• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ವಿಜಯಪುರ | ಖ್ಯಾತ ಉದ್ಯಮಿ, ಶೂನ್ಯದಿಂದ ಸಾಮ್ರಾಜ್ಯ ಕಟ್ಟಿದ ಗುತ್ತಿಗೆದಾರ ಡಿ.ವೈ.ಉಪ್ಪಾರ ನಿಧನ

      Voiceofjanata.in

      January 22, 2026
      0
      ವಿಜಯಪುರ | ಖ್ಯಾತ ಉದ್ಯಮಿ, ಶೂನ್ಯದಿಂದ ಸಾಮ್ರಾಜ್ಯ ಕಟ್ಟಿದ ಗುತ್ತಿಗೆದಾರ ಡಿ.ವೈ.ಉಪ್ಪಾರ ನಿಧನ
      0
      SHARES
      114
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ | ಖ್ಯಾತ ಉದ್ಯಮಿ, ಶೂನ್ಯದಿಂದ ಸಾಮ್ರಾಜ್ಯ ಕಟ್ಟಿದ ಗುತ್ತಿಗೆದಾರ ಡಿ.ವೈ.ಉಪ್ಪಾರ ನಿಧನ

      ಶೂನ್ಯದಿಂದ ಸಾಮ್ರಾಜ್ಯ ಕಟ್ಟಿದ ಕಾಂಟ್ರಾಕ್ಟರ್‌ ಡಿ.ವೈ.ಉಪ್ಪಾರ್ ಇನ್ನಿಲ್ಲ

      ವಿಜಯಪುರ: ಖ್ಯಾತ ಉದ್ಯಮಿ, ಗುತ್ತಿಗೆದಾರ ಡಿ.ವೈ.ಉಪ್ಪಾರ (81) ಬುಧವಾರ ಬೆಂಗಳೂರಿನಲ್ಲಿ ನಿಧನರಾದರು.

      ಸಿಂದಗಿ ತಾಲ್ಲೂಕಿನ ಯಂಕಂಚಿ ಗ್ರಾಮದಲ್ಲಿ ಗುರುವಾರ(ಜ.22) ಸಂಜೆ 5ಕ್ಕೆ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

      ಮೂಲತಃ ಬಸವನಬಾಗೇವಾಡಿ ತಾಲ್ಲೂಕು ಯಾಳವಾರ ಗ್ರಾಮದ ಸಾಮಾನ್ಯ ಕುಟುಂಬದಿಂದ ಬಂದ ಅವರು, ಗುತ್ತಿಗೆ ಕಾಮಗಾರಿಗಳ ಕ್ಷೇತ್ರದಲ್ಲಿ ಗುಣಮಟ್ಟದ ಕಾಮಗಾರಿಗಳ ಮೂಲಕ ಹೆಸರು ಮಾಡಿದ್ದರು. ಕೃಷ್ಣಾ ಮೇಲ್ದಂಡೆ ಯೋಜನೆ ಸೇರಿದಂತೆ ನಾಡಿನಲ್ಲಿ ಹೆಸರಾಂತ ಕಾಮಗಾರಿಗಳನ್ನು ಮಾಡಿ ಅವರು ಯುವ ಗುತ್ತಿಗೆದಾರರಿಗೆ ಮಾದರಿಯಾಗಿದ್ದರು.
      ವಿನಮ್ರತೆ, ಶಿಸ್ತು, ಪ್ರಾಮಾಣಿಕತೆ, ಕಠಿಣ ಪರಿಶ್ರಮ, ದೂರದೃಷ್ಠಿಯ ವ್ಯಕ್ತಿತ್ವವನ್ನು ಮೈಗೂಡಿಸಿಕೊಂಡಿದ್ದರು.

      ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಮತ್ತಿತರ ಗಣ್ಯರು ಬೆಂಗಳೂರಿನಲ್ಲಿ ಉಪ್ಪಾರ ಅವರ ಪಾರ್ಥೀವ ಶರೀರದ ದರ್ಶನ ಪಡೆದರು.

      Tags: #contractor#DY Uppar#indi / vijayapur#no more#Public News#State News#Today News#Uppar D Y#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ವಿಜಯಪುರ | ಖ್ಯಾತ ಉದ್ಯಮಿಶೂನ್ಯದಿಂದ ಸಾಮ್ರಾಜ್ಯ ಕಟ್ಟಿದ ಗುತ್ತಿಗೆದಾರ ಡಿ.ವೈ.ಉಪ್ಪಾರ ನಿಧನ
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0

      ಕರ್ನಾಟಕದ 41.54 ಲಕ್ಷ ರೈತರಿಗೆ ಲಭಿಸಲಿದೆ ನೆರವು

      June 19, 2026

      ಬೆಳೆ ವಿಮೆ ಯೋಜನೆಗೆ ನೋಂದಣಿಗೆ ಮನವಿ

      June 19, 2026

      ಸಂಸ್ಕರಣಾ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ

      June 19, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.