• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಈಶ್ವರಿಯ ವಿವಿಯಲ್ಲಿ ದೀಪಾವಳಿ

    ಈಶ್ವರಿಯ ವಿವಿಯಲ್ಲಿ ದೀಪಾವಳಿ

    ಕಿತ್ತೂರು ರಾಣಿ ಚೆನ್ನಮ್ಮ ದೇಶಕ್ಕೆ ಮಾದರಿ: ಅನುರಾಧ ವಸ್ತ್ರದ

    ಕಿತ್ತೂರು ರಾಣಿ ಚೆನ್ನಮ್ಮ ದೇಶಕ್ಕೆ ಮಾದರಿ: ಅನುರಾಧ ವಸ್ತ್ರದ

    ಮಕ್ಕಳಲ್ಲಿ ಸಂಸ್ಕಾರದ ಕೊರತೆ: ಶಾಂತಮಯ ಶ್ರೀ

    ಮಕ್ಕಳಲ್ಲಿ ಸಂಸ್ಕಾರದ ಕೊರತೆ: ಶಾಂತಮಯ ಶ್ರೀ

    ರಾಣಿ ಚನ್ನಮ್ಮಳ ಜೀವನವು ಧೈರ್ಯ, ದೇಶಭಕ್ತಿಯ ಪ್ರತೀಕ-ಸಂತೋಷ ಬಂಡೆ

    ರಾಣಿ ಚನ್ನಮ್ಮಳ ಜೀವನವು ಧೈರ್ಯ, ದೇಶಭಕ್ತಿಯ ಪ್ರತೀಕ-ಸಂತೋಷ ಬಂಡೆ

    ಕನ್ನಡ ನಾಮಫಲಕ ಜಾಗೃತಿ ಅಭಿಯಾನ : ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಲು ಸೂಚನೆ

    ಕನ್ನಡ ನಾಮಫಲಕ ಜಾಗೃತಿ ಅಭಿಯಾನ : ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಲು ಸೂಚನೆ

    ರಾಣಿ ಚೆನ್ನಮ್ಮ ಅವರ ಧೈರ್ಯ ಸಾಹಸ, ಶೌರ್ಯ ನಮ್ಮೆಲ್ಲರಿಗೂ ಪ್ರೇರಣೆ

    ರಾಣಿ ಚೆನ್ನಮ್ಮ ಅವರ ಧೈರ್ಯ ಸಾಹಸ, ಶೌರ್ಯ ನಮ್ಮೆಲ್ಲರಿಗೂ ಪ್ರೇರಣೆ

    ಅ.27 – ರಂದು ಜಿಲ್ಲಾಮಟ್ಟದ ಚಿತ್ರಕಲಾ ಸ್ಫರ್ಧೆ

    ಅ.27 – ರಂದು ಜಿಲ್ಲಾಮಟ್ಟದ ಚಿತ್ರಕಲಾ ಸ್ಫರ್ಧೆ

    ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ : ಅರ್ಜಿ ಆಹ್ವಾನ

    ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ : ಅರ್ಜಿ ಆಹ್ವಾನ

    ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಂಜಯಗೆ ಸಚಿವ ಶಿವಾನಂದ ಪಾಟೀಲ ಸನ್ಮಾನ

    ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಂಜಯಗೆ ಸಚಿವ ಶಿವಾನಂದ ಪಾಟೀಲ ಸನ್ಮಾನ

    ಹಿಂದೂಸ್ತಾನಿ ಸಂಗೀತ ಕಲಾವಿದ ಜಹಗೀರದಾರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಸಂತಾಪ

    ಹಿಂದೂಸ್ತಾನಿ ಸಂಗೀತ ಕಲಾವಿದ ಜಹಗೀರದಾರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಸಂತಾಪ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ನರೇಗಾ ಯೋಜನೆಯಲ್ಲಿ ಭ್ರಷ್ಟಾಚಾರ; ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ:

      March 6, 2022
      0
      ನರೇಗಾ ಯೋಜನೆಯಲ್ಲಿ ಭ್ರಷ್ಟಾಚಾರ; ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ:
      0
      SHARES
      380
      VIEWS
      Share on FacebookShare on TwitterShare on whatsappShare on telegramShare on Mail

      ಅರೆ ಬರೆ ಕಾಮಗಾರಿ ಮಾಡಿ ಬಿಲ್ ಎಗರಿಸಿದ ಆರೋಪ:

      ಗ್ರಾ.ಪಂ. ನಲ್ಲಿ ಮೃತರ ಹೆಸರಿನಲ್ಲೂ ನರೇಗಾ ಹಣ ಲೂಟಿ:

      ಮನವಿ ಸಲ್ಲಿಸಿ 2-3 ತಿಂಗಳೂ ಕಳೆದರೂ ಕ್ರಮ ಕೈಗೊಳ್ಳದ ಅಧಿಕಾರಿಗಳು:

      ಮಸ್ಕಿ: ತಾಲೂಕಿನ ಹಾಲಾಪೂರ ಗ್ರಾಮ ಪಂಚಾಯತ್‌ನಲ್ಲಿ 2021-2022 ನೇ ಸಾಲಿನ ನರೇಗಾ ಯೋಜನೆಯಲ್ಲಿ ಹಾಗೂ 15 ನೇ ಹಣಕಾಸಿನ ಯೋಜನೆಯಲ್ಲಿ ಭ್ರಷ್ಟಾಚಾರ ನಡೆದಿದ್ದು, ಕಾಮಗಾರಿ ನಿರ್ವಹಿಸದೇ ಬೋಗಸ್ ಬಿಲ್ ಮಾಡಿದ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ಕರ್ತವ್ಯದಿಂದ ವಜಾ ಮಾಡುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ. ಈ ಕುರಿತು ತಾಲೂಕು ಪಂಚಾಯತ್ ಸಹಾಯಕ ಕಾರ್ಯನಿರ್ವಾಕ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ.

      ಹಾಲಾಪೂರ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಮಲ್ಲನಗೌಡ, ನೋಡಲ್ ಅಧಿಕಾರಿ ಶಿವಾನಂದ ರೆಡ್ಡಿ ಮತ್ತು ಸಂಬಂಧಿಸಿದ ಅಧಿಕಾರಿಗಳು 2021 -22 ನೇ ಸಾಲಿನ ನರೇಗಾ ಯೋಜನೆಯಡಿ ಮತ್ತು 15 ನೇ ಹಣಕಾಸು ಯೋಜನೆಯಡಿ ಕಾಮಗಾರಿಗಳನ್ನು ನಿರ್ವಹಿಸದೇ ಬೋಗಸ್ ಬಿಲ್‌ಗಳನ್ನು ಮಾಡಿದ್ದಾರೆ.

      ರಾಜೀವ್ ಗಾಂಧಿ ಸೇವಾ ಕೇಂದ್ರ ಕಾಮಗಾರಿಯು ಹಾಲಾಪೂರ ಗ್ರಾಮ ಪಂಚಾಯತ್ ಛಾವಣಿ ಮೇಲ್ಗಡೆ ಮಾಡಬೇಕು ಆದರೆ ಗ್ರಾ. ಪಂ ಕಟ್ಟಡ
      ಕಾಮಗಾರಿ ಮಾಡದೇ ಮುಂಗಡವಾಗಿ 13,57,445 ರೂಪಾಯಿಗಳ ಹಣವನ್ನು ಲಪಟಾಯಿಸಿದ್ದಾರೆ. 9 ಲಕ್ಷ ರೂ. ವರ್ಕ್ ಎಂಟ್ರಿ ಮಾಡಿ ಬೋಗಸ್ ಬಿಲ್ ತಯಾರಿಸಿ ಹಣವನ್ನು ಎಗರಿಸಿದ್ದಾರೆ.

      ಇನ್ನು ನರೇಗಾ ಯೋಜನೆಯಡಿ ಮರಣ ಹೊಂದಿದ ಫಲಾನುಭವಿಗಳ ಹೆಸರಲ್ಲಿ ಎನ್‌ಎಂಆರ್ ಹಾಕಿ ಹಣವನ್ನು ಡಾಟಾ ಆಪರೇಟರ್ ಆದ ರಂಗಪ್ಪ ಹಾಲಾಪೂರು ಪಿಡಿಓ ಸೇರಿಕೊಂಡು ಮೃತರ ಹೆಸರಿನಲ್ಲಿ ಹಣ ಲಪಟಾಯಿಸಿದ್ದಾರೆ.

      ನರೇಗಾ ಯೋಜನೆಯಡಿ ಸುಮಾರು 50 ಲಕ್ಷ ಅನುದಾನ ಬಿಡುಗಡೆಯಾಗಿದ್ದು ಈ ಅನುದಾನವು ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಪಂಚಾಯತ್ ಸದಸ್ಯರು ಶಾಮೀಲಾಗಿ ಹಣ ದುರ್ಭಳಕೆ ಮಾಡಿಕೊಂಡಿದ್ದಾರೆ. ಕುಡಿಯುವ ನೀರಿನ ನೈರ್ಮಲೀಕರಣ ಹಾಗೂ ಅಂಗವಿಕಲರ ಕಲ್ಯಾಣ ನಿಧಿ ಕಾಮಗಾರಿ ಮಾಡದೇ ಬೋಗಸ್ ಬಿಲ್ಲಮಾಡಿದ್ದಾರೆ. ಕೆಲವೊಂದು ಕಾಮಗಾರಿಗಳನ್ನು ಅರೆಬರೆ ಮಾಡಿ ಮುಚ್ಚಿಹಾಕಲಾಗಿದೆ.

      ಆದ್ದರಿಂದ ಸಂಪೂರ್ಣ ಭ್ರಷ್ಟಾಚಾರದಲ್ಲಿ ತೋಡಗಿದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಂಡು ಅವರನ್ನು ಸೇವೆಯಿಂದ ವಜಾ ಮಾಡುವಂತೆ ಮನವಿಯಲ್ಲಿ ಒತ್ತಾಯಿಸಿದ್ದಾರೆ.

      ಈ ಸಂದರ್ಭದಲ್ಲಿ ಸಮಿತಿಯ ಮರಿಸ್ವಾಮಿ ಮುದಬಾಳ ಹಾಗೂ ಸುಭಾಷ್ ಹಿರೇ ಕಡಬೂರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

      Tags: #fake bill#grama panchayat#narega workmaski.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಈಶ್ವರಿಯ ವಿವಿಯಲ್ಲಿ ದೀಪಾವಳಿ

      ಈಶ್ವರಿಯ ವಿವಿಯಲ್ಲಿ ದೀಪಾವಳಿ

      October 23, 2025
      ಹುಲಜಂತಿ ಜಾತ್ರೆ : ೨೨ ಲಕ್ಷ ಆದಾಯ

      ಹುಲಜಂತಿ ಜಾತ್ರೆ : ೨೨ ಲಕ್ಷ ಆದಾಯ

      October 23, 2025
      ಕಿತ್ತೂರು ರಾಣಿ ಚೆನ್ನಮ್ಮ ದೇಶಕ್ಕೆ ಮಾದರಿ: ಅನುರಾಧ ವಸ್ತ್ರದ

      ಕಿತ್ತೂರು ರಾಣಿ ಚೆನ್ನಮ್ಮ ದೇಶಕ್ಕೆ ಮಾದರಿ: ಅನುರಾಧ ವಸ್ತ್ರದ

      October 23, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.