• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    “ಎರಡು ನಕ್ಷತ್ರಗಳು ಕೃತಿ “ಸರ್ವೇ ಜನ ಸುಖಿನೋ ಭವಂತು ಎಂಬ ತತ್ವ ಒಳಗೊಂಡಿದೆ

    ಜಂಗಮುರಾಳ ಗ್ರಾಮದ ರಸ್ತೆ ತಕರಾರು ಸಮಸ್ಯೆಯನ್ನು ಬಗೆಹರಿಸಲು ಅಧಿಕಾರಿಗಳಿಗೆ ಗ್ರಾಮಸ್ಥರು ಮನವಿ.

    ನಾಗರಬೆಟ್ಟ ಏತ ನೀರಾವರಿ ಕಾಲುವೆಗಳಿಗೆ ನೀರು ಹರಿಸದಿದ್ದರೆ ವಿಧಾನಸೌಧ ರೈತರು ಮುತ್ತಿಗೆ..!

    ಕಾಯಕ ಶರಣರ ತತ್ವಾದರ್ಶಗಳು ಸರ್ವಕಾಲಕ್ಕೂ ಪ್ರಸ್ತುತವಾಗಿವೆ – ಚುನಾವಣಾ ತಹಶೀಲ್ದರಾ ಪಿ.ಜಿ.ಪವಾರ

    ಮಹಾನಗರ ಪಾಲಿಕೆ ಕಚೇರಿ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿ ಡಾ.ಆನಂದ ಕೆ. ಆದೇಶ

    ಒಲೆರಹಿತ ಅಡುಗೆಯಿಂದ ಜೀವಸತ್ವ ಹಿತಕರ

    ಒಲೆರಹಿತ ಅಡುಗೆಯಿಂದ ಜೀವಸತ್ವ ಹಿತಕರ

    ಜೈ ಭೀಮ ಸೇನಾ ಸಂಘಟನೆಯ ವತಿಯಿಂದ ನಿರಾಶ್ರಿತರ ಕೇಂದ್ರದಲ್ಲಿ ನಿರಾಶ್ರೀತರಿಗೆ ರಾಖಿ ಕಟ್ಟಿ ರಕ್ಷಾ ಬಂಧನ..!

    ಕಾಂಗ್ರೆಸ್ ಕಾರ್ಯಲಯದಲ್ಲಿ ಕ್ರಾಂತಿ ಜ್ಯೋತಿ‌ ಆಚರಣೆ..!

    ಮೂಢನಂಬಿಕೆಗಳಿಗೆ ಜೋತು ಬೀಳದೆ ಆಧುನಿಕ ಭಾರತದ ನಿರ್ಮಾಣಕ್ಕೆ ಪ್ರಾಮುಖ್ಯತೆ ನೀಡಬೇಕು : ಅಧ್ಯಕ್ಷ  ರೆವಣ್ಣ ಹತ್ತಳ್ಳಿ

    ನುಲಿಯ ಚಂದಯ್ಯನವರದ್ದು ಬಹುಮುಖ ವ್ಯಕ್ತಿತ್ವ- ಸಂತೋಷ ಬಂಡೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಡಿ.ದೇವರಾಜ ಅರಸು ಜಯಂತಿ ಕಾರ್ಯಕ್ರಮ ಅರ್ಥಪೂರ್ಣವಾಗಿ ಆಯೋಜಿಸಲು ನಿರ್ಧಾರ

      Voiceofjanata.in

      August 7, 2025
      0
      ಡಿ.ದೇವರಾಜ ಅರಸು ಜಯಂತಿ ಕಾರ್ಯಕ್ರಮ ಅರ್ಥಪೂರ್ಣವಾಗಿ ಆಯೋಜಿಸಲು ನಿರ್ಧಾರ
      0
      SHARES
      27
      VIEWS
      Share on FacebookShare on TwitterShare on whatsappShare on telegramShare on Mail

      ಡಿ.ದೇವರಾಜ ಅರಸು ಜಯಂತಿ ಕಾರ್ಯಕ್ರಮ ಅರ್ಥಪೂರ್ಣವಾಗಿ ಆಯೋಜಿಸಲು ನಿರ್ಧಾರ

      ವಿಜಯಪುರ ಆ.07 :ಹಿಂದುಳಿದ ವರ್ಗಗಳ ಹರಿಕಾರ, ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನ್ಮ ದಿನಾಚರಣೆಯನ್ನು ಜಿಲ್ಲಾಡಳಿತದ ವತಿಯಿಂದ ಆ.20ರಂದು ಅದ್ದೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.

      ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಅಧ್ಯಕ್ಷತೆಯಲ್ಲಿ ಜರುಗಿದ ದೇವರಾಜ್ ಅರಸು ಅವರ 110ನೇ ಜನ್ಮ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.

      ಡಿ.ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆ ಅಂಗವಾಗಿ ಅಂದು ಬೆಳಿಗ್ಗೆ 9-30ಕ್ಕೆ ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ದೇವರಾಜ ಅರಸು ಅವರ ಭಾವಚಿತ್ರದ ಮೆರವಣಿಗೆಯನ್ನು ವಿವಿಧ ಕಲಾ ತಂಡಗಳೊಂದಿಗೆ ನಗರದ ವಿವಿಧ ವೃತ್ತಗಳಲ್ಲಿ ಸಂಚರಿಸಿ ಕಂದಗಲ್ ರಂಗ ಮಂದಿರಕ್ಕೆ ಆಗಮಿಸಿ, ರಂಗ ಮಂದಿರದಲ್ಲಿ ಜಯಂತಿ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಯಿತು.

      ಜಯಂತಿ ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ವ್ಯಾಸಂಗ ಮಾಡಿರುವ ನಿಲಯಾರ್ಥಿಗಳಿಗೆ ಸನ್ಮಾನಿಸಲು ತೀರ್ಮಾನಿಸಲಾಯಿತು.

      ಇದರಿಂದ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದು ಹೇಳಿದರು.

      ಕಾರ್ಯಕ್ರಮದಲ್ಲಿ ಡಿ.ದೇವರಾಜ ಅರಸು ಅವರ ಕುರಿತಾಗಿ ವಿಶೇಷ ಉಪನ್ಯಾಸ ನೀಡಲು,ಉಪನ್ಯಾಸಕನೋರ್ವರನ್ನು ಆಹ್ವಾನಿಸಲು ನಿರ್ಧರಿಸಲಾಯಿತು.

      ಡಿ.ದೇವರಾಜ್ ಅರಸು ಅವರ ಕುರಿತಾಗಿ ಸುಂದರ ರೂಪಕ ಪ್ರಸ್ತುತಪಡಿಸಲು ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.

      ಡಿ ದೇವರಾಜ್ ಅರಸು ಅವರ ಜನ್ಮ ದಿನಾಚರಣೆಯನ್ನು ಅಚ್ಚುಕಟ್ಟಾಗಿ ನೆರವೆರಿಸಲು ಎಲ್ಲಾ ಅಗತ್ಯ ಸಿದ್ಧತೆಗಳನ್ನು ಸಂಬಂಧಿಸಿದ ಇಲಾಖಾಧಿಕಾರಿಗಳು ಮಾಡಿಕೊಳ್ಳಬೇಕು. ವೇದಿಕೆ ಅಲಂಕಾರ, ನೀರಿನ ವ್ಯವಸ್ಥೆ, ಶಿಷ್ಠಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಣ ಮಾಡಿ, ನಿಗದಿತ ಅವಧಿಯಲ್ಲಿ ವಿತರಣೆ ಮಾಡಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

      ವೃತ್ತಗಳ ಹಾಗೂ ಕಾರ್ಯಕ್ರಮ‌ ನಡೆಯುವ ಸ್ಥಳದಲ್ಲಿ ಸ್ವಚ್ಛತೆ ಹಾಗೂ ವೃತ್ತಗಳಿಗೆ ದೀಪಾಲಂಕಾರ ಮಾಡುವತ್ತ ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರು.

      ಕಾರ್ಯಕ್ರಮಕ್ಕೆ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಕಾರ್ಯಕ್ರಮಕ್ಕೆ ಮೆರಗು ತರಲು ತಿಳಿಸಿದರು.

      ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಪುಂಡಲಿಕ‌ ಮಾನವರ, ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿಗಳಾದ ಸಿ.ಬಿ ಕುಂಬಾರ,ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬದ್ರುದ್ದಿನ್ ಸೌದಾಗರ್,ಪಶು ಸಂಗೋಪನಾ ಇಲಾಖೆಯ ಉಪ ನಿರ್ದೇಶಕ ಡಾ ಅಶೋಕ ಗೋಣಸಗಿ,ಜಿಲ್ಲಾ ಶಸ್ತ್ರಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ, ಕಾರ್ಯನಿರ್ವಾಹಕ ಅಭಿಯಂತರರಾದ ಶಾಂತವೀರ ಕೊಳ್ಳಿ,ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಚಂದ್ರಶೇಖರ್.ಕೆ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಮಾಜದ ಮುಖಂಡರಾದ ಅಡಿವೆಪ್ಪ ಸಾಲಗಲ್, ವಿದ್ಯಾವತಿ ಅಂಕಲಗಿ,ಮಲ್ಲು ಬಿದರಿ,ಸಿದ್ದು ರಾಯಣ್ಣ ಸೇರಿದಂತೆ ಸಮಾಜದ ಮುಖಂಡರು ,ಸಾರ್ವಜನಿಕರು ಉಪಸ್ಥಿತರಿದ್ದರು.

      Tags: #D.Devaraja Arasu Jayanthi Program
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಉಚಿತ ನೇತ್ರ ಶಸ್ತ್ರಚಿಕಿತ್ಸೆಯಲ್ಲಿ ಸಿಗುವ ತೃಪ್ತಿ ಬೇರೆಯಾವುದರಲ್ಲೂ ಸಿಗುವುದಿಲ್ಲ: ಮಣಿಯಾರ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಉಚಿತ ನೇತ್ರ ಶಸ್ತ್ರಚಿಕಿತ್ಸೆಯಲ್ಲಿ ಸಿಗುವ ತೃಪ್ತಿ ಬೇರೆಯಾವುದರಲ್ಲೂ ಸಿಗುವುದಿಲ್ಲ: ಮಣಿಯಾರ

      ಉಚಿತ ನೇತ್ರ ಶಸ್ತ್ರಚಿಕಿತ್ಸೆಯಲ್ಲಿ ಸಿಗುವ ತೃಪ್ತಿ ಬೇರೆಯಾವುದರಲ್ಲೂ ಸಿಗುವುದಿಲ್ಲ: ಮಣಿಯಾರ

      August 10, 2025
      ಪಟ್ಟಣದಲ್ಲಿ ಸಂಗೊಳ್ಳಿ ರಾಯಣ್ಣ ಕಂಚಿನ ಪ್ರತಿಮೆಯ ಅದ್ದೂರಿಯಾಗಿ ಮೆರವಣಿಗೆ

      ಪಟ್ಟಣದಲ್ಲಿ ಸಂಗೊಳ್ಳಿ ರಾಯಣ್ಣ ಕಂಚಿನ ಪ್ರತಿಮೆಯ ಅದ್ದೂರಿಯಾಗಿ ಮೆರವಣಿಗೆ

      August 10, 2025
      “ಎರಡು ನಕ್ಷತ್ರಗಳು ಕೃತಿ “ಸರ್ವೇ ಜನ ಸುಖಿನೋ ಭವಂತು ಎಂಬ ತತ್ವ ಒಳಗೊಂಡಿದೆ

      “ಎರಡು ನಕ್ಷತ್ರಗಳು ಕೃತಿ “ಸರ್ವೇ ಜನ ಸುಖಿನೋ ಭವಂತು ಎಂಬ ತತ್ವ ಒಳಗೊಂಡಿದೆ

      August 10, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.