• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಸಮಸಮಾಜ ಕಟ್ಟುವಲ್ಲಿ ಕಾಯಕ ಶರಣರ ಕೊಡುಗೆ ಅಪಾರ-ಸಂತೋಷ ಬಂಡೆ

      Voiceofjanata.in

      February 11, 2025
      0
      ಸಮಸಮಾಜ ಕಟ್ಟುವಲ್ಲಿ ಕಾಯಕ ಶರಣರ ಕೊಡುಗೆ ಅಪಾರ-ಸಂತೋಷ ಬಂಡೆ
      0
      SHARES
      301
      VIEWS
      Share on FacebookShare on TwitterShare on whatsappShare on telegramShare on Mail

      ಸಮಸಮಾಜ ಕಟ್ಟುವಲ್ಲಿ ಕಾಯಕ ಶರಣರ ಕೊಡುಗೆ ಅಪಾರ-ಸಂತೋಷ ಬಂಡೆ

      ಇಂಡಿ: ಮೂಢನಂಬಿಕೆಗಳು, ಜಾತಿ ಪದ್ಧತಿ, ಅಸಮಾನತೆಯ ವಿರುದ್ಧ ವಚನಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿ, ಸಮಸಮಾಜ ಕಟ್ಟುವಲ್ಲಿ ಕಾಯಕ ನಿಷ್ಠೆ ಮೆರೆದ ಕಾಯಕ ಶರಣರ ಕೊಡುಗೆ ಅಪಾರ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.

      ಸೋಮವಾರದಂದು ತಾಲೂಕಿನ ಹಿರೇರೂಗಿ ಗ್ರಾಮದ ಕೆಬಿಎಸ್, ಕೆಜಿಎಸ್, ಯುಬಿಎಸ್ ಶಾಲೆಯ ವತಿಯಿಂದ ಹಮ್ಮಿಕೊಂಡ ಕಾಯಕ ಶರಣರ ಜಯಂತಿಯನ್ನು ಉದ್ಧೇಶಿಸಿ ಮಾತನಾಡಿದರು.

      ಕಾಯಕ ಶರಣರ ವಚನಗಳೇ ನಮ್ಮೆಲ್ಲರ ಬದುಕಿಗೆ ಸಂವಿಧಾನವಾಗಿದೆ. ಐವರು ಕೂಡ ಜಾತಿ, ಧರ್ಮ, ವರ್ಣ, ವರ್ಗವನ್ನು ಮೀರಿದವರು. ಸರಳ ಜೀವನ, ಶುದ್ಧ ಧ್ಯಾನ, ನಿಷ್ಕಲ್ಮಶ ಭಕ್ತಿ ಮಾರ್ಗದಿಂದ ಮುಕ್ತಿ ಸಾಧ್ಯವೆಂದು ಸಾರಿದ ಕಾಯಕ ಶರಣರ ವಚನಗಳು ಇಂದಿಗೂ ಪ್ರಸ್ತುತ ಎಂದರು.
      ಮುಖ್ಯ ಶಿಕ್ಷಕ ಅನಿಲ ಪತಂಗಿ ಮಾತನಾಡಿ, ಕಾಯಕ ಶರಣರಾದ ಮಾದಾರ ಚನ್ನಯ್ಯ, ಮಾದರ ಧೂಳಯ್ಯ, ಢೋಹರ ಕಕ್ಕಯ್ಯ, ಸಮಗಾರ ಹರಳಯ್ಯ ಹಾಗೂ ಉರಿಲಿಂಗ ಪೆದ್ದಿ ಅವರು ತಮ್ಮ ಕಾಯಕದಿಂದ ಗುರುತಿಸಿಕೊಂಡು, ಕಾಯಕದ ಮೇಲೆ ಜಾತಿ ಮಾಡಬಾರದು ಎಂದು ಸಾರಿದ್ದಾರೆ ಎಂದು ಅಭಿಪ್ರಾಯಪಟ್ಟರು.

      ಮುಖ್ಯ ಶಿಕ್ಷಕರಾದ ಎಸ್ ಎಸ್ ಅರಬ, ವ್ಹಿ ವೈ ಪತ್ತಾರ ಹಾಗೂ ಶಿಕ್ಷಕರಾದ ಎಸ್ ಎಂ ಪಂಚಮುಖಿ, ಶಾಂತೇಶ ಹಳಗುಣಕಿ, ಮಲ್ಲಮ್ಮ ಗಿರಣಿವಡ್ಡರ, ಜೆ ಸಿ ಗುಣಕಿ, ಸಾವಿತ್ರಿ ಸಂಗಮದ, ಎಫ್ ಎ ಹೊರ್ತಿ, ಎಸ್ ವ್ಹಿ ಬೆನೂರ, ಎಸ್ ಬಿ ಕುಲಕರ್ಣಿ, ಎಸ್ ಡಿ ಬಿರಾದಾರ, ಸುಮಿತ್ರಾ ನಂದಗೊಂಡ, ಸುರೇಶ ದೊಡ್ಯಾಳಕರ, ಶೃದ್ಧಾ ಬಂಕಲಗಾ, ಅಲ್ಫಿಯಾ ಅಂಗಡಿ ಸೇರಿದಂತೆ ಶಾಲಾ ಮಕ್ಕಳು ಉಪಸ್ಥಿತರಿದ್ದರು.

      Tags: #contribution#indi / vijayapur#Public News#Today News#Voiceofjanata.in#ಸಮಸಮಾಜ ಕಟ್ಟುವಲ್ಲಿ ಕಾಯಕ ಶರಣರ ಕೊಡುಗೆ ಅಪಾರ-ಸಂತೋಷ ಬಂಡೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಇಂಡಿ | ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

      ಬಿಜೆಪಿ ಪ್ರಯಾಸದ ಗೆಲುವು

      June 26, 2026
      “ಸುಪಾರಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; 24 ಗಂಟೆಯಲ್ಲೇ ಇಬ್ಬರ ಬಂಧನ”

      June 25, 2026
      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      June 25, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.