• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಕ್ಷಯರೋಗ ಕುರಿತು ಸೂಕ್ತ ಅರಿವು-ತಿಳುವಳಿಕೆ ಮೂಡಿಸಿ -ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

      Voiceofjanata.in

      December 6, 2024
      0
      ಕ್ಷಯರೋಗ ಕುರಿತು ಸೂಕ್ತ ಅರಿವು-ತಿಳುವಳಿಕೆ ಮೂಡಿಸಿ -ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ
      0
      SHARES
      146
      VIEWS
      Share on FacebookShare on TwitterShare on whatsappShare on telegramShare on Mail

      ಕ್ಷಯರೋಗ ಕುರಿತು ಸೂಕ್ತ ಅರಿವು-ತಿಳುವಳಿಕೆ ಮೂಡಿಸಿ
      -ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

      ವಿಜಯಪುರ, ಡಿಸೆಂಬರ್ 05  : ನಮ್ಮ ನಡಿಗೆ ಕ್ಷಯಮುಕ್ತ ಕಡೆಗೆ ಎಂದು ಕ್ಷಯಮುಕ್ತ ಭಾರತವನ್ನಾಗಿಸುವ ಗುರಿ ಹೊಂದಿದ್ದು, ಈ ನಿಟ್ಟಿನಲ್ಲಿ ವಿವಿಧ ಆಯಾಮಗಳಲ್ಲಿ ವಯಸ್ಕ ಬಿಸಿಜಿ ಲಸಿಕಾ ಕಾರ್ಯಕ್ರಮ ವಿಜಯಪುರ ಸೇರಿದಂತೆ ರಾಜ್ಯದ 6 ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಹಮ್ಮಿಕೊಳ್ಳಲಿದ್ದು, ಜಿಲ್ಲೆಯಾದ್ಯಂತೆ 100 ದಿನದ ಕ್ಷಯ ಆಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದರು.

      ಗುರುವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಎಚ್‍ಐವಿ-ಏಡ್ಸ್, ಟಿಬಿ ಸಮನ್ವಯ ಸಭೆ ಮತ್ತು ರಕ್ತ ಸನ್ನದ್ಧತಾ ಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯಾದ್ಯಂತೆ ಯಶಸ್ವಿಯಾಗಿ ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಜನಸಮುದಾಯಗಳಿಗೆ ಕ್ಷಯರೋಗದ ಕುರಿತು ಸೂಕ್ತ ಅರಿವು ಮೂಡಿಸುವಂತೆ ಅವರು ಸೂಚನೆ ನೀಡಿದರು.

      ನಿಕ್ಷಯ ಪೋಷಣೆ ಯೋಜನೆ ಭಾರತ ಸರ್ಕಾರದ ಮಹಾತ್ವಾಂಕ್ಷೆಯ ಯೋಜನೆಯಾಗಿದ್ದು, ಅಪೌಷ್ಠಿಕತೆಯನ್ನು ನಿವಾರಿಸುವಲ್ಲಿ ಕ್ಷಯರೋಗಿಗಳಿಗೆ ಆರ್ಥಿಕ ಸಹಾಯ ನೀಡುವುದು, ಚಿಕಿತ್ಸೆ ಪಡೆಯುತ್ತಿರುವ ಕ್ಷಯರೋಗಿಗಳಿಗೆ ಚಿಕಿತ್ಸೆ ಸಂಪೂರ್ಣ ಮುಗಿಯವರೆಗೆ ಪ್ರತಿ ತಿಂಗಳು ಒಂದು ಸಾವಿರ ರೂ. ರೋಗಿಗಳ ನೇರ ಖಾತೆ ಹಣ ಸಂದಾಯ, ಪ್ರಧಾನಮಂತ್ರಿ ಕ್ಷಯಮುಕ್ತ ಭಾರತ ಅಭಿಯಾನದಡಿಯಲ್ಲಿ ಕ್ಷಯರೋಗಿಗಳಿಗೆ ಪೌಷ್ಠಿಕ ಆಹಾರದ ಕಿಟ್‍ಗಳನ್ನು ಸಮುದಾಯದ ಸಹಭಾಗಿತ್ವದಲ್ಲಿ ಪೂರೈಸಲಾಗುತ್ತಿರುವ ಕುರಿತು ಹಾಗೂ ಕ್ಷಯರೋಗಿಗಳಿಗೆ ವಿಶೇಷ ಸೌಲಭ್ಯಗಳ ಕುರಿತು ಸೂಕ್ತ ಜಾಗೃತಿ ಮೂಡಿಸುವಂತೆ ಅವರು ಸೂಚನೆ ನೀಡಿದರು.

      ಎಚ್‍ಐವಿ ಏಡ್ಸ್ ಸೋಂಕಿತ ಮತ್ತು ಬಾಧಿತರಿಗೆ ಇಲಾಖಾವಾರು ನೀಡುವ ಸಾಮಾಜಿಕ ಸೇವಾ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸಬೇಕು. ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ, ಹೆಚ್ಚಿನ ತಿಳುವಳಿಕೆ ಮೂಡಿಸಬೇಕು. ಕಲಾ ತಂಡಗಳ ಮೂಲಕ ಸಂತೆ-ಜಾತ್ರೆಗಳ ಬೀದಿನಾಟಕಗಳನ್ನು ಪ್ರದರ್ಶಿಸುವ ಮೂಲಕ ಜಾಗೃತಿ ಮೂಡಿಸಬೇಕು ಎಂದು ಅವರು ಹೇಳಿದರು.
      ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಸಂಪತ್ ಗುಣಾರಿ, ಆಹಾರ ಇಲಾಖೆ ಉಪನಿರ್ದೇಶಕ ವಿನಯಕುಮಾರ ಪಾಟೀಲ, ಜಿಲ್ಲಾ ಶಸ್ತ್ರಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ, ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ವರಿ ಗೊಲಗೇರಿ, ಸೇರಿದಂತೆ ಇತರರು ಉಪಸ್ಥಿತರಿದ್ದರು.

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      July 16, 2026
      ಧರಣಿ ವೇದಿಕೆಯಲ್ಲಿ ಪ್ರಗತಿಪರ ರೈತ ಮಹ್ಮದ ಸಾಬ್ ಹಳ್ಯಾಳರಿಗೆ ಸನ್ಮಾನ; ರೈತ ಹೋರಾಟಕ್ಕೆ ₹5 ಸಾವಿರ ದೇಣಿಗೆ

      ಧರಣಿ ವೇದಿಕೆಯಲ್ಲಿ ಪ್ರಗತಿಪರ ರೈತ ಮಹ್ಮದ ಸಾಬ್ ಹಳ್ಯಾಳರಿಗೆ ಸನ್ಮಾನ; ರೈತ ಹೋರಾಟಕ್ಕೆ ₹5 ಸಾವಿರ ದೇಣಿಗೆ

      July 16, 2026
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.