• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಹಿಂದೂ ಭಾವನೆಗಳಿಗೆ ಚ್ಯುತಿ, ಸಂಸ್ಕೃತಿ ಧಕ್ಕೆ..!

      Voiceofjanata.in

      April 20, 2025
      0
      ಹಿಂದೂ ಭಾವನೆಗಳಿಗೆ ಚ್ಯುತಿ, ಸಂಸ್ಕೃತಿ ಧಕ್ಕೆ..!
      0
      SHARES
      124
      VIEWS
      Share on FacebookShare on TwitterShare on whatsappShare on telegramShare on Mail

      ಹಿಂದೂ ಭಾವನೆಗಳಿಗೆ ಚ್ಯುತಿ, ಸಂಸ್ಕೃತಿ ಧಕ್ಕೆ..!

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ ;ಜನಿವಾರ ಸಂಸ್ಕಾರಕ್ಕೆ ತನ್ನದೆಯಾದ ಗೌರವವಿದೆ ಅದನ್ನು ಅರಿಯದೆ ಜನಿವಾರ ಕಟ್ ಮಾಡಿ ಕಸದ ಬುಟ್ಟಿಗೆ ಎಸೆದಿರುವುದು ನಮ್ಮ ಜನಿವಾರ ಸಮಾಜಗಳ ಹಿಂದೂ ಸಂಸ್ಕೃತಿ ಭಾವನೆಗಳಿಗೆ ಬಹುದೊಡ್ಡ  ಧಕ್ಕೆಯಾಗಿದೆ ಎಂದು ತಾಲೂಕ ವಿಪ್ರ ಸಮಾಜದ ಅಧ್ಯಕ್ಷ ಬಿ ಪಿ ಕುಲಕರ್ಣಿ ಬಜಾರ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ವಾಸುದೇವ ಶಾಸ್ತ್ರೀ ಹೇಳಿದರು ಶನಿವಾರ ಮುದ್ದೇಬಿಹಾಳ ತಾಲ್ಲೂಕಿನ ಜನಿವಾರ ಧರಿಸುವ 18 ಸಮಾಜಗಳ ನೇತೃತ್ವದಲ್ಲಿ ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತಗೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರ್ಮಿಕ ಭಾವನೆಗಳಿಗೆ ಚ್ಯುತಿ ತಂದ ಘಟನೆ ಖಂಡಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ನಡೆಸಿದ ಬೃಹತ್ ಹೋರಾಟ ಬೈಕ್ ಜಾಥ ನಂತರ ತಹಶಿಲ್ದಾರ ಕಚೇರಿ ಆವರಣದಲ್ಲಿ  ಮಾತನಾಡಿದರು ಕರ್ನಾಟಕ ರಾಜ್ಯದಲ್ಲಿ ಹಿಂದೂ ವಿರೋಧಿ ಕೃತ್ಯಗಳು ಹಿಂದೂ ಧಾರ್ಮಿಕತಗೆ ಚ್ಯುತಿ ನಿಂದನೆ ಮಾಡುವ ಕಾರ್ಯ ಹೆಚ್ಚಾಗಿದೆ ಹಿಂದೂ ವಿರೋಧಿ ಧೋರಣೆಯನ್ನು ರಾಜ್ಯ ಸರಕಾರ ಮುಂದುವರೆಸಿದ್ದಲ್ಲಿ ಹಿಂದೂಗಳ ಮತವನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರಲ್ಲದೆ ಜನಿವಾರ ತಗೆಸಿದ್ದ ಹಿಂದಿರುವ ಪ್ರಭಾವಿಗಳ ಮೇಲೆ ಕಠಿಣ ಕ್ರಮವಾಗಬೇಕು ಸಸ್ಪೆಂಡ್ ಮಾಡುವುದರಿಂದ ಏನು ಆಗುವುದಿಲ್ಲ ಹಿಂದೂ ಧಾರ್ಮಿಕ ನಿಂದನೆ ಮಾಡಿದವರಿಗೆ ಉಗ್ರ ಶಿಕ್ಷೆ ವಿಧಿಸಬೇಕು ಇಲ್ಲಾವಾದಲ್ಲಿ ಧರಣಿ ಸತ್ಯಾಗ್ರಹ ಹೋರಾಟ ಆರಂಭಿಸಬೇಕಾಗುತ್ತದೆ ಎಂದರು.
      ಈ ವೇಳೆ ಚಿತ್ರ ನಿರ್ದೇಶಕ ಅನುರಾಗ ಕಶ್ಯಪ ಬ್ರಾಹ್ಮಣ ವಿರೋಧಿ ನಿಂದನೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು
      ಈ ವೇಳೆ ಅರವಿಂದ ಕುಲಕರ್ಣಿ, ವಿಜಯಕುಮಾರ್  ಬಡಿಗೇರ, ಸುರೇಶ ಕುಲಕರ್ಣಿ ಈರಣ್ಣ ಬಡಿಗೇರ ಮಾತನಾಡಿ ಸಿಇಟಿ ಪರೀಕ್ಷೆಯಲ್ಲಿ ಈ‌ ಹಿಂದೆ ಹಿಂದೂ ಮಹಿಳೆಯರ ಕಾಲುಂಗರ ಮಾಂಗಲ್ಯ ತಗೆಸಿದ್ದರು ಈಗ ಜನಿವಾರ ತಗೆಸಿದ್ದಾರೆ ರಾಜ್ಯ ಕಾಂಗ್ರೆಸ್ ಸರಕಾರ ಸತತವಾಗಿ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಕೆಲಸವನ್ನು ಮಾಡುತ್ತಿದೆ ಇಂತಹ ಘಟನೆ ಅನ್ಯ ಧರ್ಮಿಯರ ವಿರುದ್ಧ ಮಾಡುವ ಧೈರ್ಯ ಸರಕಾರಕ್ಕೆ ಇಲ್ಲಾ ಹಿಂದೂಗಳು ಏನೆ ಮಾಡಿದರು ಸಹಿಸಿಕೊಳ್ಳುತ್ತಾರೆಂಬ ಭಾವನೆ ಈ ಸರಕಾರಕ್ಕಿದೆ ಎಂದು ಕಿಡಿಕಾರಿದರು
      ಮನವಿ ಪತ್ರವನ್ನು ಎಬಿವಿಪಿ ಹಿರಿಯ ಕಾರ್ಯಕರ್ತ ಉದಯಸಿಂಗ್ ರಾಯಚೂರು ಓದಿ  ದರು ಮನವಿಯನ್ನು ತಹಶಿಲ್ದಾರ ಮೂಲಕ   ಮುಖ್ಯಮಂತ್ರಿಗಳಿಗೆ, ಶಿಕ್ಷಣ ಸಚಿವರಿಗೆ ಗೃಹ ಸಚಿವರಿಗೆ ಸಲ್ಲಿಸಿದರು
      ಹೋರಾಟದಲ್ಲಿ ಜನಿವಾರ ಧರಿಸುವ ಸಮಾಜಗಳ ಮುಖಂಡರಾದ ಮಾಣಿಕಚಂದ ದಂಡಾವತಿ, ವಿ ಆರ್ ದೇಶಪಾಂಡೆ, ಆನಂದ ಜಂಬಗಿ, ಎಸ್ ಆರ್ ಕುಲಕರ್ಣಿ, ಸತೀಶ ಕುಲಕರ್ಣಿ, ಅನಿಲ್ ಕುಮಾರ್ ಕುಲಕರ್ಣಿ, ಸುಭಾಷ್ ಕುಲಕರ್ಣಿ, ಮಹೇಶ ತೇಲಂಗಿ , ಭರತೇಶ ಮಂಕಣಿ, ನಾರಾಯಣ ಮಿರಜಕರ, ಕುಬೇರ ಮಿರಜಕರ,ಮಂಜುನಾಥ ಪೇಟಕರ, ಎಸ್ ಎಂ ಮಿರಜಕರ, ಆರ್ ವಿ ಪೂರೋಹಿತ್, ಭರತ ಭೋಸಲೇ ,ರಾಜೇಂದ್ರ ಭೋಸಲೆ, ರಮೇಶ ದೂಡಮನಿ ಚಂದ್ರಶೇಖರ ಕಲಾಲ, ನಾರಾಯಣ ದುರ್ವೆ, ವಿಕ್ರಮ ಓಸ್ವಾಲ್, ಭರತೇಶ ಶೆಟ್ಟಿ, ಬಿ ಹೆಚ್ ಕುಲಕರ್ಣಿ, ಪ್ರಕಾಶ ಕುಲಕರ್ಣಿ, ಯಶವಂತ ಕಲಾಲ,ಚಿದಂಬರ ಜೋಶಿ, ರಾಘವೇಂದ್ರ ಆಲೂರ,ಸಂಜು ಚವ್ಹಾಣ ಸೇರಿದಂತೆ ವಿಪ್ರ , ವಿಶ್ವಕರ್ಮ, ಮರಾಠಾ, ಕ್ಷೇತ್ರೀಯ ಜೈನ ಸಮಾಜ, ಸವಿತಾ( ನಯನಜ ಕ್ಷತ್ರಿಯ)  ಸೋಮವಂಶ ಆರ್ಯ ಕ್ಷತ್ರಿಯ, ಸೂರ್ಯವಂಶಿ ಕ್ಷತ್ರಿಯ ಸೇರಿದಂತೆ 18 ಜನಿವಾರ ಧರಿಸುವ ಸಮಾಜದ ಪ್ರಮುಖರು ಭಾಗವಹಿಸಿದ್ದರು  ಪಟ್ಟಣದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಿಂದ ಆರಂಭವಾದ ಬೈಕ್ ಜಾಥಾ ಶಾರದಾ ದೇವಿ ಮಂದಿರ , ಲಕ್ಷ್ಮೀ ವೆಂಕಟೇಶ್ವರ ದೇವಾಲಯ ಮಾರ್ಗವಾಗಿ ಗ್ರಾಮದೇವತೆ ಕಟ್ಟೆಯಿಂದ ಬಸವೇಶ್ವರ ವೃತ್ತ , ಕಿತ್ತೂರ ರಾಣಿ ಚೆನ್ನಮ್ಮ ವೃತ್ತ ಮಾರ್ಗವಾಗಿ ತಹಶಿಲ್ದಾರ ಕಚೇರಿಯ ವರಗೆ ಮಾಡಲಾಯಿತು.
      Tags: #Culture threatens Hindu feelings ..!#indi / vijayapur#Public News#State News#Today News#Voice Of Janata#Voiceofjanata.in#ಹಿಂದೂ ಭಾವನೆಗಳಿಗೆ ಚ್ಯುತಿಸಂಸ್ಕೃತಿ ಧಕ್ಕೆ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.