• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಡಿ. ೨೯ ರಂದು ಸಮಾಜಮುಖಿ ಮೇತ್ರಿ ಕಾಕಾ ಗ್ರಂಥ ಬಿಡುಗಡೆ

      Voiceofjanata.in

      December 27, 2024
      0
      ಡಿ. ೨೯ ರಂದು ಸಮಾಜಮುಖಿ ಮೇತ್ರಿ ಕಾಕಾ ಗ್ರಂಥ ಬಿಡುಗಡೆ
      0
      SHARES
      351
      VIEWS
      Share on FacebookShare on TwitterShare on whatsappShare on telegramShare on Mail

      ಡಿ. ೨೯ ರಂದು ಸಮಾಜಮುಖಿ ಮೇತ್ರಿ ಕಾಕಾ ಗ್ರಂಥ ಬಿಡುಗಡೆ

      ಇಂಡಿ : ತಾಲೂಕಿನ ತಡವಲಗಾ ಗ್ರಾಮದ ಜೋಡಗುಡಿಯ ಶ್ರೀ ಮರುಳಸಿದ್ದೇಶ್ವರ ಮಂಗಲಕಾರ್ಯಾಲಯದ ಆವರಣದಲ್ಲಿ ಡಿ.೨೯ ರಂದು ಮಧ್ಯಾನ್ಹ ೨.೩೦ ಗಂಟೆಗೆ ಶಿವಗೊಂಡಪ್ಪ ರಾಮಚಂದ್ರ ಮೇತ್ರಿ ಇವರ ಸಮಾಜಮುಖಿ ಮೇತ್ರಿ ಕಾಕಾ ಸಂಸ್ಮರಣೆ ಗ್ರಂಥ ಬಿಡುಗಡೆ ಸಮಾರಂಭ ನಡೆಯಲಿದೆ ಎಂದು ಜಿ.ಪಂ ಮಾಜಿ ಉಪಾಧ್ಯಕ್ಷ ಬಾಬು ಸಾವಕಾರ ಮೇತ್ರಿ ತಿಳಿಸಿದ್ದಾg.ೆ

      ಪಟ್ಟಣದ ಶ್ರೀ ರೇವಣಸಿದ್ದೇಶ್ವರ ಬ್ಯಾಂಕ ಆವರಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಾರ್ಯಕ್ರಮಕ್ಕೆ ಬಂಥನಾಳದ ಶ್ರೀ ವೃಷಭಲಿಂಗೇಶ್ವರ ಶಿವಾಚಾರ್ಯರರು, ಚಿತ್ರದುರ್ಗ ಶ್ರೀ ಮುರಘಾಮಠದ ಆಡಳಿತ ಅಧಿಕಾರಿ ಜಯಬಸವ ಕುಮಾರ ಸ್ವಾಮಿಗಳು, ನಾಗಠಾಣದ ಚೆನ್ನಮಲ್ಲಿಕಾರ್ಜುನ ಶಿವಾಚಾರ್ಯರರು, ತಡವಲಗಾದ ರಾಚೋಟೇಶ್ವರ ಶ್ರೀಗಳು, ಹತ್ತಳ್ಳಿಯ ಗುರುಪಾದೇಶ್ವರ ಶ್ರೀಗಳು, ಗೋಳಸಾರದ ಅಭಿನವ ಪುಂಡಲಿAಗ ಶ್ರೀಗಳು, ಶಿರಕನಹಳ್ಳಿಯ ಅಡವಿಲಿಂಗ ಶ್ರೀಗಳು,ಹೀರೇರೂಗಿಯ ಸುಗಲಾದೇವಿಯವರು ಪೂಜ್ಯರು ಭಾಗವಹಿಸುವರು.

      ಉದ್ಘಾಟನೆ ಸಚಿವ ಎಂ.ಬಿ.ಪಾಟೀಲ, ಸಚಿವ ಶಿವಾನಂದ ಪಾಟೀಲ ಇವರಿಂದ, ಅಧ್ಯಕ್ಷತೆ ಶಾಸಕ ಯಶವಂತರಾಯಗೌಡ ಪಾಟೀಲ, ಗ್ರಂಥ ಬಿಡುಗಡೆ ಸಂಸದ ರಮೇಶ ಜಿಗಜಿಣಗಿ, ಸಂಸದರಾದ ಪಿ.ಸಿ.ಸಿದ್ದನಗೌಡರ, ಗೋವಿಂದ ಕಾರಜೋಳ,ಶಾಸಕರಾದ ಲಕ್ಷö್ಮಣ ಸವದಿ, ಬಸನಗೌಡ ಪಾಟೀಲ ಯತ್ನಾಳ,ಅಪ್ಪಾಜಿ ನಾಡಗೌಡ, ಅಶೋಕ ಮನಗೂಳಿ, ವಿಠ್ಠಲ ಕಟಕದೊಂಡ ಭಾಗವಹಿಸುವರು ಎಂದು ಮೇತ್ರಿ ತಿಳಿಸಿದ್ದಾರೆ.

      ಇಂಡಿ ತಾಲೂಕಾ ಗಾಣಿಗ ಸಮಾಜದ ಅಧ್ಯಕ್ಷ ಎ.ಎಸ್.ಗಾಣಗೇರ ಮತ್ತಿತರಿದ್ದರು.

      ಫೋಟೋ ಮೇತ್ರಿ ಕಾಕಾ

      Tags: #D. On 29th Samajmukhi Metri Kaka Granth was released#indi / vijayapur#Public News#Today News#Voice Of Janata#Voiceofjanata.in#ಡಿ. ೨೯ ರಂದು ಸಮಾಜಮುಖಿ ಮೇತ್ರಿ ಕಾಕಾ ಗ್ರಂಥ ಬಿಡುಗಡೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      0
      ಬಿಜೆಪಿ ಪ್ರಯಾಸದ ಗೆಲುವು

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.