• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಗೋಲಗುಂಬಜ್‍ಕ್ಕೆ ದೀಪಾಲಂಕಾರ ವ್ಯವಸ್ಥೆ : ಡಿಸಿ

      Voice of janata

      July 14, 2024
      0
      ಗೋಲಗುಂಬಜ್‍ಕ್ಕೆ ದೀಪಾಲಂಕಾರ ವ್ಯವಸ್ಥೆ : ಡಿಸಿ
      0
      SHARES
      143
      VIEWS
      Share on FacebookShare on TwitterShare on whatsappShare on telegramShare on Mail

      ಗೋಲಗುಂಬಜ್‍ಕ್ಕೆ ದೀಪಾಲಂಕಾರ ವ್ಯವಸ್ಥೆ : ಡಿಸಿ

      ವಿಜಯಪುರ : ವಿಶ್ವವಿಖ್ಯಾತ ಗೋಲಗುಂಬಜ್‍ಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಶುಕ್ರವಾರ ಭೇಟಿ ನೀಡಿ ಗೋಲಗುಂಬಜ್‍ನಲ್ಲಿ ಪ್ರವಾಸಿಗರ ಅನುಕೂಲಕ್ಕಾಗಿ ಕಲ್ಪಿಸಲಾಗಿರುವ ಮೂಲಭೂತ ಸೌಲಭ್ಯಗಳು ಹಾಗೂ ಗೋಲಗುಂಬಜ್‍ಕ್ಕೆ ದೀಪಾಲಂಕಾರ ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಿದರು.

      ಗೋಲಗುಂಬಜ್‍ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ವಿಶ್ವವಿಖ್ಯಾತ ಐತಿಹಾಸಿಕ ಗೋಲಗುಂಬಜ್ ವೀಕ್ಷಣೆಗೆ ದೇಶ-ವಿದೇಶಗಳಿಂದ ಪ್ರವಾಸಿಗರು ಆಗಮಿಸಲಿದ್ದು, ನೋಡುಗರಿಗೆ ಆಕರ್ಷಕಗೊಳಿಸಲು ಗೋಲಗುಂಬಜ್ ನಾಲ್ಕು ದಿಕ್ಕಿನಲ್ಲಿ ದೀಪಾಂಲಕಾರ ಕೈಗೊಳ್ಳಬೇಕು. ರಿನಿವ್ ಎನರ್ಜಿ ಖಾಸಗಿ ಸಂಸ್ಥೆ ಸಹಭಾಗಿತ್ವದಲ್ಲಿ ಸಿಎಸ್‍ಆರ್ ಅನುದಾನದಡಿ ಸೌರಶಕ್ತಿ ಅಳವಡಿಸಲಾಗುತ್ತಿದ್ದು, ಈ ಸೌರಶಕ್ತಿ ಖಾಸಗಿ ಕಂಪನಿಯವರು ಅಲ್ಲಿ ಉತ್ಪಾದನೆಯಾಗುವ ವಿದ್ಯುತ್‍ನ್ನು ದೀಪಾಲಂಕಾರ, ವಸ್ತು ಸಂಗ್ರಹಾಲಯ, ಅಲ್ಲಿರುವ ಕಚೇರಿಗೆ ಬಳಸಿಕೊಳ್ಳುವುದು, ಉಳಿದ ವಿದ್ಯುತ್ ಹೆಸ್ಕಾಂಗೆ ಪಾವತಿಯಾಧಾರದ ಮೇಲೆ ವಿತರಣೆಗೆ ಕ್ರಮ ವಹಿಸಲು ತ್ವರಿತ ಕ್ರಿಯಾಯೋಜನೆ ಸಿದ್ಧಪಡಿಸಿ ಆಗಸ್ಟ್ ಮಧ್ಯಾವಧಿಯವರೆಗೆ ದೀಪಾಲಂಕಾರಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು..

      ವಿಶ್ವವಿಖ್ಯಾತ ಗೋಲಗುಂಬಜ್‍ನ ಹಿಂದೆ ಖಾಲಿ ಇರುವ 10 ಎಕರೆ ಜಾಗೆಯಲ್ಲಿ ಗಿಡಗಳನ್ನು ನೆಟ್ಟು ಹಸರಿಕರಣ ಮಾಡಬೇಕು. ದೇಶ-ವಿದೇಶಗಳಿಂದ ಬರುವ ಪ್ರವಾಸಿಗರಿಗೆ ಯಾವುದೇ ತೊಂದರೆಯಾಗದಂತೆ ಗೋಲಗುಂಬಜ್‍ನಲ್ಲಿ ಸೂಕ್ತ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ, ಕ್ಯಾಂಟಿನ್, ಟಿಕೆಟ್ ಕೌಂಟರ್‍ಗಳನ್ನು ವ್ಯವಸ್ಥಿತವಾಗಿ ಯಾವುದೇ ತೊಂದರೆಯಾಗದಂತೆ ನಿರ್ವಹಣೆ ಮಾಡುವಂತೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
      ಈ ಸಂದರ್ಭದಲ್ಲಿ ಹೆಸ್ಕಾಂ ಅಧೀಕ್ಷಕ ಅಭಿಯಂತರ ಸಿದ್ದಪ್ಪ ಬಿಂಜಗೇರಿ, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ, ಭಾರತೀಯ ಪುರಾತತ್ವ ಇಲಾಖೆ ಅಧಿಕಾರಿ ವಿಜಯಕುಮಾರ, ವಿಜಯಪುರ ವಲಯದ ವರಣ್ಯಾಧಿಕಾರಿ ಸಂತೋಷ ಆಜೂರ, ಸೇರಿದಂತೆ ಜಿಲ್ಲಾ ಮಟ್ಟದ ಇತರ ಅಧಿಕಾರಿಗಳು ಉಪಸ್ತಿತರಿದ್ದರು.

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 14, 2026

      October 12, 2026
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.