• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ನಾಳೆ ಮುಖ್ಯಮಂತ್ರಿಗಳ ಆಗಮನ ಪೂರ್ವಭಾವಿ ಸಿದ್ಧತೆ ಕುರಿತು ಸ್ಥಳಕ್ಕೆ ಡಿಸಿ ಭೇಟಿ ಪರಿಶೀಲನೆ

      Voice of janata

      June 15, 2024
      0
      ನಾಳೆ ಮುಖ್ಯಮಂತ್ರಿಗಳ ಆಗಮನ ಪೂರ್ವಭಾವಿ ಸಿದ್ಧತೆ ಕುರಿತು ಸ್ಥಳಕ್ಕೆ ಡಿಸಿ ಭೇಟಿ ಪರಿಶೀಲನೆ
      0
      SHARES
      1.4k
      VIEWS
      Share on FacebookShare on TwitterShare on whatsappShare on telegramShare on Mail

      ನಾಳೆ ಮುಖ್ಯಮಂತ್ರಿಗಳ ಆಗಮನ ಪೂರ್ವಭಾವಿ ಸಿದ್ಧತೆ ಕುರಿತು ಸ್ಥಳಕ್ಕೆ ಡಿಸಿ ಭೇಟಿ ಪರಿಶೀಲನೆ

      ವಿಜಯಪುರ: ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಇಂಚಗೇರಿ ಗ್ರಾಮಕ್ಕೆ ಜೂ.16 ರಂದು ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ಆಗಮಿಸಲಿರುವ ಹಿನ್ನಲೆಯಲ್ಲಿ ಜೂ.14ರ ಶುಕ್ರವಾರ ಜಿಲ್ಲಾಧಿಕಾರಿಗಳಾದ ಟಿ.ಭೂಬಾಲನ್ ಅವರು ಸ್ಥಳಕ್ಕೆ ಭೇಟಿ ನೀಡಿ ಪೂರ್ವಸಿದ್ದತೆ ಕುರಿತು ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆ ನೀಡಿದರು.

      ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸ್ಥಳಕ್ಕೆ ಭೇಟಿ ನೀಡಿ ಕೈಗೊಂಡಿರುವ ಸಿದ್ದತೆಗಳ ಪರಿಶೀಲನೆ ನಡೆಸಿ, ಮುಖ್ಯಮಂತ್ರಿಗಳ ಆಗಮನ ಹಿನ್ನಲೆಯಲ್ಲಿ ಎಲ್ಲ ಅಗತ್ಯ ಸಿದ್ದತೆ ಕೈಗೊಳ್ಳಬೇಕು. | ಮುಖ್ಯಮಂತ್ರಿಗಳ ಕಾರ್ಯಕ್ರಮದ

      ಸಂದರ್ಭದಲ್ಲಿ ಯಾವುದೇ ಲೋಪವಾಗದಂತೆ ಅಗತ್ಯ ಭದ್ರತಾ ವ್ಯವಸ್ಥೆ, ಹೆಲಿಪ್ಯಾಡ್ ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.

      ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ಉಪವಿಭಾಗಾಧಿಕಾರಿ ಆಬಿದ ಗದ್ಯಾಳ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರ ರಾಜು ಮುಜುಮದಾರ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

      Tags: #DC visits the place to check the pre-arrival preparations for Chief Minister's arrival tomorrow#indi / vijayapur#Public News#Voice Of Janata#ನಾಳೆ ಮುಖ್ಯಮಂತ್ರಿಗಳ ಆಗಮನ ಪೂರ್ವಭಾವಿ ಸಿದ್ಧತೆ ಕುರಿತು ಸ್ಥಳಕ್ಕೆ ಡಿಸಿ ಭೇಟಿ ಪರಿಶೀಲನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.