• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      Voiceofjanata.in

      August 27, 2026
      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ
      0
      SHARES
      1
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿ: ನಗರದ ಹಳೆಸಾಲೋಟಗಿ ರಸ್ತೆಯ ಸದಾಶಿವ ನಗರದಲ್ಲಿರುವ ಶಿರಶ್ಯಾಡ ಶಾಖಾ ಮಠದ ಆವರಣದಲ್ಲಿ ಶ್ರೀಮಠದ ಪೂಜ್ಯರಾದ ಅಭಿನವ ಮುರುಘೇಂದ್ರ ಶಿವಾಚಾರ್ಯರ ನೇತೃತ್ವದಲ್ಲಿ ೫ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ ಶುಕ್ರವಾರ, ಆಗಸ್ಟ್ ೨೮ರಂದು ಸಂಜೆ ೬ ಗಂಟೆಗೆ ನಡೆಯಲಿದೆ.

      ಈ ಕಾರ್ಯಕ್ರಮದಲ್ಲಿ ೬೦ ವರ್ಷ ದಾಟಿದ ಹಿರಿಯ ಆದರ್ಶ ದಂಪತಿಗಳಿಗೆ ಅಭಿನವ ಶ್ರೀ ಪ್ರಶಸ್ತಿ ನೀಡಿ ಸತ್ಕರಿಸಲಾಗುತ್ತದೆ.
      ಕಾರ್ಯಕ್ರಮದ ಸಾನಿಧ್ಯವನ್ನು ಶಿರಶ್ಯಾಡದ ಅಭಿನವ ಮುರುಘೇಂದ್ರ ಶಿವಾಚಾರ್ಯರು, ಅಧ್ಯಕ್ಷತೆಯನ್ನು ಡಾ|| ಲಕ್ಷಿö್ಮÃಕಾಂತ ಮೇತ್ರಿ, ಮುಖ್ಯ ಅತಿಥಿಗಳಾಗಿ ನಾಗನಾಥಗೌಡ ಬಿರಾದಾರ, ಭಾಗ್ಯಜ್ಯೋತಿ ಭಗವಂತಗೌಡರ, ಸಂಜೀವಕುಮಾರ ದಶವಂತ, ಪೂನಮ್ ಕಟ್ಟೀಮನಿ, ಮಲ್ಲಿಕಾರ್ಜುನ ಬುರುಕುಲೆ, ಎ.ಸಿ. ಹುಣಸಗಿ ಸೇರಿದಂತೆ ಇನ್ನಿತರರು ಭಾಗಿಯಾಗಲಿದ್ದಾರೆ.

      ೬೦ ವರ್ಷ ದಾಟಿದ ಆದರ್ಶ ದಂಪತಿಗಳಾದ ಡಾ|| ಪ್ರೀತಿ ಮತ್ತು ಡಾ|| ರಾಜೇಶ್ ಕೋಳೇಕರ, ನಿವೃತ್ತ ರೇಷ್ಮೆ ಇಲಾಖೆ ಅಧಿಕಾರಿ ಶ್ರೀಮತಿ ನಿರ್ಮಲಾ ಮತ್ತು ಮಲ್ಲೇಶಪ್ಪ ಬಳಬಟ್ಟಿ ಅವರಿಗೆ ಅಭಿನವ ಶ್ರೀ ಪ್ರಶಸ್ತಿ ನೀಡಿಗೌರವಿಸಲಾಗುತ್ತದೆ.
      ಆಯೋಜಕರು ಭಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಕೈಜೋಡಿಸುವಂತೆ ಮನವಿ ಮಾಡಿದ್ದಾರೆ. ಸ್ಥಳೀಯ ಭಕ್ತರ ಸಹಕಾರದೊಂದಿಗೆ ನಡೆಯುತ್ತಿರುವ ಈ ಧಾರ್ಮಿಕ ಸಮಾರಂಭವು ಆಧ್ಯಾತ್ಮಿಕ ವಾತಾವರಣಕ್ಕೆ ಸಾಕ್ಷಿಯಾಗಲಿದ್ದು, ಇಂಡಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಭಕ್ತರು ಆಗಮಿಸುವ ನಿರೀಕ್ಷೆಯಿದೆ.

      ಇಂಡಿ: ಅಭಿನವ ಮುರುಘೇಂದ್ರ ಶಿವಾಚಾರ್ಯರು

      Tags: #dampatigaḷige ‘abhinava śrī’ praśasti 5th ‘Hunnime Beladingalu’ (Full Moon Moonlight) event in Indi! ‘Abhinava Shree’ award for ideal couples aged over 60.#indi / vijayapur#Public News#State News#Today News#Voice Of Janata#Voiceofjanata.in#ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.