• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸೆ.11 ಹಾಗೂ 12 ರಂದು ಬೆಳಗಾವಿ ವಿಭಾಗಮಟ್ಟದ ದಸರಾ ಕ್ರೀಡಾಕೂಟ

      Voiceofjanata.in

      September 10, 2025
      0
      ಸೆ.11 ಹಾಗೂ 12 ರಂದು ಬೆಳಗಾವಿ ವಿಭಾಗಮಟ್ಟದ ದಸರಾ ಕ್ರೀಡಾಕೂಟ
      0
      SHARES
      39
      VIEWS
      Share on FacebookShare on TwitterShare on whatsappShare on telegramShare on Mail

      ಸೆ.11 ಹಾಗೂ 12 ರಂದು ಬೆಳಗಾವಿ ವಿಭಾಗಮಟ್ಟದ ದಸರಾ ಕ್ರೀಡಾಕೂಟ

      ವಿಜಯಪುರ, ಸೆಪ್ಟಂಬರ್ 09: ಬೆಳಗಾವಿ ವಿಭಾಗ ಮಟ್ಟದ ದಸರಾ ಕ್ರೀಡಾಕೂಟದ ಅಥ್ಲೆಟಿಕ್ ಹಾಗೂ ಜುಡೋ ಕ್ರೀಡೆಗಳನ್ನು ವಿಜಯಪುರ ಜಿಲ್ಲಾ ಕ್ರೀಡಾಂಗಣದಲ್ಲಿ ಸೆ.11 ಹಾಗೂ 12 ರಂದು ಏರ್ಪಡಿಸಲಾಗಿದೆ.

      ಜಿಲ್ಲಾ ಮಟ್ಟದ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ-ದ್ವೀತಿಯ ಸ್ಥಾನ ಪಡೆದ ಕ್ರೀಡಾಪಟುಗಳು ಹಾಗೂ ಗುಂಪು ಕ್ರೀಡೆಗಳಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳಿಗೆ ವಿಭಾಗ ಮಟ್ಟದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.

      ವಿಭಾಗ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳು ದಿನಾಂಕ : 11-09-2025 ರಂದು ಬೆಳಿಗ್ಗೆ 8 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ವರದಿ ಮಾಡಿಕೊಳ್ಳಬೇಕು.
      ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರಾಜಶೇಖರ ಧೈವಾಡಿ ಮೊ: 7019008443 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

      Tags: #Dasara Games at Belgaum Divisional Level on September 11 and 12#indi / vijayapur#Public News#Today News#Voice Of Janata#Voiceofjanata.in#ಸೆ.11 ಹಾಗೂ 12 ರಂದು ಬೆಳಗಾವಿ ವಿಭಾಗಮಟ್ಟದ ದಸರಾ ಕ್ರೀಡಾಕೂಟ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      April 6, 2026
      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      ಎಪಿಎಂಸಿಯಲ್ಲಿ ಹಿಂದುಳಿದ ಸಮುದಾಯಕ್ಕೆ ಅವಕಾಶ ನೀಡಲು ಮಕ್ಬೂಲ್ ಪಟೇಲ್ ಆಗ್ರಹ

      ಎಪಿಎಂಸಿಯಲ್ಲಿ ಹಿಂದುಳಿದ ಸಮುದಾಯಕ್ಕೆ ಅವಕಾಶ ನೀಡಲು ಮಕ್ಬೂಲ್ ಪಟೇಲ್ ಆಗ್ರಹ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.