• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ICC ODI Men’s World Cup 2023- ಟಾಸ್ ಗೆದ್ದು ಪಿಲ್ಡಿಂಗ್ ಅಯ್ದುಕೊಂಡ ಶ್ರೀಲಂಕಾ..ಇಂದು ಯಾರ ಜೊತೆ ಕದನ ಗೊತ್ತಾ..!

      Voice Of Janata News Desk

      November 2, 2023
      0
      ICC ODI Men’s World Cup 2023- ಟಾಸ್ ಗೆದ್ದು ಪಿಲ್ಡಿಂಗ್ ಅಯ್ದುಕೊಂಡ ಶ್ರೀಲಂಕಾ..ಇಂದು ಯಾರ ಜೊತೆ ಕದನ ಗೊತ್ತಾ..!
      0
      SHARES
      128
      VIEWS
      Share on FacebookShare on TwitterShare on whatsappShare on telegramShare on Mail

      Cricket World Cup 2023 | India vs Sri lanka 

      Voice Of Janata News Desk

      ಮುಂಬೈ: ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತದ ವಿರುದ್ಧ ಟಾಸ್ ಗೆದ್ದಿರುವ ಶ್ರೀಲಂಕಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಪಂದ್ಯ ಆರಂಭವಾಗಿದೆ

      ಆಲ್ರೌಂಡ್‌ ಪ್ರದರ್ಶನ ನೀಡುತ್ತಿರುವ ಭಾರತಕ್ಕೆ ಈವರೆಗೆ ಸಮರ್ಥ ಸವಾಲು ಎದುರಾಗಿಲ್ಲ. ಆಡಿದ ಆರೂ ಪಂದ್ಯಗಳಲ್ಲಿ ಗೆದ್ದು 2023ರ ಏಕದಿನ ವಿಶ್ವಕಪ್‌ ಸೆಮಿಫೈನಲ್ಸ್‌ಗೆ ಬಹುತೇಕ ಅರ್ಹತೆ ಪಡೆದಿರುವ ಭಾರತ ತಂಡ, ಇದೀಗ ಶ್ರೀಲಂಕಾ ವಿರುದ್ದ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಸೆಣಸಲಿದೆ. ಈ ಪಂದ್ಯ ಗೆದ್ದರೆ ಟೀಮ್ ಇಂಡಿಯಾ ಅಧಿಕೃತವಾಗಿ ಸೆಮೀಸ್‌ಗೆ ತಲುಪಲಿದೆ. ಮತ್ತೊಂದೆಡೆ ಸೆಮಿಫೈನಲ್ಸ್‌ಗೆ ಅರ್ಹತೆ ಪಡೆಯುವ ನಿಟ್ಟಿನಲ್ಲಿ ಮುಂದಿನ ಮೂರೂ ಪಂದ್ಯಗಳಲ್ಲಿ ಶ್ರೀಲಂಕಾ ತಂಡ ಗೆಲ್ಲಬೇಕಾಗಿದೆ. ಈ ಹಿನ್ನೆಲೆಯಲ್ಲಿ ಸಿಂಹಳೀಯರು ಭಾರತದ ವಿರುದ್ದ ಗೆಲ್ಲುವ ಯೋಜನೆಯೊಂದಿಗೆ ಕಣಕ್ಕೆ ಇಳಿಯಲಿದೆ.

      ಎರಡು ತಂಡಗಳ ಆಟಗಾರರು..

      ಭಾರತ ತಂಡ: ರೋಹಿತ್‌ ಶರ್ಮಾ (ನಾಯಕ), ಶುಭಮನ್‌ ಗಿಲ್‌, ವಿರಾಟ್‌ ಕೊಹ್ಲಿ, ಶ್ರೇಯಸ್‌ ಐಯರ್‌, ಕೆ. ಎಲ್‌ ರಾಹುಲ್‌, ಸೂರ್ಯಕುಮಾರ್‌ ಯಾದವ್‌, ರವೀಂದ್ರ ಜಡೇಜಾ, ಮೊಹಮ್ಮದ್‌ ಶಮಿ, ಜಸ್‌ಪ್ರೀತ್‌ ಬೂಮ್ರಾ, ಕುಲದೀಪ್‌ ಯಾದವ್‌, ಮೊಹಮ್ಮದ್‌ ಸಿರಾಜ್‌

      ಶ್ರೀಲಂಕಾ ತಂಡ: ಪಾತುಮ್ ನಿಸ್ಸಾಂಕ, ದಿಮುತ್ ಕರುಣಾರತ್ನೆ, ಕುಸಾಲ್ ಮೆಂಡಿಸ್ (ನಾಯಕ ಮತ್ತು ವಿಕೆಟ್‌ ಕೀಪರ್), ಸದೀರ ಸಮರವಿಕ್ರಮ, ಚರಿತ್ ಅಸಲಂಕ, ಏಂಜೆಲೊ ಮ್ಯಾಥ್ಯೂಸ್, ದುಶನ್ ಹೇಮಂತ, ಮಹೀಶ್ ತೀಕ್ಷಣ, ಕಸುನ್ ರಜಿತ, ದುಷ್ಮಂತ ಚಮೀರ, ದಿಲ್ಶನ್ ಮಧುಶಂಕ

      Tags: #Cricket world cup 2023#Cricket World Cup 2023 | India vs Sri lanka#ICC ODI Men's World Cup 2023- ಟಾಸ್ ಗೆದ್ದು ಪಿಲ್ಡಿಂಗ್ ಅಯ್ದುಕೊಂಡ ಶ್ರೀಲಂಕಾ..ಇಂದು ಯಾರ ಜೊತೆ ಕದನ ಗೊತ್ತಾ..!#VOICE OF JANATA (VOJ-VOJ)#Voice Of Janata Desk News
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಗಳಗಿ ರಸ್ತೆ ದುರಸ್ತಿಗೆ ಆಗ್ರಹಿಸಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

      ಇಂಗಳಗಿ ರಸ್ತೆ ದುರಸ್ತಿಗೆ ಆಗ್ರಹಿಸಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

      June 9, 2026
      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      June 8, 2026
      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      June 8, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.