ಕರ್ನಾಟಕ ವಸತಿ ಶಾಲೆಗಳಲ್ಲಿ ಆನ್ ಲೈನ್ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಿಸಲಾಗಿದೆ. ಕೊನೆದಿನ ಗೊತ್ತಾ..?
Voice Of Janata : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ವ್ಯಾಪ್ತಿಯಲ್ಲಿರುವ ವಸತಿ ಶಾಲೆಗಳಲ್ಲಿ ಆನ್‌ಲೈನ್ ಅರ್ಜಿ ಸಲ್ಲಿಸಲು 06.01.2024ರ ವರೆಗೆ ದಿನಾಂಕವನ್ನು ವಿಸ್ತರಿಸಲಾಗಿದೆ.
2023-24ನೇ ಸಾಲಿಗೆ ಸಂಬಂಧಿಸಿದಂತೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ/ ಕಾಲೇಜುಗಳ ಮೂಲಕ 6ನೇ ತರಗತಿ ಪ್ರವೇಶಕ್ಕಾಗಿ ಆನ್‌ಲೈನ್ ಡಿ 07.12.2023 ರಿಂದ 11.00 ಡಿ 31.12.2023 ವಿಸ್ತರಿಸಲಾಯಿತು.
ಪ್ರಸ್ತುತ, ಕಾರ್ಯ ನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇವರ KREIS ಇವರು ಸದ್ಯೆ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಲು 06.01.2024 ರ ವರೆಗೆ ಮತ್ತೊಮ್ಮೆ ದಿನಾಂಕವನ್ನು ವಿಸ್ತರಿಸಲಾಗಿದೆ.
ಇಲ್ಲಿಯವರೆಗೆ ಅರ್ಜಿ ಸಲ್ಲಿಸದೆ ಇರುವ ಅಭ್ಯರ್ಥಿಗಳು 06.01.2024 ರ ವರೆಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.