• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ದಸರಾ ಮಾನವ ಸಂಬಂಧ ಗಟ್ಟಿಗೊಳಿಸುತ್ತದೆ – ಶಾಸಕ ಪಾಟೀಲ್..

      News Desk

      October 22, 2023
      0
      ದಸರಾ ಮಾನವ ಸಂಬಂಧ ಗಟ್ಟಿಗೊಳಿಸುತ್ತದೆ – ಶಾಸಕ ಪಾಟೀಲ್..
      0
      SHARES
      78
      VIEWS
      Share on FacebookShare on TwitterShare on whatsappShare on telegramShare on Mail

      ದಸರಾ ಮಾನವ ಸಂಬಂಧ ಗಟ್ಟಿಗೊಳಿಸುತ್ತದೆ – ಶಾಸಕ ಪಾಟೀಲ್..

      ಇಂಡಿ : ದಸರಾ ಹಬ್ಬ ಎಲ್ಲರನ್ನು ಒಗ್ಗೂಡಿಸುವ ಕಾರ್ಯ
      ಮಾಡುತ್ತದೆ ಮತ್ತು ಮನುಷ್ಯನ ಸಂಬಂಧಗಳನ್ನು ಗಟ್ಟಿಗೊಳಿಸುತ್ತದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲರು ಹೇಳಿದರು.

      ಪಟ್ಟಣದಲ್ಲಿ ರವಿವಾರ ಗೊಂದಳಿ ಓಣಿಯ ದುರ್ಗಾದೇವಿ
      ನವರಾತ್ರಿ ಉತ್ಸವ ಸಮಿತಿಯಿಂದ ನಡೆದ ಉತ್ಸವ
      ಮತ್ತು ಮೂರು ಬಾರಿ ವಿಜೇತ ಶಾಸಕ ಯಶವಂತರಾಯಗೌಡ ಪಾಟೀಲರಿಗೆ ಸನ್ಮಾನ
      ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಇಂಡಿ ಪಟ್ಟಣದ ಅನೇಕ ಕಡೆ ಸೇರಿದಂತೆ ತಾಲೂಕಿನ ಎಲ್ಲ
      ಕಡೆ ಎಲ್ಲರೂ ಭಕ್ತಿ ಭಾವದಿಂದ ದುರ್ಗಾ ಮಾತೆಯ
      ಪೂಜೆ ಮಾಡುವದು ವಿಶೇಷ. ಅದಲ್ಲದೆ ಇಂಡಿ ಭಾಗದಿಂದ ತುಳಜಾಪುರಕ್ಕೆ ಅನೇಕ ಜನರು ಪಾದಯಾತ್ರೆ ಯಲ್ಲಿ ಹೋಗಿ ತಮ್ಮ ಭಕ್ತಿ ಸಮರ್ಪಿಸುತ್ತಾರೆ. ಇದು ನಮ್ಮ ಸಂಸ್ಕøತಿಯ ಪ್ರತೀಕ ಎಂದರು. ಇದೇ ವೇಳೆ ಮೂರು ಬಾರಿ ಶಾಸಕರಾದ ಯಶವಂತರಾಯಗೌಡ ಪಾಟೀಲ ಇವರನ್ನು ಸನ್ಮಾನಿಸಲಾಯಿತು.

      ಜೈಭವಾನಿ ಗೊಂದಳಿ ಸಮಾಜದ ತಾಲೂಕಾ ಅಧ್ಯಕ್ಷ
      ನಿಲೇಶ ಮಾನೆ, ನಗರ ಅಧ್ಯಕ್ಷ ಅಶೋಕ ಮಾನೆ, ಉಪಾಧ್ಯಕ್ಷ ಸುರೇಶ ವಾಘಮೋರೆ,ಕಾರ್ಯದರ್ಶಿ ನರೇಂದ್ರ ವಾಷ್ಟರ,ಬಾಬುರಾವ ಮಾನೆ, ವಿಠ್ಠಲ ಬಸವಂತ
      ವಾಘಮೋರೆ,ವಿಠ್ಠಲ ಮಾನೆ, ಮುರಲೀಧರ ಮಾನೆ,
      ಅಂಬಾದಾಸ ವಾಘಮೋರೆ,ಸಂಜೀವ ವಾಘಮೋರೆ, ಸಿದ್ದು ಮಾನೆ, ಇಂದ್ರಜೀತ ಮಾನೆ, ಕಿರಣ ಇಂಗಳೆ, ಅಂಬಾದಾಸ ಮಾನೆ,ರಮೇಶ ವಾಷ್ಟರ, ಅಕ್ಷಯ ವಾಷ್ಟರ, ಸಂತೋಷ ಮಾನೆ, ರಾವಜಿ ಮಾನೆ, ರಾಘವೇಂದ್ರ ವಾಘಮೋರೆ, ವಿಷ್ಣು ವಾಷ್ಟರ ಮತ್ತಿತರಿದ್ದರು.

      Tags: #Dasara celebration#Human Reletaion#MLA YV Patilindi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶಾಸಕ ಸಿ.ಎಸ್. ನಾಡಗೌಡರಿಗೆ ಸಚಿವ ಸ್ಥಾನ ನೀಡಲು ಒತ್ತಾಯ..! ನಿರ್ಲಕ್ಷಿಸಿದರೆ ಸಾಮೂಹಿಕ ರಾಜೀನಾಮೆ: ಕಾಂಗ್ರೆಸ್ ಮುಖಂಡರ ಎಚ್ಚರಿಕೆ.

      ಶಾಸಕ ಸಿ.ಎಸ್. ನಾಡಗೌಡರಿಗೆ ಸಚಿವ ಸ್ಥಾನ ನೀಡಲು ಒತ್ತಾಯ..! ನಿರ್ಲಕ್ಷಿಸಿದರೆ ಸಾಮೂಹಿಕ ರಾಜೀನಾಮೆ: ಕಾಂಗ್ರೆಸ್ ಮುಖಂಡರ ಎಚ್ಚರಿಕೆ.

      June 12, 2026
      ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಇಂಡಿ ನಗರದಲ್ಲಿ ಪ್ರತಿಭಟನೆ..!

      ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಇಂಡಿ ನಗರದಲ್ಲಿ ಪ್ರತಿಭಟನೆ..!

      June 11, 2026
      ಹಿರೇಬೇವನೂರ ಕೃಷಿ ಪತ್ತಿನ ಸಹಕಾರಿಯಲ್ಲಿ ಸಾಲ ಮನ್ನಾ ಹಣ ದುರ್ಬಳಕೆ ಹಾಗೂ ಕಾನೂನು ಬಾಹಿರ ನೇಮಕಾತಿ..!

      ಹಿರೇಬೇವನೂರ ಕೃಷಿ ಪತ್ತಿನ ಸಹಕಾರಿಯಲ್ಲಿ ಸಾಲ ಮನ್ನಾ ಹಣ ದುರ್ಬಳಕೆ ಹಾಗೂ ಕಾನೂನು ಬಾಹಿರ ನೇಮಕಾತಿ..!

      June 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.