• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸ್ಥಳೀಯರ ಒಕ್ಕೋರಲ ಅಭಿಪ್ರಾಯದಂತೆ ನಿರ್ಧಾರ: ಸಚಿವ ಶಿವಾನಂದ

      Voiceofjanata.in

      July 16, 2025
      0
      ಸ್ಥಳೀಯರ ಒಕ್ಕೋರಲ ಅಭಿಪ್ರಾಯದಂತೆ ನಿರ್ಧಾರ: ಸಚಿವ ಶಿವಾನಂದ
      0
      SHARES
      66
      VIEWS
      Share on FacebookShare on TwitterShare on whatsappShare on telegramShare on Mail

      ಸ್ಥಳೀಯರ ಒಕ್ಕೋರಲ ಅಭಿಪ್ರಾಯದಂತೆ ನಿರ್ಧಾರ: ಸಚಿವ ಶಿವಾನಂದ

      ವಿಜಯಪುರ: ಕೊಲ್ಹಾರ ಪಟ್ಟಣದಲ್ಲಿ ಪ್ರಜಾಸೌಧ ಹಾಗೂ ಬಸ್ ಡೀಪೋ ಸ್ಥಳ ಬದಲಾವಣೆ ಮಾಡುವ ವಿಷಯದಲ್ಲಿ ಸ್ಥಳೀಯರ ಒಕ್ಕೋರಲ ನಿರ್ಧಾರದಂತೆ ಯೋಜನಾ ಸ್ಥಳ ನಿಗದಿ ಮಾಡುವುದಾಗಿ ಬಸವವನಬಾಗೇವಾಡಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಜವಳಿ, ಕೃಷಿ ಮಾರುಕಟ್ಟೆ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದರು.

      ಮಂಗಳವಾರ ನಗರದಲ್ಲಿರುವ ತಮ್ಮ ಗೃಹ ಕಛೇರಿಗೆ ಭೇಟಿ ನೀಡಿದ ಕೊಲ್ಹಾರ ಪಟ್ಟಣದ ನಿಯೋಗದ ಮನವಿ ಆಲಿಸಿದ ಸಚಿವರು, ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದ್ದೇನೆ. ಸಂತ್ರಸ್ತರ ಪುನರ್ವಸತಿ ಕೇಂದ್ರವಾದ ಕೊಲ್ಹಾರ ಪಟ್ಟಣ ಸೇರಿದಂತೆ ಇಡೀ ತಾಲೂಕಿನ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದ್ದೇನೆ. ಇದರ ಭಾಗವಾಗಿ ತಾಲೂಕ ಆಡಳಿತ ಸೌಧ ಹಾಗೂ ಬಸ್ ಡೀಪೋ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ಸ್ಥಳೀಯರಿಗೆ ಅನುಕೂಲ ಆಗುವ ರೀತಿಯಲ್ಲಿ ಸ್ಥಳೀಯರ ಒಕ್ಕೋರಲ ನಿರ್ಧಾರದಂತೆ ಅಭಿವೃದ್ಧಿ ಯೋಜನೆ ರೂಪಿಸಲಾಗುತ್ತದೆ. ಹೀಗಾಗಿ ಅಭಿವೃದ್ಧಿ ವಿಷಯದಲ್ಲಿ ಒಡಕಿನ, ಅಪಸ್ವರದ ಮಾತುಗಳು ಬೇಡ ಎಂದು ಕಿವಿ ಮಾತು ಹೇಳಿದರು.

      ಸಚಿವರಿಗೆ ಮನವಿ ಸಲ್ಲಿಸಿ ಮಾತನಾಡಿದ ನಿಯೋಗದ ಮುಖಂಡರಾದ, ಸಿ.ಎಂ. ಗಣಕುಮಾರ, ಕೊಲ್ಹಾರ ತಾಲೂಕ ಹೋರಾಟ ಸಮಿತಿ ಅಧ್ಯಕ್ಷ ಈರಣ್ಣ ಕೋಮಾರ, ಕೊಲ್ಹಾರ ಪಟ್ಟಣದ ಶಾಲಾ ಆವರಣದಲ್ಲಿ ಪ್ರಜಾಸೌಧ ನಿರ್ಮಾಣ ಮತ್ತು ಬಸ್ ನಿಲ್ದಾಣ ಭಾಗ -1 ರಲ್ಲಿ ಬಸ್ ಡಿಪೋ ನಿರ್ಮಾಣಕ್ಕೆ ಸ್ಥಳ ನಿಗದಿ ಮಾಡಿರುವ ಮಾಹಿತಿ ಇದೆ. ಆದರೆ ಪುನರ್ವಸತಿ ಕೇಂದ್ರವಾದ ಕೊಲ್ಹಾರ ಪಟ್ಟಣದಲ್ಲಿನ ಈ ಸ್ಥಳ ಬಳಕೆಯ ಬದಲಾಗಿ ಸದರಿ ಎರಡೂ ಯೋಜನೆಗಳಿಗೆ ಪರ್ಯಾಯ ಸ್ಥಳ ನಿಗದಿ ಮಾಡುವಂತೆ ಮನವಿ ಮಾಡಿದರು.

      ಕೊಲ್ಹಾರ ಪಟ್ಟಣದ ಹೃದಯ ಭಾಗದಲ್ಲಿರುವ ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆ ಮತ್ತು ಉರ್ದು ಪ್ರಾಥಮಿಕ ಶಾಲೆಯ ಆವರಣದಲ್ಲಿ ಪ್ರಜಾಸೌಧ ನಿರ್ಮಾಣಕ್ಕೆ ಸ್ಥಳ ನಿಗದಿ ಮಾಡಲಾಗಿದರ. ದಿಗಂಬರೇಶ್ವರ ಮಠದ ಹತ್ತಿರ ಬಸ್ ನಿಲ್ದಾಣದಲ್ಲಿ ಬಸ್ ಡಿಪೋ ನಿರ್ಮಾಣಕ್ಕೆ ಸ್ಥಳ ಗುರುತಿಸಲಾಗಿದೆ ಎಂಬ ಮಾಹಿತಿ ಇದೆ. ಈ ಎರಡೂ ಸ್ಥಳಗಳು ಪಟ್ಟಣದ ಹೃದಯ ಭಾಗದಲ್ಲಿದ್ದು ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡಲು ಪಟ್ಟಣದ ಮಧ್ಯೆ ಇರುವ ಶಾಲೆ ಹಾಗೂ ಈ ಭಾಗದ ಜನರಿಗೆ ಬಸ್ ನಿಲ್ದಾಣ ಅವಶ್ಯಕತೆ ಇದೆ. ಹೀಗಾಗಿ ಇವೆರಡೂ ಸ್ಥಳಗಳ ಬದಲಾಗಿ ಬೇರೆ ಸ್ಥಳ ಗುರುತಿಸುವಂತೆ ಕೋರಿದರು.

      ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ಸಿ.ಎಸ್. ಗಿಡ್ಡಪ್ಪಗೋಳ, ಸದಸ್ಯರಾದ ಶ್ರೀಶೈಲ ಮುಳವಾಡ, ಡಿ.ಕೆ.ಈಟಿ, ಮಲ್ಲು ಹೆರಕಲ್,ವಿಜಯಮಹಾಂತೇಶ ಗಿಡ್ಡಪ್ಪಗೋಳ, ಲಕ್ಷ್ಮೀಬಾಯಿ ಹೆರಕಲ್,ಆಶೋಕ ಜಿಡ್ಡಿಬಾಗಿಲು, ಪ.ಪಂ. ಮಾಜಿ ಸದಸ್ಯ ಈರಪ್ಪ ಗಡ್ಡಿಪೂಜಾರಿ, ಗ್ರಾಮದ ಪ್ರಮುಖರಾದ ,ರಾಮಣ್ಣ ಉಪ್ಪಲದಿನ್ನಿ,ಪುಂಡಲೀಕ ಕಂಬಾರ,ಮಲ್ಲಪ್ಪ ಕೊಠಾರಿ, ಡಾ. ರಾಚಯ್ಯ ಮಠ,ನಂದಪ್ಪ ಗಿಡ್ಡಪಗೊಳ, ಈರಣ್ಣ ಗಡ್ಡಿ, ಮಾರುತಿ ಪವಾರ,ಯಮನೋರಿ ಮಾಕಾಳಿ, ಶಿವಪುತ್ರ ಮೇಲಗಿರಿ,ರಾಜಶೇಖರಯ್ಯ ಹೀರೆಮಠ,ಬ್ ಕುಮಾರ ಲಮಾಣಿ, ದರೆಪ್ಪ ಬೆಳ್ಳುಬ್ಬಿ,ಸುರೇಶ ಗಿದ್ದಪ್ಪಗೋಳ, ಮಹೇಶ್ ತುಂಬರಮಟ್ಟಿ,ರಾಜು ಇವನಗಿ,ಸಿದ್ದು ಗಣಿ,ತಿಪ್ಪಣ್ಣ ಕುದರಿ,ರಮೇಶ ಹೀರೆಮಠ,ಜಿ ಕೆ ಪರಡಿಮಠ,ವಿಜಯಕುಮಾರ ನಿಲವಾಣಿ, ಮಾರುತಿ ಭಜಂತ್ರಿ ಸೇರಿದಂತೆ ನೂರಾರು ಪಟ್ಟಣದ ಸಾರ್ವಜನಿಕರು ಇದ್ದರು. ಸಂತೋಷ ಚೌಡಪ್ಪನವರ, ಲಕ್ಷ್ಮಣ ಸಿಂಹಾಸನ, ಕಮಲಾ ಮಾಕಾಳಿ, ಶಕುಂತಲಾ ರೇವಣಕರ, ಸಂಗೀತಾ ಪತಂಗಿ, ಸುವರ್ಣ ಸಿರಾಣಿ, ಕಸ್ತೂರಿ ಮಠಪತಿ, ಶಾಯವ್ವ ಕುಪಗಡ್ಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

      Tags: #Decision as a local opinion: Minister Sivananda#indi / vijayapur#Public News#Today News#Voice Of Janata#Voiceofjanata.in#ಸ್ಥಳೀಯರ ಒಕ್ಕೋರಲ ಅಭಿಪ್ರಾಯದಂತೆ ನಿರ್ಧಾರ: ಸಚಿವ ಶಿವಾನಂದ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.