥಿತ ವ್ಯಾಪಾರ-ವಹಿವಾಟು ನಡೆಸಿ ನಗರ ಸೌಂದರ್ಯೀಕರಣಕ್ಕೆ ಸಹಕರಿಸಿ-ಜಿಲ್ಲಾಧಿಕಾರಿ ಟಿ.ಭೂಬಾಲನ್

      ವಿಜಯಪುರ, ಡಿಸೆಂಬರ್ 07 : ವಿಜಯಪುರ ನಗರದ ಸೌಂದರ್ಯಿಕರಣಕ್ಕೆ ಜಿಲ್ಲಾಡಳಿತ ಮುಂದಾಗಿದ್ದು, ಇದಕ್ಕೆ ಸಾರ್ವಜನಿಕರ ಸಹಕಾರವೂ ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ಬೀದಿ-ಬದಿ ವ್ಯಾಪಾರಿಗಳು ನಿಗದಿತ ಸ್ಥಳಗಳಲ್ಲಿ ವ್ಯವಸ್ಥಿತ ಹಾಗೂ ಶಿಸ್ತುಬದ್ಧ ವ್ಯಾಪಾರ ಮಾಡುವುದು ಮತ್ತು ಎಲ್ಲೆಂದರಲ್ಲಿ ಕಸ ಚೆಲ್ಲದೇ ಕಸದ ಡಬ್ಬಿಯಲ್ಲಿ ಸಂಗ್ರಹಿಸಿ ತ್ಯಾಜ್ಯ ಸಂಗ್ರಹಣೆ ವಾಹನಕ್ಕೆ ನೀಡುವ ಮೂಲಕ ನಗರದ ಸೌಂದರ್ಯಿಕರಣಕ್ಕೆ ಕೈ ಜೋಡಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಮನವಿ ಮಾಡಿಕೊಂಡಿದ್ದಾರೆ.

      ಶುಕ್ರವಾರ ನಗರದ ಜನತಾ ಬಜಾರ, ಎಂ.ಆರ್.ಹೋಟೆಲ್ ಹತ್ತಿರ, ಕೆ.ಎಸ್.ಆರ್.ಟಿ.ಸಿ. ಡಿಪೋ ಪಕ್ಕ, ಪ್ರವಾಸೋದ್ಯಮ ಮಂದಿರದ ಹಿಂದೆ, ಸೈನಿಕ ಶಾಲೆ ಜಿಮ್‍ಖಾನಾ ಕ್ಲಬ್ ಹಿಂದೆ ಹಾಗೂ ಆಹಾರ ಮಾರಾಟಕ್ಕೆ ಇಂಡಿ ರೋಡ ಕ್ರೀಡಾಂಗಣದ ಹತ್ತಿರ ಗುರುತಿಸಲಾಗಿರುವ ವೆಂಡಿಂಗ್ ಜೋನ್ ಜಾಗಗಳಿಗೆ ಭೇಟಿ ನೀಡಿ ಪರೀಶಿಲನೆ ನಡೆಸಿದರು.

      ವಿಜಯಪುರ ನಗರದಲ್ಲಿ ವಾಹನ ನಿಲುಗಡೆ ಸಮಸ್ಯೆಯ ಶಾಶ್ವತ ಪರಿಹಾರಕ್ಕಾಗಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಮಹಾನಗರ ಪಾಲಿಕೆ ಆಯುಕ್ತರೊಂದಿಗೆ ಚರ್ಚಿಸಿ ಪರಿಹಾರ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
      ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಅವರು ಮಾತನಾಡಿ, ಮಹಾನಗರ ಪಾಲಿಕೆಯ ವಾಣಿಜ್ಯ ಪ್ರದೇಶಗಳಲ್ಲಿ ಕಸವನ್ನು ಸಂಗ್ರಹಿಸುವ ಕಾರ್ಯ ಪ್ರಗತಿಯಲ್ಲಿದ್ದು, ಸಾರ್ವಜನಿಕರು, ಉದ್ದಿಮೆದಾರರು ಕಸವನ್ನು ರಸ್ತೆಯ ಮೇಲೆ ಎಸೆಯದೇ ಕಸ ಸಂಗ್ರಹಿಸಿ ತ್ಯಾಜ್ಯ ಸಂಗ್ರಹಣೆ ವಾಹನಗಳಿಗೆ ನೀಡಬೇಕು. ಎಲ್ಲಾ ಬೀದಿ ಬದಿ ವ್ಯಾಪಾರಸ್ಥರು ಹಾಗೂ ಉದ್ದಿಮೆದಾರರು ಕಡ್ಡಾಯವಾಗಿ ಉದ್ದಿಮೆ ಪರವಾನಿಗೆಯನ್ನು ಪಡೆಯಬೇಕು ಎಂದು ಅವರು ಹೇಳಿದರು.

      ಮಹಾನಗರ ಪಾಲಿಕೆ, ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

      Tags: #Contribute to beautification of the city by carrying out systematic trade-District Officer T. Bhubalan#indi / vijayapur#Public News#Today News#Voice Of Janata#Voiceofjanata.in#ವ್ಯವಸ್ಥಿತ ವ್ಯಾಪಾರ-ವಹಿವಾಟು ನಡೆಸಿ ನಗರ ಸೌಂದರ್ಯೀಕರಣಕ್ಕೆ ಸಹಕರಿಸಿ-ಜಿಲ್ಲಾಧಿಕಾರಿ ಟಿ.ಭೂಬಾಲನ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      0
      ಬಿಜೆಪಿ ಪ್ರಯಾಸದ ಗೆಲುವು

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.