• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಜಿಲ್ಲೆಗಾಗಿ ವಿಧಾನ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮಾತು ಏನು..?

    ಸಕ್ಕರೆ ಸೇವನೆ ಕೊಲೆಸ್ಟಾçಲ ಏರಿಕೆ ಕಿಡ್ನಿ ಸಮಸ್ಯೆಗೆ ಕಾರಣ

    ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿ -ಸಂತೋಷ ಬಂಡೆ

    ಇಂಡಿ ನಗರಸಭೆ ೫ . ೪೭ ಲಕ್ಷ ರೂ ಉಳಿತಾಯ ಬಜೆಟ್

    ಇಂಡಿ ನಗರಸಭೆ ೫ . ೪೭ ಲಕ್ಷ ರೂ ಉಳಿತಾಯ ಬಜೆಟ್

    ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್- ಸ್ಪರ್ಧಾತ್ಮಕ ಪರೀಕ್ಷೆ

    ಮಾಚ್‌ 14 ರಂದು ವಿಜಯಪುರದಲ್ಲಿ ರಂಭಾಪುರಿ ಶಾಖಾಮಠಕ್ಕೆ ಭೂಮಿ ಪೂಜೆ: ಸೋಮಯ್ಯ ಗಣಾಚಾರಿ ​

    ಯೋಜನೆಯ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಜಿಪಂ ಸಿಇಒ‌ ರಿಷಿ ಆನಂದ‌ ಸೂಚನೆ

    ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ..!

    ಸಮಾಜದ ಅಂಕು-ಡೊಂಕು ತಿದ್ದುವಲ್ಲಿ ಮಹಿಳೆಯರ ಜವಾಬ್ದಾರಿ ಅತ್ಯಂತ ಪ್ರಮುಖ..!

    ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಇಂಡಿಯಲ್ಲಿ ಅರ್ಥಪೂರ್ಣವಾಗಿ, ಅದ್ದೂರಿಯಾಗಿ ಸ್ವತಂತ್ರೋತ್ಸ ಆಚರಣೆಗೆ ನಿರ್ಧಾರ..: ಎಸಿ ಅನುರಾಧ ವಸ್ತ್ರದ

      Voiceofjanata.in

      August 6, 2025
      0
      ಇಂಡಿಯಲ್ಲಿ ಅರ್ಥಪೂರ್ಣವಾಗಿ, ಅದ್ದೂರಿಯಾಗಿ ಸ್ವತಂತ್ರೋತ್ಸ ಆಚರಣೆಗೆ ನಿರ್ಧಾರ..: ಎಸಿ ಅನುರಾಧ ವಸ್ತ್ರದ
      0
      SHARES
      142
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿಯಲ್ಲಿ ಅರ್ಥಪೂರ್ಣವಾಗಿ, ಅದ್ದೂರಿಯಾಗಿ ಸ್ವತಂತ್ರೋತ್ಸ ಆಚರಣೆಗೆ ನಿರ್ಧಾರ..: ಎಸಿ ಅನುರಾಧ ವಸ್ತ್ರದ

      ಇಂಡಿ : ತಾಲ್ಲೂಕಿನಲ್ಲಿ ಸ್ವತಂತ್ರೋತ್ಸ ಅರ್ಥಪೂರ್ಣವಾಗಿ ಅದ್ದೂರಿಯಾಗಿ ಆಚರಿಸಲು ಕ್ರಮ ವಹಿಸಬೇಕೆಂದು ಕಂದಾಯ ಉಪವಿಭಾಗ ಅಧಿಕಾರಿ
      ಅನುರಾಧ ವಸ್ತ್ರದ ಹೇಳಿದರು.
      ಮಂಗಳವಾರ ತಾಲ್ಲೂಕು ಆಡಳಿತ ಸೌಧದ ಸಭಾಭವನದಲ್ಲಿ ನಡೆದ ಸ್ವತಂತ್ರೋತ್ಸ ಆಚರಣೆ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಸಿ ಮಾತಾನಾಡಿ ತಿಳಿಸಿದರು.
      ಸ್ವತಂತ್ರೋತ್ಸ ಕಾರ್ಯಕ್ರಮವನ್ನು ಯಾವುದೇ ಲೋಪವಿಲ್ಲದೆ, ವಿಶೇಷ ಕಾಳಜಿಯಿಂದ ವಿವಿಧ ಸಮತಿಗಳು ಕಾರ್ಯನಿರ್ವಹಿಸಬೇಕು ಎಂದರು.
      ಪ್ರತಿವರ್ಷದಂತೆ ಈ ವರ್ಷವೂ ಸರಕಾರಿ ಕಚೇರಿ ಮತ್ತು ಪಟ್ಟಣದ ವಿವಿಧ ವೃತ್ ಗಳಲ್ಲಿ ಸ್ವಚ್ಚತೆಯೊಂದಿಗೆ ದ್ವೀಪದ ಅಲಂಕಾರಕ್ಕೆ ‌ಕ್ರಮಕೈಗೊಳ್ಳಬೇಕು. ಕಚೇರಿ ಮತ್ತು ಶಾಲಾ ಕಾಲೇಜು ಸಿಬ್ಬಂದಿ ತಮ್ಮ ಧ್ವಜಾರೋಹಣವನ್ನು ೭:೩೦ ರೊಳಗೆ ಮುಗಿಸಿಕೊಂಡು ೮:೩೦ ಘಂಟೆಗೆ ತಾಲ್ಲೂಕು ಕ್ರೀಡಾಂಗಣಕ್ಕೆ ಹಾಜರಿರಬೇಕು. ತದನಂತರ ಸಾರ್ವಜನಿಕ ಧ್ವಜಾರೋಹಣ ಜರುಗಲಿದ್ದು ಎಲ್ಲ ಅಧಿಕಾರಿ ಸಿಬ್ಬಂದಿ ಕಡ್ಡಾಯವಾಗಿ ಹಾಜರಿರಬೇಕು. ನಂತರ ಪೋಲಿಸ್ ಪಡೆ, ಹೋಮ್ ಗಾರ್ಡ,ಭಾರತ ಸೇವಾದಳಗಳಿಂದ ಪಥ ಸಂಚಲನ ಜರುಗಲಿವೆ. ಕಾರ್ಯಕ್ರಮದ ಸ್ಥಳದ ಸ್ವಚ್ಚತೆ, ಆಸನ ವ್ಯವಸ್ಥೆ, ಉಪಹಾರದ ವ್ಯವಸ್ಥೆ ಕುರಿತು ಕ್ರಮ ಕೈಗೊಳ್ಳಬೇಕು ಎಂದರು. ಇನ್ನೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಪರಿಣಿತರಿಗೆ ಸನ್ಮಾನ ಕಾರ್ಯಕ್ರಮಕ್ಕೆ ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಮೂಲಭೂತ ಸೌಕರ್ಯಗಳ ವ್ಯವಸ್ಥೆ ಕುರಿತು ಚರ್ಚಿಸಲಾಯಿತು.
      ಈ ಸಂದರ್ಭದಲ್ಲಿ ತಹಶಿಲ್ದಾರ ಬಿಎಸ್ ಕಡಕಭಾವಿ, ಮುಖಂಡ ಜಟ್ಟಪ್ಪ ರವಳಿ, ಪ್ರಶಾಂತ ಕಾಳೆ, ಡಿಎಸ್ಎಸ್ ಮುಖಂಡ ಬಾಬು ಗುಡಮಿ, ಸಾಮಾಜಿಕ ಕಾರ್ಯಕರ್ತ ಚಂದ್ರಶೇಖರ ಹೊಸಮನಿ ಸೇರಿದಂತೆ ತಾಲ್ಲೂಕು ಅಧಿಕಾರಿ ಹಾಗೂ ಸಿಬ್ಬಂದಿ ವರ್ಗ, ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.
      Tags: #Decision to celebrate the Republic Day celebration in India.#indi / vijayapur#Public News#Today News#Voice Of Janata#Voiceofjanata.in#ಇಂಡಿಯಲ್ಲಿ ಅರ್ಥಪೂರ್ಣವಾಗಿಅದ್ದೂರಿಯಾಗಿ ಗಣರಾಜ್ಯೋತ್ಸವ ಆಚರಣೆಗೆ ನಿರ್ಧಾರ..: ಎಸಿ ಅನುರಾಧ ವಸ್ತ್ರದ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ವಿಜಯಪುರ | ಜಿಲ್ಲೆಯಲ್ಲಿ ರಂಭಾಪುರಿ ಮಠದ ಶಾಖಾಮಠ ನಿರ್ಮಾಣಕ್ಕೆ ಚಾಲನೆ!

      ಬಿಜೆಪಿ ಪ್ರಯಾಸದ ಗೆಲುವು

      March 15, 2026
      ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಯ ಶಂಕುಸ್ಥಾಪನೆ..!

      March 14, 2026
      ಶೇ. 56ರಷ್ಟು ಮೀಸಲಾತಿ ಕಾಯ್ದೆಗೆ ಕಾನೂನಾತ್ಮಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ದೆಹಲಿಯಲ್ಲಿ ಮಹತ್ವದ ಹೆಜ್ಜೆ

      ಶೇ. 56ರಷ್ಟು ಮೀಸಲಾತಿ ಕಾಯ್ದೆಗೆ ಕಾನೂನಾತ್ಮಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ದೆಹಲಿಯಲ್ಲಿ ಮಹತ್ವದ ಹೆಜ್ಜೆ

      March 14, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.