• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸಂತ ಶ್ರೇಷ್ಟ ಭಕ್ತ ಕನಕದಾಸ ಹಾಗೂ ವೀರವನಿತೆ ಒನಕೆ ಓಬವ್ವ ಜಯಂತಿ ಆಚರಣೆಗೆ ನಿರ್ಧಾರ

      Voiceofjanata.in

      November 4, 2025
      0
      ಸಂತ ಶ್ರೇಷ್ಟ ಭಕ್ತ ಕನಕದಾಸ ಹಾಗೂ ವೀರವನಿತೆ ಒನಕೆ ಓಬವ್ವ ಜಯಂತಿ ಆಚರಣೆಗೆ ನಿರ್ಧಾರ
      0
      SHARES
      39
      VIEWS
      Share on FacebookShare on TwitterShare on whatsappShare on telegramShare on Mail

      ಸಂತ ಶ್ರೇಷ್ಟ ಭಕ್ತ ಕನಕದಾಸ ಹಾಗೂ ವೀರವನಿತೆ ಒನಕೆ ಓಬವ್ವ ಜಯಂತಿ ಆಚರಣೆಗೆ ನಿರ್ಧಾರ

      ವಿಜಯಪುರ, ಅ.29 :ನವೆಂಬರ್ 8ರಂದು ಸಂತ ಶ್ರೇಷ್ಟ ಭಕ್ತ ಕನಕದಾಸ ಜಯಂತಿ ಹಾಗೂ ನವೆಂಬರ್ 11ರಂದು ವೀರ ವನಿತೆ ಒನಕೆ ಓಬವ್ವ ಜಯಂತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.

      ಬುಧವಾರ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಸಂತ ಶ್ರೇಷ್ಟ ಭಕ್ತ ಕನಕದಾಸ ಹಾಗೂ
      ವೀರ ವನಿತೆ ಒನಕೆ ಓಬವ್ವ ಜಯಂತಿ ಆಚರಣೆಯ ಪೂರ್ವಭಾವಿ ಸಭೆಯಲ್ಲಿ ನಿರ್ಣಯಿಸಲಾಯಿತು.

      ನವೆಂಬರ್ 8ರಂದು ಕನಕದಾಸ ಜಯಂತಿ ಅಂಗವಾಗಿ ಬೆಳಿಗ್ಗೆ 9.30ಕ್ಕೆ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ವಿವಿಧ ಕಲಾತಂಡಗಳೊಂದಿಗೆ ಕನಕದಾಸ ಅವರ ಭಾವಚಿತ್ರದ ಮೆರವಣಿಗೆ ಚಾಲನೆ ನೀಡಲಾಗುವುದು. ಮೆರವಣಿಗೆಯೂ ನಗರದ ಗಾಂಧಿ ವೃತ್ತ, ಬಸವೇಶ್ವರ ವೃತ್ತ, ಡಾ.ಬಿ.ಆರ್. ಅಂಬೇಡ್ಕರ ವೃತ್ತ, ಕನಕದಾಸ ವೃತ್ತದ ಮಾರ್ಗವಾಗಿ ನಗರದ ಕಂದಗಲ್ ಹನುಮಂತರಾಯ ರಂಗಮಂದಿರಕ್ಕೆ ಆಗಮಿಸಿ, ಬೆಳಿಗ್ಗೆ 10.30ಕ್ಕೆ ರಂಗಮಂದಿರದಲ್ಲಿ ಜಯಂತಿ ವೇದಿಕೆ ಕಾರ್ಯಕ್ರಮ ಜರುಗಲಿದೆ.

      ನವೆಂಬರ್ 11ರಂದು ವೀರವನಿತೆ ಒನಕೆ ಓಬವ್ವ ಜಯಂತಿ ಅಂಗವಾಗಿ ಬೆಳಿಗ್ಗೆ 9.30ಕ್ಕೆ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ವಿವಿಧ ಕಲಾತಂಡಗಳೊಂದಿಗೆ ಒನಕೆ ಓಬವ್ವ ಅವರ ಭಾವಚಿತ್ರದ ಮೆರವಣಿಗೆ ಹಮ್ಮಿಕೊಳ್ಳಲಾಗುವುದು. ಬೆಳಿಗ್ಗೆ 10.30ಕ್ಕೆ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಜರುಗಲಿದೆ.

      ವೇದಿಕೆ ಕಾರ್ಯಕ್ರಮದಲ್ಲಿ ನಾಡಗೀತೆ, ಉಪನ್ಯಾಸ, ಸುಗಮ ಸಂಗೀತ,ನೃತ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಣಯಿಸಲಾಯಿತು. ಅಂದು ನಗರದ ವಿವಿಧ ವೃತ್ತಗಳಿಗೆ ದೀಪಾಲಂಕಾರಗೊಳಿಸುವಂತೆ ಮಹಾನಗರಪಾಲಿಕೆ ಅಧಿಕಾರಿಗಳಿಗೆ ಸೂಚಿಸಲಾಯಿತು. ಶಿಷ್ಟಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಣ ಹಾಗೂ ವಿತರಣೆ,ವೇದಿಕೆ ಸಿದ್ಧತೆ,ವೇದಿಕೆ ಅಲಂಕಾರ,ಕುಡಿಯುವ ನೀರಿನ ವ್ಯವಸ್ಥೆ ಕೈಗೊಂಡು ಜಯಂತಿ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿಸುವಲ್ಲಿ ಸಂಬಂಧಿಸಿದ ಇಲಾಖಾ ಅಧಿಕಾರಿಗಳು‌ ತಮಗೆ ವಹಿಸಿದ ಜವಾಬ್ದಾರಿಯನ್ನು ವ್ಯವಸ್ಥಿತವಾಗಿ ನಿರ್ವಹಿಸುವಂತೆ ಸಂಬಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.

      ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿ ಸಿಬಿ ಕುಂಬಾರ, ಮಹಾನಗರ ಪಾಲಿಕೆ ಉಪ ಆಯುಕ್ತರಾದ ಮಹಾವೀರ ಬೋರಣ್ಣವರ, ಕ್ರೀಡಾಧಿಕಾರಿ ರಾಜಶೇಖರ್ ಧೈವಾಡಿ,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ, ವಿವಿಧ ಸಮಾಜದ ಮುಖಂಡರುಗಳಾದ ಮಲ್ಲಣ್ಣ ಶಿರಶ್ಯಾಡ,ದೇವಕಾಂತ ಬಿಜ್ಜರಗಿ, ವೈ ಎಚ್ ವಿಜಯಕರ, ಎ.ಎಚ್.ಕೊಳಮಲಿ,ಅಡಿವೆಪ್ಪ ಸಾಲಗಲ್,ಸದಾಶಿವ ಪೂಜಾರಿ,ಅಮೋಘಸಿದ್ಧ ಪೂಜಾರಿ, ಚಂದ್ರಶೇಖರ್ ತೋಳಮಟ್ಟಿ,ಭೀರಪ್ಪ ಜುಮನಾಳ,ದೇವೆಂದ್ರ ಮೇರೆಕರ್, ಭೀಮರಾಯ ಜಿಗಜಿಣಗಿ ಸೇರಿದಂತೆ ವಿವಿದ ಇಲಾಖೆಯ ಅಧಿಕಾರಿಗಳು,ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

      Tags: #DC vijayapur#Decision to celebrate Saint Shrestha Bhakta Kanakadasa and Veeravanitha Onake Obavva Jayanti#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಸಂತ ಶ್ರೇಷ್ಟ ಭಕ್ತ ಕನಕದಾಸ ಹಾಗೂ ವೀರವನಿತೆ ಒನಕೆ ಓಬವ್ವ ಜಯಂತಿ ಆಚರಣೆಗೆ ನಿರ್ಧಾರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      0
      ಬಿಜೆಪಿ ಪ್ರಯಾಸದ ಗೆಲುವು

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.