• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      WPL T20 ಕ್ರಿಕೇಟ್ :ಪೈನಲಗೆ ಲಗ್ಗೆ ಇಟ್ಟ ಆರ್ ಸಿ ಬಿ

      Voice Of Janata

      March 16, 2024
      0
      WPL T20 ಕ್ರಿಕೇಟ್ :ಪೈನಲಗೆ ಲಗ್ಗೆ ಇಟ್ಟ ಆರ್ ಸಿ ಬಿ
      0
      SHARES
      304
      VIEWS
      Share on FacebookShare on TwitterShare on whatsappShare on telegramShare on Mail

      WPL ಕ್ರಿಕೇಟ್ :ಪೈನಲಗೆ ಲಗ್ಗೆ ಇಟ್ಟ ಆರ್ ಸಿ ಬಿ

      ದೆಹಲಿ: ಮಹಿಳೆಯರ ಪ್ರೀಮಿಯರ್​ ಲೀಗ್​ ಎಲಿಮಿನೇಟರ್ ಪಂದ್ಯದಲ್ಲಿ 6 ರನ್​ಗಳ ರೋಚಕ ಗೆಲುವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಾಧಿಸಿದೆ.

      ಹೌದು, ಮಹಿಳೆಯರ ಪ್ರೀಮಿಯರ್ ಲೀಗ್ 2024 ರ ಎಲಿಮಿನೇಟರ್ ಪಂದ್ಯವು ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.ಈ ಎಲಿಮಿನೇಟರ್ ಪಂದ್ಯದಲ್ಲಿ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಮುಂಬೈ ಇಂಡಿಯನ್ಸ್ ಸ್ಮೃತಿ ಮಂಧಾನಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಖಾಮುಖಿಯಾಗಿವೆ.

      ಎಲಿಮಿನೇಟರ್ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ತದನಂತರ ಬ್ಯಾಟ್ ಮಾಡಿದ ಆರ್ ಸಿ‌ ಬಿ 136 ರನ್ ಮೊತ್ತ ಕಲೆಹಾಕಿ ಮುಂಬೈ ಇಂಡಿಯನ್ಸಗೆ ಬ್ಯಾಟ್ ನೀಡಿತು. ಈ ಸಂದರ್ಭದಲ್ಲಿ ಬ್ಯಾಟ್ ಮಾಡಲು ಬಂದ್ ಮುಂಬೈ ಇಂಡಿಯನ್ಸ 20 ಓವರ್ ಗಳ ಆಟ ಪೂರ್ಣ ಆಡಿದರೂ 6 ಉತ್ತರಿಗಳನ್ನು ಕಳೆದುಕೊಂಡು 130 ರನ್ ಕಲೆ ಹಾಕಿ ,6 ರನ್ ಗಳಿಂದ ಪರಾಭವಗೊಂಡಿತಯ. ಇದು 6 ರನ್​ಗಳ ರೋಚಕ ಗೆಲುವಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಫೈನಲ್​ಗೆ ಲಗ್ಗೆಯಿಟ್ಟಿದ್ದಾರೆ.

      ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ

      ಸ್ಮೃತಿ ಮಂಧಾನ (ನಾಯಕಿ), ಸೋಫಿ ಮೊಲಿನೆಕ್ಸ್, ಎಲಿಸ್ ಪೆರ್ರಿ, ಸೋಫಿ ಡಿವೈನ್, ರಿಚಾ ಘೋಷ್ (ವಿಕೆಟ್ ಕೀಪರ್), ಜಾರ್ಜಿಯಾ ವೇರ್ಹ್ಯಾಮ್, ದಿಶಾ ಕಾಸ್ಟ್, ಶ್ರೇಯಾಂಕಾ ಪಾಟೀಲ್, ಆಶಾ ಶೋಭನಾ, ಶ್ರದ್ಧಾ ಪೋಖರ್ಕರ್, ರೇಣುಕಾ ಸಿಂಗ್.

      ಮುಂಬೈ ಇಂಡಿಯನ್ಸ್ ತಂಡ

      ಹೇಲಿ ಮ್ಯಾಥ್ಯೂಸ್, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ನ್ಯಾಟ್ ಸೈವರ್-ಬ್ರಂಟ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಅಮೆಲಿಯಾ ಕೆರ್, ಅಮನ್‌ಜೋತ್ ಕೌರ್, ಪೂಜಾ ವಸ್ತ್ರಕರ್, ಎಸ್ ಸಜ್ನಾ, ಹುಮೈರಾ ಕಾಜಿ, ಶಬ್ನೀಮ್ ಇಸ್ಮಾಯಿಲ್, ಸೈಕಾ ಇಶಾಕ್.

      Tags: #Cricket Match#Mactsh Won By RCB#MI VS RCB#WPL ಕ್ರಿಕೇಟ್ :ಪೈನಲಗೆ ಲಗ್ಗೆ ಇಟ್ಟ ಆರ್ ಸಿ ಬಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      Voice ofJANATAA Impact: ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು! ಮಸಳಿ ಗ್ರಾಮಕ್ಕೆ ಭೇಟಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 15, 2026
      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      October 14, 2026
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.