• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

    ‘ ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ‘ : ಬಸವರಾಜ

    ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

    ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

    ಸ್ವಾತಂತ್ರ‍್ಯ ಹೋರಾಟದಲ್ಲಿ ಚಿತ್ಪಾವನ ಕೊಡುಗೆ ಅಪಾರ – ಶ್ರೀಪಾದ ಪಟವರ್ಧನ

    ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟ

    ಎಸ್‍ಸಿಪಿ-ಟಿಎಸ್‍ಪಿ ಅನುದಾನ ಕಾಲಮಿತಿಯೊಳಗೆ ವೆಚ್ಚಮಾಡಿ ಸದ್ಭಳಕೆಗೆ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

    10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

    10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

    ಮಹಿಳೆಯರಿಗೆ ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ..!

    ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸ್ಥಳಿಯ ಮಟ್ಟದಲ್ಲಿ ಅಂಗನವಾಡಿ-ಆಶಾ ಕಾರ್ಯಕರ್ತರು ಹಾಗೂ ಸ್ಥಳೀಯ ಅಧಿಕಾರಿಗಳು ನಿಗಾ ವಹಿಸಬೇಕು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಡೇ ಸ್ಪೆಷಲ್‌: ಸರಕಾರಿ ಶಾಲೆಯಲ್ಲಿ ಹುತಾತ್ಮರ ದಿನಾಚರಣೆ

      Voice Of Janata

      January 30, 2024
      0
      ಡೇ ಸ್ಪೆಷಲ್‌:  ಸರಕಾರಿ ಶಾಲೆಯಲ್ಲಿ ಹುತಾತ್ಮರ ದಿನಾಚರಣೆ
      0
      SHARES
      1.3k
      VIEWS
      Share on FacebookShare on TwitterShare on whatsappShare on telegramShare on Mail

      ಗಾಂಧೀಜಿಯವರ ಸರಳತೆ ಮನುಕುಲಕ್ಕೆ
      ಆದರ್ಶಪ್ರಾಯ

      ಇಂಡಿ : ತಮ್ಮ ಬದುಕೇ ತಮ್ಮ ಸಂದೇಶ ಎಂದು ಬದುಕಿನ
      ಪ್ರತಿ ಗಳಿಗೆಯನ್ನೂ ಮೌಲ್ಯದ ಜೊತೆಯಲ್ಲೇ ಬದುಕಿದ, ಸತ್ಯಕ್ಕಾಗಿ ತಮ್ಮ ಜೀವನವನ್ನೇ ಪ್ರಯೋಗಕ್ಕೊಡ್ಡಿಕೊಂಡ ರಾಷ್ಟ್ರಪಿತ ಗಾಂಧಿಜೀ ಎಂಬ ‘ಜಗದ್ಗುರುವಿನ’ ತತ್ವಾದರ್ಶಗಳ ಅನುಷ್ಠಾನ ನಮ್ಮ ಗುರಿಯಾಗಿರಲಿ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.

      ಅವರು ತಾಲೂಕಿನ ಹಿರೇರೂಗಿ ಗ್ರಾಮದ ಕೆಬಿಎಸ್,
      ಕೆಜಿಎಸ್, ಯುಬಿಎಸ್ ಶಾಲೆಯಲ್ಲಿ ಮಹಾತ್ಮ ಗಾಂಧೀಜಿ
      ಅವರ ಪುಣ್ಯ ಸ್ಮರಣೆ ನಿಮಿತ್ತ ಹಮ್ಮಿಕೊಂಡ ಹುತಾತ್ಮರ ದಿನವನ್ನು ಉದ್ದೇಶಿಸಿ ಮಾತನಾಡಿದರು. ಸತ್ಯ, ಶಾಂತಿ, ಅಹಿಂಸೆ ಇವು ಗಾಂಧಿಜೀಯವರು ಪಾಲಿಸಿದ ತತ್ವಗಳಷ್ಟೇ ಅಲ್ಲ, ಅವರ ಬದುಕು ಕೂಡ. ತಮ್ಮ ಜೀವನದುದ್ದಕ್ಕೂ ಅವನ್ನು ಅನುಪಾಲಿಸಿದ ಗಾಂಧೀಜಿಯವರು, ಸ್ವಾತಂತ್ರ ನಂತರ ರಾಮರಾಜ್ಯದ ಬಗ್ಗೆ ಕನಸು ಕಂಡಿದ್ದರು. ಅವರ
      ಮೌಲ್ಯಗಳು ಇಡೀ ಮನುಕುಲಕ್ಕೆ ಸದಾಕಾಲಕ್ಕೂ
      ಆದರ್ಶಪ್ರಾಯ ಎಂದು ಹೇಳಿದರು.

      ಶಿಕ್ಷಕಿ ಎಸ್ ಡಿ ಬಿರಾದಾರ ಮಾತನಾಡಿ, ಶಿಕ್ಷಕಿ ಸಾವಿತ್ರಿ
      ಸಂಗಮದ, ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕ
      ಅನಿಲ ಪತಂಗಿ , ಶಿಕ್ಷಕಿ ಎಸ್ ಬಿ ಕುಲಕರ್ಣಿ , ಶಿಕ್ಷಕ ಎಸ್ ಆರ್ ಚಾಳೇಕರ , ಎಸ್ ವ್ಹಿ ಬೇನೂರ ಮಾತನಾಡಿದರು.
      ಮುಖ್ಯ ಶಿಕ್ಷಕ ವಿ ವೈ ಪತ್ತಾರ, ಎ ಎಂಬೆದ್ರೇಕರ, ಶಿಕ್ಷಕ ಎಸ್ ಎಸ್ ಅರಬ, ಎಸ್ ಎಂ ಪಂಚಮುಖಿ, ಜೆ ಎಂ ಪತಂಗಿ, ಎಸ್ ಪಿ ಪೂಜಾರಿ, ಎನ್ ಬಿ ಚೌಧರಿ, ಎಸ್ ಎನ್ ಡಂಗಿ,ಜೆ ಸಿ ಗುಣಕಿ, ಶಾಂತೇಶ ಹಳಗುಣಕಿ, ಎಸ್ ವ್ಹಿ ಬೇನೂರ, ಎಫ್ ಎ ಹೊರ್ತಿ, ಆಶಾ ಕೋರಳ್ಳಿ, ಯಲ್ಲಮ್ಮ ಸಾಲೋಟಗಿ, ಸಂತೋಷ ಬಿರಾದಾರ ಮತ್ತಿತರಿದ್ದರು.

      ಇಂಡಿ ತಾಲೂಕಿನ ಹಿರೇರೂಗಿ ಗ್ರಾಮದ ಕೆಬಿಎಸ್
      ಶಾಲೆಯಲ್ಲಿ ಹುತಾತ್ಮರ ದಿನವನ್ನು ಉದ್ದೇಶಿಸಿ
      ಸಂತೋಷ ಬಂಡೆ ಮಾತನಾಡಿದರು.

      Tags: #Day Special: Martyrs' Day in Govt#Kannada News#Public News#Voice Of Janata#Voj Kannada news#ಗಾಂಧೀಜಿಯವರ ಸರಳತೆ ಮನುಕುಲಕ್ಕೆ ಆದರ್ಶಪ್ರಾಯ#ಡೇ ಸ್ಪೆಷಲ್‌:ರಾಷ್ಟ್ರೀಯ ಹುತಾತ್ಮರ ದಿನvijayapur
      voice of janata

      voice of janata

      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.