• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ದಸರಾ ಮಹೋತ್ಸವದಲ್ಲಿ “ಕೃಷಿ ಗೋಷ್ಠಿ” ಜನರು ಮೆಚ್ಚುಗೆಗೆ ಪಾತ್ರವಾಗಿದೆ : ಬಿ ಡಿ ಪಾಟೀಲ..

      ಕಿಟನಾಶಕ ಯಂತ್ರದ ಲೋಕಾರ್ಪಣೆ..

      October 3, 2022
      0
      ದಸರಾ ಮಹೋತ್ಸವದಲ್ಲಿ “ಕೃಷಿ ಗೋಷ್ಠಿ” ಜನರು ಮೆಚ್ಚುಗೆಗೆ ಪಾತ್ರವಾಗಿದೆ : ಬಿ ಡಿ ಪಾಟೀಲ..
      0
      SHARES
      323
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ನಾಡದೇವಿ ದಸರಾ ಅಂಗವಾಗಿ ಬೆಳ್ಳಿ ಮಹೋತ್ಸವ ಆಚರಣೆಯು ತಾಲ್ಲೂಕಿನ ಶಿರಕನಹಳ್ಳಿ ಗ್ರಾಮದಲ್ಲಿ ನಾಡದೇವಿ ಉತ್ಸವ ಸಮಿತಿಯ ಯುವಕರು ಒಗ್ಗೊಟಿನಿಂದ ವಿಶಿಷ್ಟ ಕೃಷಿ ಗೋಷ್ಠಿ ಕಾರ್ಯಕ್ರಮ ಆಯೋಜಿಸುವ ಮೂಲಕ ಮೆಚ್ಚುಗೆಗೆ ಪಾತ್ರವಾಗಿದ್ದಾರೆ ಎಂದು‌ ಜೆಡಿಎಸ್ ಮುಖಂಡ ಬಿ.ಡಿ. ಪಾಟೀಲ ಹೇಳಿದರು.

      ಈ ಸಂದರ್ಭದಲ್ಲಿ ಕೃಷಿ ಗೋಷ್ಠಿಯ ಮುಖ್ಯ ಅತಿಥಿಯಾಗಿ ಮತ್ತು ಗ್ರಾಮದ ಯುವಕ ಈರಣ್ಣ ಡೂಮನಾಳ ಆವಿಷ್ಕಾರ ಮಾಡಿದ ಕಿಟನಾಶಕ ಯಂತ್ರದ ಲೋಕಾರ್ಪಣೆ ಜೆಡಿಎಸ್ ಮುಖಂಡ ಬಿ ಡಿ ಪಾಟೀಲ ಮಾಡಿದರು. ತದನಂತರ ಮಾತಾನಾಡಿದ ಅವರು, ಗ್ರಾಮದ ಯುವಕರು ನಾಡದೇವಿ ಉತ್ಸವದ ಬೆಳ್ಳಿ ಮಹೋತ್ಸವ ಅಂಗವಾಗಿ ವಿಶಿಷ್ಟ ಕಾರ್ಯಕ್ರಮ ಹಾಕಿಕ್ಕೂಳುವ ಮುಖಾಂತರ ತಾಲೂಕಿನ ಇತರರಿಗೆ ಪ್ರೇರಣೆಯಾಗಿದ್ದಾರೆ. ಜೊತೆಗೆ ಮುತ್ತೈದೆಯರಿಗೆ ಉಡಿತುಂಬುವ, ಮಕ್ಕಳಿಗಾಗಿ ಮನರಂಜನೆ , ರೈತರಿಗಾಗಿ ದಾಳಿಂಬೆ, ದ್ರಾಕ್ಷಿ, ಬೆಳೆಗಳ ಮಾಹಿತಿ ಮುಂತಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು ನಮ್ಮಲ್ಲರಿಗೂ ಸಹಕಾರವಾಗುತ್ತೆ ಎಂದು ಹೇಳಿದರು. ಇದೇ ರೀತಿ ಭವಿಷ್ಯದ ದಿನಗಳಲ್ಲಿ ಈ ಸಂಘಟನೆ ನಾಡಿಗೆ ಪ್ರಸಿದ್ದಿವಾಗಲಿ ಎಂದು ಶುಭಹಾರೈಸಿದರು.

      ಸಾನಿಧ್ಯ ಪೂಜಪ್ಪ ಮಹಾರಾಜರು ವಹಿಸಿದ್ದರು, ಅಧ್ಯಕ್ಷತೆ ಮಲ್ಲೇಶಪ್ಪಗೌಡ ಪಾಟೀಲ, ಪದ್ಮಣ ವಗ್ಗಿ, ಉಪನ್ಯಾಸಕರಾಗಿ ತೋಟಗಾರಿಕೆ ಅಧಿಕಾರಿ ಸಿದ್ದಣ್ಣ ಕೂಠೆ, ಸಿದ್ದು ಡಂಗಾ, ಶಿವಶಂಕ ಪ್ಯಾಟಿ, ರಾಜಕುಮಾರ ಕನ್ನೂರ, ಅನೀಲ ಗೋರನಾಳ, ಬಸವರಾಜ ಭೂಮ್ಮನಹಳ್ಳಿ, ಶಿವಯೋಗಿ ಡೂಮನಾಳ, ಬಸವರಾಜ ಜಂಬಗಿ, ಸಂಗಪ್ಪ ಕೂಳ್ಳೂರ, ಮಲ್ಲಿಕಾರ್ಜುನ ಕನ್ನೂರ ಸ್ವಾಗತಿಸಿದರು, ಶಿವಕಾಂತ ಲೋಣಿ ನಿರೂಪಿಸಿದರು, ಪ್ರಭುಲಿಂಗ ನಾವಿ ವಂದಿಸಿದರು.

      Tags: #b d patil#Dasara Mahostav#Shirakanalli village
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

      ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

      September 21, 2026
      ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

      ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

      September 21, 2026
      ಇಂಡಿ | ಸೆ. ೧೨ ರಂದುಪ್ರಜಾಸೇವಾ ಅಂದೋಲನ ಕಾರ್ಯಕ್ರಮ

      September 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.