• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಡಿ.ಉಮಾಪತಿ ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ

      Voiceofjanata.in

      December 6, 2024
      0
      ಡಿ.ಉಮಾಪತಿ ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ
      0
      SHARES
      63
      VIEWS
      Share on FacebookShare on TwitterShare on whatsappShare on telegramShare on Mail

      ಡಿ.ಉಮಾಪತಿ ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ

      ವಿಜಯಪುರ  ಡಿ.5: ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರಸಕ್ತ ವರ್ಷದಿಂದ ಪ್ರಾರಂಭಿಸಿರುವ “ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ” ಪ್ರಶಸ್ತಿಗೆ ಹೆಸರಾಂತ ಹಿರಿಯ ಪತ್ರಕರ್ತರಾದ ಡಿ.ಉಮಾಪತಿಯವರನ್ನು ಆಯ್ಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ ಎಂದು ಇಲಾಖೆಯ ಆಯುಕ್ತರಾದ ಹೇಮಂತ್ ಎಂ.ನಿಂಬಾಳ್ಕರ್ ತಿಳಿಸಿದ್ದಾರೆ.

      ಈ ಕುರಿತು ಪ್ರಕಟಣೆ ನೀಡಿರುವ ಅವರು, ಪತ್ರಿಕೋದ್ಯಮದಲ್ಲಿ ಸಾಮಾಜಿಕ ನ್ಯಾಯ ಕುರಿತು ವರದಿ ,ವಿಶೇಷ ಲೇಖನಗಳ ಪ್ರಕಟಣೆಯನ್ನು ಗುರುತಿಸಿ,ಗೌರವಿಸುವ ಉದ್ದೇಶದಿಂದ ಮುಖ್ಯಮಂತ್ರಿಯವರು 2024 ರ ಆಯವ್ಯಯದಲ್ಲಿ ಹಿರಿಯ ಪತ್ರಕರ್ತ “ವಡ್ಡರ್ಸೆ ರಘುರಾಮಶೆಟ್ಟಿ” ಅವರ ಹೆಸರಿನಲ್ಲಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ಘೋಷಿಸಿದ್ದರು. ನ್ಯಾ.ಅಶೋಕ ಹಿಂಚಿಗೇರಿ ಅವರ ಅಧ್ಯಕ್ಷತೆಯಲ್ಲಿ ರಚನೆಯಾಗಿದ್ದ ಪ್ರಶಸ್ತಿ ಆಯ್ಕೆ ಸಮಿತಿಯು ಒಮ್ಮತದಿಂದ ಹಿರಿಯ ಪತ್ರಕರ್ತ ಡಿ.ಉಮಾಪತಿಯವರನ್ನು “ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿಗೆ ಆಯ್ಕೆ ಮಾಡಿತ್ತು.ಪ್ರಶಸ್ತಿಯು 2 ಲಕ್ಷ ರೂ.ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ.

      ಡಿ.ಉಮಾಪತಿ ಪರಿಚಯ

      ಮಾರ್ಚ್ 18,1959 ರಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಜನಿಸಿದ ಡಿ ಉಮಾಪತಿ ಅವರು ಮೈಸೂರು ಮಹಾರಾಜ ಕಾಲೇಜಿನಲ್ಲಿ ಆಂಗ್ಲ ಸಾಹಿತ್ಯ ಮತ್ತು ಪತ್ರಿಕೋದ್ಯಮದಲ್ಲಿ ಬಿ.ಎ, ಮೈಸೂರು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಎರಡನೆ ರ‍್ಯಾಂಕ್ ಪಡೆದವರು.

      ನ್ಯೂ ಇಂಡಿಯನ್ ಎಕ್ಸಪ್ರೆಸ್ ಸಮೂಹ ಸಂಸ್ಥೆಯ ಕನ್ನಡಪ್ರಭ, ಈ ಟಿವಿಯ ದೆಹಲಿ ಕರೆಸ್ಪಾಂಡೆಂಟ್ ಅಗಿ 27 ವರ್ಷಗಳ ಪರಿಣಾಮಕಾರಿ ವರದಿಗಳಿಂದ ಹೆಸರುಗಳಿಸಿದವರು.

      ಪಾರ್ಲಿಮ ವಿಶ್ಲೇಷಣೆಗಳು , ಸುಪ್ರೀಂ ಕೋರ್ಟು ಗಳಲ್ಲಿನ ನದಿ ನೀರು ನ್ಯಾಯಾಧೀಕರಣ ವ್ಯಾಜ್ಯಗಳ, ರಾಷ್ಟ್ರಮಟ್ಟದ ರಾಜಕೀಯ ಬೆಳವಣಿಗೆಗಳು, ಮತ್ತು ವಿದೇಶಾಂಗ ಸಚಿವರ ವಿದೇಶ ಪ್ರವಾಸದ ಜೊತೆಗೂಡಿ ರಾಜತಾಂತ್ರಿಕ ವರದಿಗಾರಿಕೆಯಲ್ಲಿ ವಿಶಿಷ್ಟ ಅನುಭವ ಇವರದ್ದಾಗಿದೆ.

      ದೆಹಲಿಯಲ್ಲಿ ನೆಲೆಸಿರುವ ಡಿ. ಉಮಾಪತಿ ಅವರು ಆಂದೋಲನ , ರೈತ ಚಳವಳಿ, ವಿಜಯಕರ್ನಾಟಕ, ಪ್ರಜಾವಾಣಿ, ಸಂಯುಕ್ತ ಕರ್ನಾಟಕ, ವಾರ್ತಾಭಾರತಿ ಪತ್ರಿಕೆಗಳಿಗೆ ಅಂಕಣ ಬರಹಗಾರರಾಗಿಯೂ. ಪ್ರಸ್ತುತ ’ನ್ಯಾಯಪಥ(ಗೌರಿ ಮಿಡಿಯಾ)’ ಮತ್ತು ’ಈದಿನ’ ವೆಬ್ ಜರ್ನಲ್ ಸಂದರ್ಶಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

      ’ದೆಹಲಿ ನೋಟ’ , ’ಪದಕುಸಿಯೇ ನೆಲವಿಲ್ಲ’ ಉಮಾಪತಿ ಅವರ ಎರಡು ಮಹತ್ವದ ಕೃತಿಗಳು ಪ್ರಕಟವಾಗಿವೆ.

      Tags: #D. Umapathy Vaddarse Raghuramshetty Social Justice Journalism Award#indi / vijayapur#Public News#Today News#Voiceofjanata.in#ಡಿ.ಉಮಾಪತಿ ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      0
      ಬಿಜೆಪಿ ಪ್ರಯಾಸದ ಗೆಲುವು

      June 24, 2026
      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      June 23, 2026
      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      June 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.