ಕ್ಷುಲ್ಲಕ ಕಾರಣಕ್ಕೆ ಓರ್ವನ ಮೇಲೆ ಹಲ್ಲೆಗೈದು ದುಷ್ಕರ್ಮಿಗಳು ಎಸ್ಕೇಪ್..!
ವಿಜಯಪುರ: ಕ್ಷುಲ್ಲಕ ಕಾರಣಕ್ಕೆ ಓರ್ವನ ಮೇಲೆ ದುಷ್ಕರ್ಮಿಗಳು ಹಲ್ಲೆಗೈದಿರುವ ಘಟನೆ
ವಿಜಯಪುರ ನಗರದ ಕೋರ್ಟ್ ಸರ್ಕಲ್ನಲ್ಲಿ ನಡಡಿದೆ. ತಲ್ವಾರ್ನಿಂದ ಫಿರೋಜ್ ಮುಲ್ಲಾ (32) ಮೇಲೆ ಹಲ್ಲೆಗೈದು ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಇನ್ನು ಮುಲ್ಲಾ ಹೂವಿನ ವ್ಯಾಪಾರ ಮಾಡುತ್ತಿದ್ದನು. ಸ್ಥಳಕ್ಕೆ ಜಲನಗರ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ. ಜಲನಗರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.