• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ರೈತರ ಬಾಕಿ ಉಳಿಸಿಕೊಂಡ ಸಕ್ಕರೆ ಕಾರ್ಖಾನೆ ಹರಾಜಿಗೆ ನಿರ್ಧಾರ

      Voice of janata

      August 3, 2024
      0
      ರೈತರ ಬಾಕಿ ಉಳಿಸಿಕೊಂಡ ಸಕ್ಕರೆ ಕಾರ್ಖಾನೆ ಹರಾಜಿಗೆ ನಿರ್ಧಾರ
      0
      SHARES
      300
      VIEWS
      Share on FacebookShare on TwitterShare on whatsappShare on telegramShare on Mail

      ರೈತರ ಬಾಕಿ ಉಳಿಸಿಕೊಂಡ ಸಕ್ಕರೆ ಕಾರ್ಖಾನೆ ಹರಾಜಿಗೆ ನಿರ್ಧಾರ

      ವಿಜಯಪುರ, ಜುಲೈ:  ಕಬ್ಬು ನುರಿಸಿದ ಹಣವನ್ನು ರೈತರಿಗೆ ಪಾವತಿ ಮಾಡದೇ ಬಾಕಿ ಉಳಿಸಿಕೊಂಡ ಬಬಲೇಶ್ವರ ತಾಲೂಕಿನ ಕಾರಜೋಳ ಗ್ರಾಮದಲ್ಲಿರುವ ಶ್ರೀ ಬಸವೇಶ್ವರ ಸಕ್ಕರೆ ಕಾರ್ಖಾನೆಯನ್ನು ಹರಾಜು ಮಾಡಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ ಭೂಬಾಲನ್ ತಿಳಿಸಿದ್ದಾರೆ.

      ಬಬಲೇಶ್ವರ ತಾಲ್ಲೂಕಿನ ಕಾರಜೋಳ ಗ್ರಾಮದಲ್ಲಿರುವ ಶ್ರೀ ಬಸವೇಶ್ವರ ಶುಗರ್ಸ ಸಕ್ಕರೆ ಕಾರ್ಖಾನೆಯವರು 2023-24ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಸಂಬAಧಿಸಿದAತೆ ರೈತರಿಗೆ ನೀಡಬೇಕಾಗಿರುವ ಬಾಕಿ ಹಣ ರೂ.68.44 ಕೋಟಿಗಳನ್ನು ನಿಗದಿತ ಅವಧಿಯಲ್ಲಿ ಪಾವತಿಸದೇ ಇರುವ ಕಾರಣದಿಂದ ಸಕ್ಕರೆ (ನಿಯಂತ್ರಣ) ಆದೇಶ ಹಾಗೂ ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಅಡಿಯಲ್ಲಿ ಸದರಿ ಸಕ್ಕರೆ ಕಾರ್ಖಾನೆಯವರಿಂದ ಭೂಬಾಕಿ ರೂಪದಲ್ಲಿ ಬಡ್ಡಿ ಸಮೇತ ವಸೂಲಾತಿಗಾಗಿ ಜಿಲ್ಲಾಧಿಕಾರಿಗಳ ವರದಿ ಮೇರೆಗೆ ಆಯುಕ್ತರು, ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶಕರು ಬೆಂಗಳೂರು ಇವರು ಆದೇಶ ಹೊರಡಿಸಿದ್ದಾರೆ. ರೈತರಿಗೆ ನೀಡಬೇಕಾಗಿರುವ ಬಾಕಿ ಹಣ ರೂ.70.80 ಕೋಟಿ (ಬಡ್ಡಿಸೇರಿ) ಗಳನ್ನು ಪಾವತಿಸಲು ಕಾಲಾವಕಾಶ ನೀಡಿ ನೋಟಿಸು ನೀಡಲಾಗಿದ್ದರೂ ಸಹಿತ ಸದರಿ ಕಾರ್ಖಾನೆಯವರು ಸ್ಪಂದಿಸದೇ ಇರುವುದರಿಂದ ಕರ್ನಾಟಕ ಭೂ ಕಂದಾಯ ಕಾಯ್ದೆ 1964 ರ ಮೇರೆಗೆ ಬಬಲೇಶ್ವರ ತಾಲ್ಲೂಕಿನ ಕಾರಜೋಳ ಗ್ರಾಮದ ಶ್ರೀ ಬಸವೇಶ್ವರ ಶುಗರ್ಸ ಸಕ್ಕರೆ ಕಾರ್ಖಾನೆಯ ಆಸ್ತಿಗಳ ಭೂ ದಾಖಲೆಗಳಲ್ಲಿ ರೂ.70.80 ಕೋಟಿ ಹಣವನ್ನು ಬೋಜಾ ದಾಖಲ ಮಾಡಿ ಗೇಣಿ ಮತ್ತು ಪಹಣಿ ಪತ್ರಿಕೆಗಳನ್ನು ಸಲ್ಲಿಸಲು ತಹಶೀಲ್ದಾರ ಬಬಲೇಶ್ವರ ಇವರಿಗೆ ಈಗಾಗಲೇ ಆದೇಶಿಸಲಾಗಿರುತ್ತದೆ. ಅದರಂತೆ ತಹಶೀಲ್ದಾರರು ಸದರಿ ಸಕ್ಕರೆ ಕಾರ್ಖಾನೆಯ ಭೂದಾಖಲೆಗಳಲ್ಲಿ ಬೋಜಾ ದಾಖಲಿಸಿದ್ದಾರೆ. ಮುಂದುವರೆದು, ಈವರೆಗೂ ಸದರಿ ಸಕ್ಕರೆ ಕಾರ್ಖಾನೆಯವರು ಪೂರ್ಣ ಪ್ರಮಾಣದಲ್ಲಿ ಹಣ ಪಾವತಿ ಮಾಡದೇ ಬಾಕಿ ಉಳಿಸಿಕೊಂಡಿರುವುದರಿAದ ರೈತರಿಗೆ ಹಣ ನೀಡುವ ನಿಟ್ಟಿನಲ್ಲಿ ಸದರಿ ಸಕ್ಕರೆ ಕಾರ್ಖಾನೆಯನ್ನು ಹರಾಜು ಮಾಡಲು ನಿರ್ಧರಿಸಿದೆ.

      ಆದ್ದರಿಂದ, ಸಕ್ಕರೆ ಕಾರ್ಖಾನೆ ನಿರ್ವಹಣೆಯಲ್ಲಿ ಅನುಭವ ಹೊಂದಿರುವ ವ್ಯಕ್ತಿ ಅಥವಾ ಸಂಸ್ಥೆಯವರಿಗೆ ಪ್ರಥಮಾಧ್ಯತೆಯ ಮೇರೆಗೆ ಖರೀದಿ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅನುಮತಿಸಲಾಗುವುದು. ಹೆಚ್ಚಿನ ವಿವರಗಳಿಗಾಗಿ ಈ ಕಛೇರಿಯ ಆಹಾರ ಶಾಖೆಯನ್ನು ದಿನಾಂಕ:09-08-2024 ರೊಳಗೆ ಕಛೇರಿ ಸಮಯದಲ್ಲಿ ಸಂಪರ್ಕಿಸಿ ಖರೀದಿಸುವ ಮೌಲ್ಯವನ್ನು ಲಿಖಿತವಾಗಿ ಸಲ್ಲಿಸಲು ಪ್ರಕಟನೆಯಲ್ಲಿ ಅವರು ತಿಳಿಸಿದ್ದಾರೆ.

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      July 20, 2026
      ಭೀಮಾ ನದಿಗೆ ತಕ್ಷಣ ನೀರು ಹರಿಸದಿದ್ದರೆ ಉಗ್ರ ಹೋರಾಟ ಅನಿವಾರ್ಯ” : ಮಹಾಂತಗೌಡ ಪಾಟೀಲ ಗೌರ

      ಭೀಮಾ ನದಿಗೆ ತಕ್ಷಣ ನೀರು ಹರಿಸದಿದ್ದರೆ ಉಗ್ರ ಹೋರಾಟ ಅನಿವಾರ್ಯ” : ಮಹಾಂತಗೌಡ ಪಾಟೀಲ ಗೌರ

      July 18, 2026
      ಭೀಮಾ ನದಿಗೆ ನೀರು ಬಿಡುಗಡೆ ಹೋರಾಟಕ್ಕೆ ಕರವೇ ಬೆಂಬಲ: ಶ್ರೀಕಾಂತ ದಿವಾಣಜಿ

      ಭೀಮಾ ನದಿಗೆ ನೀರು ಬಿಡುಗಡೆ ಹೋರಾಟಕ್ಕೆ ಕರವೇ ಬೆಂಬಲ: ಶ್ರೀಕಾಂತ ದಿವಾಣಜಿ

      July 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.