• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸರಕಾರಿ ಶಾಲೆ ಅಭಿವೃದ್ಧಿಗೆ ಸಹಕಾರ ಅಗತ್ಯ – ಸಚಿವ ಎಂ.ಬಿ.ಪಾಟೀಲ

      Voice of janata

      March 4, 2024
      0
      ಸರಕಾರಿ ಶಾಲೆ ಅಭಿವೃದ್ಧಿಗೆ ಸಹಕಾರ ಅಗತ್ಯ – ಸಚಿವ ಎಂ.ಬಿ.ಪಾಟೀಲ
      0
      SHARES
      304
      VIEWS
      Share on FacebookShare on TwitterShare on whatsappShare on telegramShare on Mail

      ಸರಕಾರಿ ಶಾಲೆ ಅಭಿವೃದ್ಧಿಗೆ ಸಹಕಾರ ಅಗತ್ಯ – ಸಚಿವ
      ಎಂ.ಬಿ.ಪಾಟೀಲ

      ಇಂಡಿ : ಸರಕಾರಿ ಶಾಲೆಗಳ ಅಭಿವೃದ್ದಿಗೆ ಸ್ಥಳೀಯ ಮತ್ತು ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ
      ಹೇಳಿದರು.

      ತಾಲೂಕಿನ ಅಥರ್ಗಾ ಗ್ರಾಮದ ಸರಕಾರಿ ಗಂಡು
      ಮಕ್ಕಳ ಶಾಲೆಗೆ ನವೀಕೃತ ಕಟ್ಟಡ ಲೋಕಾರ್ಪಣೆ ಮಾಡಿ ಮತ್ತು ಗುರುವಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಂಸದ ರಮೇಶ ಜಿಗಜಿಣಗಿ ಯವರು ಕಲಿತ ಶಾಲೆಗೆ ಒಂದು ಕೋಟಿ ರೂ ಅನುದಾನ, ಶಾಸಕ
      ಯಶವಂತರಾಯಗೌಡ ಪಾಟೀಲರು,ಗ್ರಾ.ಪಂ ಅಧ್ಯಕ್ಷರು, ಸದಸ್ಯರು ಹಾಗೂ ಗ್ರಾಮದ ಶಿಕ್ಷಣ ಪ್ರೇಮಿಗಳು ಹಳೆಯ ಶಾಲೆಗೆ ಹೊಸ ರೂಪ ಕೊಟ್ಟಿರುವದು ಪ್ರಸಂಶಿಸಿದರು.
      ಪೂಜ್ಯ ಶ್ರೀ ಸಿದ್ದೇಶ್ವರ ಶ್ರೀಗಳು ಈ ಭಾಗ ನೀರಾವರಿ
      ಆಗಬೇಕೆಂಬುದು ಅವರ ಕನಸಾಗಿತ್ತು. ಕಳೆದ ಬಾರಿ
      ನೀರಾವರಿ ಸಚಿವ ನಿದ್ದಾಗ ಪ್ರಯತ್ನ ಮಾಡಿದ್ದೇನೆ. ಈ
      ಬಾರಿಯೂ ಜಿಲ್ಲೆ ಎಲ್ಲ ಭಾಗಗಳಿಗೆ ಮತ್ತು ಇಂಡಿ
      ತಾಲೂಕಿನ ಕೊನೆಯ ಭಾಗದ ವರೆಗೆ ನೀರು ಹರಿಸಲು ಪ್ರಯತ್ನ ಮಾಡುವದಾಗಿ ತಿಳಿಸಿದರು.

      ಗ್ರಾ.ಪಂ ಅಧ್ಯಕ್ಷ ನಾಗುಗೌಡ ಪಾಟೀಲರು ಮಾತನಾಡಿ ಸಂಸದ ಜಿಗಜಿಣಗಿಯವರ ಮತ್ತು ಶಾಸಕರ, ಪರಿಶ್ರಮ ಮತ್ತು ವಿವಿಧ ಇಲಾಖೆ ಅನುದಾನದಿಂದ ಒಂದು ಕೋಟಿ 50 ಲಕ್ಷ ರೂ ವೆಚ್ಚದಲ್ಲಿ ಹಳೆಯ ಶಾಲೆಯನ್ನು ನವೀಕರಿಸಲಾಗಿದೆ. ಪೋಷಕರು ತಮ್ಮ ಮಕ್ಕಳಿಗೆ
      ಉತ್ತಮ ಭವಿಷ್ಯ ನೀಡಬೇಕು, ಉಜ್ವಲ ಭವಿಷ್ಯ
      ನಿರ್ಮಿಸಬೇಕೆಂದರು.

      ಸಾನಿದ್ಯ ವಹಿಸಿದ ಅಥರ್ಗಾ ವಿರಕ್ತಿಮಠದ ಮುರಗೇಂದ್ರ ಶಿವಾಚಾರ್ಯರರು ಮಾತನಾಡಿ ತಾನೂ ಈ ಶಾಲೆಯಲ್ಲಿ ಕಲಿತಿದ್ದು ಈಗ ಶಾಲೆ ನವೀಕರಣ ಗೊಳಿಸಲಾಗಿದ್ದು ಅಥರ್ಗಾ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಶಿಕ್ಷಣದ
      ಸದುಪಯೋಗ ಪಡೆದುಕೊಂಡು ತಮ್ಮ ಮಕ್ಕಳ ಭವಿಷ್ಯ ರೂಪಿಸಬೇಕೆಂದರು. ಗಣಪತಿ ಭಾಣಿಕೋಲ,ರಮೇಶ ಗೊಟ್ಯಾಳ, ಅಂಬು ಮೇತ್ರಿ ಮಾತನಾಡಿದರು.

      ವೇದಿಕೆಯ ಮೇಲೆ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ
      ಅಧಿಕಾರಿ ರಿಷಿ ಆನಂದ,ಕೆಆರ್ ಐಡಿಎಲ್ ಎಇಇ ಆನಂದ ಸ್ವಾಮಿ,ಎಚ್.ಎಸ್.ನಾಡಗೌಡ ವಕೀಲರು, ದಯಾಸಾಗರ
      ಪಾಟೀಲ,ಜಿ.ಪಂ ಉಪಾಧ್ಯಕ್ಷ ಸುಶಿಲಾಬಾಯಿ ರಾಠೋಡ,
      ಅಶೋಕಗೌಡ ಪಾಟೀಲ, ಎಸ್.ಡಿ.ಎಂ.ಸಿ ಅಧ್ಯಕ್ಷ ಬಸಲಿಂಗಪ್ಪ ಪೂಜಾರಿ ಮತ್ತಿತರಿದ್ದರು.

      ಇಂಡಿ ತಾಲೂಕಿನ ಅಥರ್ಗಾ ಗ್ರಾಮದ ಸರಕಾರಿ ಗಂಡು ಮಕ್ಕಳ ಶಾಲೆಗೆ ನವೀಕೃತ ಕಟ್ಟಡ ಲೋಕಾರ್ಪಣೆ ಮಾಡಿ ಸಚಿವ ಎಂ.ಬಿ.ಪಾಟೀಲ ಮಾತನಾಡಿದರು.

      Tags: #Athraga#Cooperation is necessary for government school development - Minister MB Patil#education#indi / vijayapur#Public News#Voice Of Janata#ಸರಕಾರಿ ಶಾಲೆ ಅಭಿವೃದ್ಧಿಗೆ ಸಹಕಾರ ಅಗತ್ಯ - ಸಚಿವ ಎಂ.ಬಿ.ಪಾಟೀಲschool
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      July 22, 2026
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.