• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಕೃಷಿ ಮಹಿಳೆಯರಿಗೆ ಸನ್ಮಾನ ಕೃಷಿ ಮಹಿಳೆ ಸವಾಲು ಮೆಟ್ಟಿ ನಿಲ್ಲಲಿ

      Voiceofjanata.in

      March 13, 2025
      0
      ಕೃಷಿ ಮಹಿಳೆಯರಿಗೆ ಸನ್ಮಾನ ಕೃಷಿ ಮಹಿಳೆ ಸವಾಲು ಮೆಟ್ಟಿ ನಿಲ್ಲಲಿ
      0
      SHARES
      116
      VIEWS
      Share on FacebookShare on TwitterShare on whatsappShare on telegramShare on Mail

      ಕೃಷಿ
      ಮಹಿಳೆಯರಿಗೆ ಸನ್ಮಾನ
      ಕೃಷಿ ಮಹಿಳೆ ಸವಾಲು ಮೆಟ್ಟಿ ನಿಲ್ಲಲಿ

      ಇಂಡಿ : ಮಹಿಳೆಯರಿಗೆ ಸಾಕಷ್ಟು ಸವಾಲುಗಳಿರುತ್ತವೆ. ಕೃಷಿಯಲ್ಲಿ ಇಂದು ಪುರುಷರಷ್ಟೇ ಮಹಿಳೆಯೂ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದು . ಕುಟುಂಬ ನಿರ್ವಹಣೆ ಜೊತೆಗೆ ಕೃಷಿಯ ಕೆಲಸಗಳಲ್ಲೂ ಎದುರಾಗುವ ಸವಾಲುಗಳನ್ನು ಸಮರ್ಥವಾಗಿ ಎದುರಿಸಬೇಕು ಎಂದು ಕೆವಿಕೆ ಮುಖ್ಯಸ್ಥ ಡಾ. ಶಿವಶಂಕರಮೂರ್ತಿ ಹೇಳಿದರು.

      ಪಟ್ಟಣದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೃಷಿ ಇಲಾಖೆ, ಆತ್ಮಾ ಇಂಡಿ ಇವರ ಸಹಯೋಗದೊಂದಿಗೆ “ಅಂತರಾಷ್ಟಿçÃಯ ಮಹಿಳಾ ದಿನ” ಹಾಗೂ ಕಿಸಾನ ಗೋಷ್ಠಿ ಕಾರ್ಯಕ್ರಮದಲ್ಲಿ ಮಾತನಾಡಿದರು.

      ಉಪ ಯೋಜನಾ ನಿರ್ದೆಶಕರು ಆತ್ಮಾ ಎಸ್. ಕೆ. ಬಿರಾದಾರ ಮಾತನಾಡಿ ಮಹಿಳೆಯರು ತಮ್ಮ ಹಕ್ಕುಗಳನ್ನು ಸಂರಕ್ಷಿಸುವುದರ ಜತೆಗೆ ಕರ್ತವ್ಯದ ಜಾಗೃತಿ ಪಡೆಯುವದು ಕೂಡ ಅವಶ್ಯಕ ಕೃಷಿ ಕ್ಷೇತ್ರದಲ್ಲಿ ಮಹಿಳೆ ಪುರುಷನಷ್ಟೆ ಮುಖ್ಯ ಪಾತ್ರ ವಹಿಸಬಲ್ಲಳು ಎಂಬುದು ಎಲ್ಲರಲ್ಲೂ ಮೂಡಿ ಬರಬೇಕಾಗಿದೆ ಎಂದರು.

      ಡಾ.ಪ್ರೇಮ ಚಂದ್ ಯು. ಅಧ್ಯಕ್ಷರು ಕೃಷಿಕ ಸಮಾಜದ
      ಶ್ರೀಮತಿ ದಾನಮ್ಮಗೌಡತಿ, ನಿವೃತ್ತ ಪ್ರಧಾನ ವ್ಯವಸ್ಥಾಪಕರು, ಎಸ್.ಬಿ.ಐ. ಬ್ಯಾಂಕ್, ಮುಕುಂದ್ ಕಾಂಬಳೆ, ಅಧ್ಯಕ್ಷರು, ಶ್ರೀ ಸತ್ಯ ಸಾಯಿ ಸೇವಾ ಸಮಿತಿ, ಇಂಡಿ ಶ್ರೀಮತಿ ಗಂಗಾಬಾಯಿ ಗಲಗಲಿ ಮಾತನಾಡಿದರು.

      ಮಹಿಳಾ ಸಾಧಕರಾದ ಅಧ್ಯಕ್ಷರು, ಶ್ರೀ ಸತ್ಯ ಸಾಯಿ ಸೇವಾ
      ಸಮಿತಿ, ಗಂಗಾಬಾಯಿ, ಭಾರತಿ ಮೇಡೆದಾರ, ಕೃಷಿ ಪಂಡಿತ ಪ್ರಶಸ್ತಿ ವಿಜೇತ ರೈತ ಮಹಿಳೆ, ಅನಿತಾ ಪಾಟೀಲ್, ಮಹಿಳಾ ಉದ್ಯಮಿಗಳು, ವಿಜಯಲಕ್ಷಿö್ಮ ಬೊಳೆಗಾಂವ, ಬಾಗ್ಯ ನಿಲೂರೆ, ರೇಖಾ ಹೊಸಮನಿ, ಶ್ರೀಮತಿ ಮಾಲುಬಾಯಿ, ಶ್ರೀಮತಿ ಅಶ್ವಿನಿಬಾಯಿ, ಇವರನ್ನು ಸನ್ಮಾನಿಸಲಾಯಿತು.

      ಈ ಕಾರ್ಯಕ್ರಮದಲ್ಲಿ ೧೨೫ ಕ್ಕಿಂತ ಹೆಚ್ಚಿನ ರೈತ ಮಹಿಳೆಯರು
      ಪಾಲ್ಗೊಂಡಿದ್ದರು. ಈ ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನ ಕೇಂದ್ರದ ಡಾ. ಬಾಲಾಜಿ ನಾಯ್ಕ್ ಡಿ. ಮಜೀದ ಜಿ.
      ಡಾ.ವೀಣಾ ಚಂದಾವರಿ ಡಾ. ಪ್ರಕಾಶ ಜಿ, ವಿಜ್ಞಾನಿ
      ಮತ್ತಿತರಿದ್ದರು.

      ಇಂಡಿ ಪಟ್ಟಣದ ಕೃಷಿ ವಿಜ್ಞಾನ ಕೇಂದ್ರದ ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಸನ್ಮಾನಿಸಿ ಡಾ. ಶಿವಶಂಕರಮೂರ್ತಿ ಮಾತನಾಡಿದರು.

      Tags: #Culture Women honored Let the farming woman challenge#indi / vijayapur#Public News#Today News#Voice Of Janata#Voiceofjanata.in#ಕೃಷ ಮಹಿಳೆಯರಿಗೆ ಸನ್ಮಾನ ಕೃಷಿ ಮಹಿಳೆ ಸವಾಲು ಮೆಟ್ಟಿ ನಿಲ್ಲಲಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಬಿಜೆಪಿ ಪ್ರಯಾಸದ ಗೆಲುವು

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.