ನಿಧನ ಸುದ್ದಿ | ದುಳವ್ವ ವಿ ಹರಳಯ್ಯ
ಇಂಡಿ: ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಸ್ ವಿ ಹರಳಯ್ಯ ಅವರ ತಾಯಿ ಬರಗುಡಿ ಗ್ರಾಮದ ಶ್ರೀಮತಿ ದುಳವ್ವ ವಿ ಹರಳಯ್ಯ ಅವರು ಗುರುವಾರದಂದು ದೈವಾಧೀನರಾಗಿದ್ದಾರೆ ಎಂದು ತಿಳಿಸಲು ವಿಷಾದಿಸುತ್ತೇವೆ.
ಮೃತರು ನಾಲ್ವರು ಪುತ್ರರು, ಇಬ್ಬರು ಪುತ್ರಿಯರು, ಮೊಮ್ಮಕ್ಕಳು, ಮರಿ ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.


















