ಇಂಡಿ : ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಹೊಟೇಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘನಟೆ
ವಿಜಯಪುರ ನಗರದ ಗೋದಾವರಿ ಹೊಟೇಲ್‌ನಲ್ಲಿ ರವಿವಾರ ತಡರಾತ್ರಿ ನಡೆದಿದೆ. ಹೋಟೆಲ್‌ನಲ್ಲಿ ಮಲಗಿದ
ಇಬ್ಬರು ಗಾಯಗೊಂಡಿದ್ದಾರೆ. ಆದ್ರೇ, ಭಾರೀ ಅನಾಹುತ ತಪ್ಪಿದೆ. ಹೊಟೇಲ್‌ನಲ್ಲಿ ಮಲಗಿದ್ದ ಇಬ್ಬರಿಗೆ ಗಾಯಗೊಂಡಿದ್ದು, ಇಬ್ಬರು ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕಾಗಮಿಸಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಿದರು. ಗಾಂಧಿಚೌಕ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.