• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸೈಕ್ಲಿಂಗ್ ವೆಲೋಡ್ರೋಮ್ ಉದ್ಘಾಟನೆ : ಸಚಿವ ಎಮ್ ಬಿ ಪಾಟೀಲ

      By fayazahamad

      January 8, 2026
      0
      ಸೈಕ್ಲಿಂಗ್ ವೆಲೋಡ್ರೋಮ್ ಉದ್ಘಾಟನೆ : ಸಚಿವ ಎಮ್ ಬಿ ಪಾಟೀಲ
      0
      SHARES
      55
      VIEWS
      Share on FacebookShare on TwitterShare on whatsappShare on telegramShare on Mail

      ಸೈಕ್ಲಿಂಗ್ ವೆಲೋಡ್ರೋಮ್ ಉದ್ಘಾಟನೆ : ಸಚಿವ ಎಮ್ ಬಿ ಪಾಟೀಲ

      ವಿಜಯಪುರ : ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಜ.೯ರಂದು ವಿಜಯಪುರಕ್ಕೆ ಆಗಮಿಸಿ ವೀರ ರಾಣಿ ಕಿತ್ತೂರು ಚನ್ನಮ್ಮ ಪ್ರತಿಮೆ ಅನಾವರಣ ಒಳಗೊಂಡಂತೆ, ಜಿಲ್ಲೆಯ ವಿವಿಧ ಯೋಜನೆಯ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ.

      ಈ ಹಿನ್ನೆಲೆಯಲ್ಲಿ ಬೃಹತ್ ಮತ್ತು ಮದ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಬಿ. ಪಾಟೀಲ ಅವರು ಗುರುವಾರ ಸೈಕ್ಲಿಂಗ್ ವೆಲೋಡ್ರೋಮ್ ಉದ್ಘಾಟನೆ ಹಾಗೂ ಕಾರ್ಯಕ್ರಮದ ವೇದಿಕೆ ಸ್ಥಳಕ್ಕೆ ಭೇಟಿ ನೀಡಿ ಕೈಗೊಂಡಿರುವ ಸಿದ್ಧತೆಯ ಕುರಿತು ಪರಿಶೀಲನೆ ನಡೆಸಿದರು.

      ಈ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು.ವೇದಿಕೆ ಕಾರ್ಯಕ್ರಮವನ್ನು ಸೂಸೂತ್ರವಾಗಿ ನಡೆಸುವಂತೆ ಸೂಚಿಸಿದ ಅವರು, ಆಸನದ ವ್ಯವಸ್ಥೆ, ಕುಡಿಯು ನೀರು ಹಾಗೂ ಕೈಗೊಂಡಿರುವ ಭದ್ರತಾ ವ್ಯವಸ್ಥೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
      ಜಿಲ್ಲೆಯ ವಿವಿಧ ಯೋಜನೆಯ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಹಾಗೂ ಭೂತನಾಳದ ಸಮೀಪ ನಿರ್ಮಾಣಗೊಂಡಿರುವ ಸೈಕ್ಲಿಂಗ್ ವೇಲೋಡ್ರಾಮ್ ನಿರ್ಮಾಣ ಕಾಮಗಾರಿಯ ಕ್ರೀಡಾಪಟುಗಳಿಗಿರುವ ಸೌಲಭ್ಯಗಳು, ಸುರಕ್ಷತಾ ವ್ಯವಸ್ಥೆಗಳು, ತಾಂತ್ರಿಕ ಅಂಶಗಳ ಕುರಿತು ಸಂಬAಧಿಸಿದ ಅಧಿಕಾರಿಗಳು ಸಚಿವರಿಗೆ ಸಮಗ್ರ ಮಾಹಿತಿ ನೀಡಿದರು.
      ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರಮುಖವಾಗಿ ವಿಜಯಪುರ, ಜಮಖÀಂಡಿ, ಬಾಗಲಕೋಟ ಜಿಲ್ಲೆಗಳ ಸೈಕ್ಲಿಂಗ್‌ನಲ್ಲಿ ಚಿನ್ನ, ಬೆಳ್ಳಿ, ಹಾಗೂ ಕಂಚಿನ ಪದಕ ಪಡೆಯುವ ಮೂಲಕ ಈ ಭಾಗದ ಕ್ರೀಡಾ ಸಾಧಕರು ರಾಷ್ಟಿçÃಯ,ಅಂತರರಾಷ್ಟಿçÃಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಈ ವೇಲೋಡ್ರಾಮ್ ನಿರ್ಮಾಣದಿಂದ ಈ ಭಾಗದ ಕ್ರೀಡಾಪಟುಗಳಿಗೆ ಮತ್ತಷ್ಟು ಅನುಕೂಲವಾಗಿದೆ ಎಂದು ಹೇಳಿದರು.ಈ ಸಂದರ್ಭ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ, ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಸೆರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

      Tags: #Cycling Velodrome inaugurated by Minister M.B. Patil#indi / vijayapur#Public News#Today News#Voice Of Janata#Voiceofjanata.in
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      Voice ofJANATAA Impact: ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು! ಮಸಳಿ ಗ್ರಾಮಕ್ಕೆ ಭೇಟಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 15, 2026
      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      October 14, 2026
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.