• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ರಾಜಕೀಯ ನಿರಾಶ್ರಿತರ ಸಮಾವೇಶ ವಿಫಲ- ಈರಗೊಂಡ ಬಿರಾದಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ

      Voiceofjanata.in

      December 31, 2025
      0
      0
      SHARES
      27
      VIEWS
      Share on FacebookShare on TwitterShare on whatsappShare on telegramShare on Mail

      ರಾಜಕೀಯ ನಿರಾಶ್ರಿತರ ಸಮಾವೇಶ ವಿಫಲ- ಈರಗೊಂಡ ಬಿರಾದಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ

      ವಿಜಯಪುರ 30. ಜಿಲ್ಲೆಯ ಬಬಲೇಶ್ವರ ಕ್ಷೇತ್ರದಲ್ಲಿ ಧರ್ಮದ ಹೆಸರಿನಲ್ಲಿ ರಾಜಕೀಯ ಉದ್ದೇಶದಿಂದ ಏರ್ಪಡಿಸಿದ್ದ ಸಮಾವೇಶ ವಿಫಲಗೊಂಡಿದೆ ಎಂದು ಬಬಲೇಶ್ವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈರಗೊಂಡ ಬಿರಾದಾರ ತಿಳಿಸಿದ್ದಾರೆ.

      ನಿನ್ನೆ ಬಬಲೇಶ್ವರದಲ್ಲಿ ನಡೆದ ಬಸವಾದಿ ಶರಣರ ಹಿಂದೂ ಸಮಾವೇಶದ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಬಬಲೇಶ್ವರ ಗುರುಪಾದೇಶ್ವರ ಮಹಾಸ್ವಾಮಿಜಿಗಳು, ಶಾಂತವೀರ ಅಪ್ಪಗಳವರ ಪುಣ್ಯಕ್ಷೇತ್ರವಾಗಿರುವ ಬಬಲೇಶ್ವರದಲ್ಲಿ ಬಸವಾದಿ ಶರಣರ ಆಶಯದಂತೆ ಎಲ್ಲ ಜಾತಿ ಜನಾಂಗದವರು ಶ್ರದ್ಧೆ, ಭಕ್ತಿಯಿಂದ ನಡೆದುಕೊಂಡು ಪ್ರೀತಿಯಿಂದ ಬಾಳುವ ಇವರ ಮಧ್ಯೆ ಧರ್ಮದ ಹೆಸರಿನಲ್ಲಿ ಕಿಡಿ ಹಚ್ಚಿ, ರಾಜಕಾರಣದ ಮೂಲಕ ತಮ್ಮ ಬೆಳೆ ಬೆಯಿಸಲು ಕನ್ಹೇರಿ ಶ್ರೀಗಳು ಮಾಡಿದ ಬಯಲಾಟ ಪ್ರೇಕ್ಷರಿಲ್ಲದೆ ನಿಂತುಹೋಗಿದೆ ಎಂದರು.

      ಬಿಜೆಪಿಯಿಂದ ಉಚ್ಚಾಟಿತರು, ಪರಾಜೀತ ಅಭ್ಯರ್ಥಿಗಳು, ಟಿಕೆಟ್ ವಂಚಿತರು, ಆಕಾಂಕ್ಷಿಗಳು ಮತ್ತು ಅವರ ಬೆಂಬಲಿಗರು ಒಂದಡೆ ಸೇರಿಸಿ, ಸಮಾವೇಶವನ್ನು ಮಾಡುವ ಮೂಲಕ ಈ ಸ್ವಾಮೀಗಳು ಅಧೀಕೃತವಾಗಿ ಬಿಜೆಪಿ ನಿರಾಶ್ರಿತರ ಗುಂಪಿನಲ್ಲಿ ಸೇರಿಕೊಂಡಿದ್ದಾರೆ. ಜಿಲ್ಲೆಯ ಮತ್ತು ರಾಜ್ಯದಲ್ಲಿ ಮಠ-ಮಂದಿರಗಳನ್ನು ಕಟ್ಟಿದ, ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ ಬೆಳೆಸಿದ, ಸಮಾಜಮುಖಿ ಕಾಯಕ ಮತ್ತು ದಾಸೋಹ ಮಾಡುತ್ತಿರುವ, ಜನಮಾನಸದಲ್ಲಿ ಪ್ರಭಾವ ಹೊಂದಿರುವ ಯಾವುದೇ ಮಠಾಧೀಶರು ಈ ಸಮಾವೇಶದಲ್ಲಿ ಭಾಗಿಯಾಗದೆ ಇರುವುದನ್ನು ನೋಡಿದರೆ ಇವರ ಬಯಲಾಟ ಎಲ್ಲರಿಗೂ ಅರ್ಥವಾಗಿದೆ ಎಂದು ಬಬಲೇಶ್ವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈರಗೊಂಡ ಬಿರಾದಾರ ತಿಳಿಸಿದ್ದಾರೆ.

      Tags: #Convention of Political Refugees Failed - Iragonda Biradara#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ರಾಜಕೀಯ ನಿರಾಶ್ರಿತರ ಸಮಾವೇಶ ವಿಫಲ- ಈರಗೊಂಡ ಬಿರಾದಾರBloc Congress Presidentಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      July 22, 2026
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.