• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

      Voiceofjanata.in

      September 4, 2026
      0
      ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

      filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:0; brp_del_th:0.0000,0.0000; brp_del_sen:0.0000,0.0000; delta:null; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 46;

      0
      SHARES
      0
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

      ಇಂಡಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಅನುಭವದ ಕೊರತೆ ಇದೆ ಎಂದು ಬಿಜೆಪಿ ರಾಜ್ಯ ಓಬಿಸಿ ಮೋರ್ಚಾ ಉಪಾಧ್ಯಕ್ಷ ವಿವೇಕ ಡಬ್ಬಿ ಆರೋಪಿಸಿದರು.

      ಇಂಡಿ ತಾಲೂಕನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ಆಗ್ರಹಿಸಿ ನಗರದ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆಯುತ್ತಿರುವ ಧರಣಿ ಸತ್ಯಾಗ್ರಹದಲ್ಲಿ ಅವರು ಮಾತನಾಡಿದರು.

      ವಿಜಯಪುರ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಬರ ಪರಿಸ್ಥಿತಿ ತೀವ್ರವಾಗಿದ್ದರೂ, ಬರಗಾಲ ಪೀಡಿತ ತಾಲೂಕುಗಳ ಪಟ್ಟಿಯಿಂದ ಜಿಲ್ಲೆಯ ತಾಲೂಕುಗಳನ್ನು ಕೈಬಿಟ್ಟಿರುವುದು ಸರಿಯಲ್ಲ. ರಾಜ್ಯ ಸರ್ಕಾರ ಕೂಡಲೇ ವಿಜಯಪುರ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು ಎಂದು ಅವರು ಒತ್ತಾಯಿಸಿದರು.

      ಶಾಸಕರು–ಉಸ್ತುವಾರಿ ಸಚಿವರ ಹೊಂದಾಣಿಕೆ ಕೊರತೆಯೇ

      ಕಾರಣ: ಅಪ್ಪು ಪಟ್ಟಣಶೆಟ್ಟಿ ಮಾಜಿ ಸಚಿವ ಅಪ್ಪಾಸಾಹೇಬ (ಅಪ್ಪು) ಪಟ್ಟಣಶೆಟ್ಟಿ ಮಾತನಾಡಿ, ಇಂಡಿ ಶಾಸಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ನಡುವೆ ಹೊಂದಾಣಿಕೆ ಇಲ್ಲದ ಕಾರಣದಿಂದಲೇ ಇಂಡಿ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಿಸಿಲ್ಲ ಎಂದು ಆರೋಪಿಸಿದರು.

      ಇಂಡಿ ತಾಲೂಕಿನ ಮಳೆಯ ಕೊರತೆ, ಕೃಷಿ ಪರಿಸ್ಥಿತಿ, ಮಣ್ಣಿನ ತೇವಾಂಶದ ಕೊರತೆ, ಬಿತ್ತನೆ ಹಾಗೂ ಬೆಳೆ ಸ್ಥಾಪನೆಯ ಮೇಲಿನ ಪರಿಣಾಮ ಸೇರಿದಂತೆ ಸ್ಥಳೀಯ ಪರಿಸ್ಥಿತಿಯನ್ನು ಪ್ರತ್ಯೇಕವಾಗಿ ಮರುಪರಿಶೀಲಿಸಿ, ಇಂಡಿ ತಾಲೂಕನ್ನು ಬರಗಾಲ ಪ್ರದೇಶವೆಂದು ಘೋಷಿಸಬೇಕು ಎಂದು ಆಗ್ರಹಿಸಿದರು.
      ಧರಣಿಗೆ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾ ಅಧ್ಯಕ್ಷ ಎಸ್.ಬಿ. ಕೆಂಬೋಗಿ, ಕರವೇ ತಾಲೂಕು ಅಧ್ಯಕ್ಷ ಬಾಳು ಮುಳಜಿ, ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಬಸಮ್ಮ ಮರಡಿ, ಜೆಡಿಎಸ್ ತಾಲೂಕು ಅಧ್ಯಕ್ಷ ಬಿ.ಡಿ. ಪಾಟೀಲ, ಅಯೂಬ ನಾಟಿಕಾರ, ಡಾ. ರಮೇಶ ರಾಠೋಡ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಬೆಂಬಲ ಸೂಚಿಸಿದರು.
      ಬಿಜೆಪಿ ಮಂಡಲ ಅಧ್ಯಕ್ಷ ಹಣಮಂತರಾಯಗೌಡ ಪಾಟೀಲ, ಮಲ್ಲಿಕಾರ್ಜುನ ಕಿವುಡೆ, ಶಂಕರಗೌಡ ಪಾಟೀಲ, ಶೀಲವಂತ ಉಮರಾಣಿ, ಕಾಸುಗೌಡ ಬಿರಾದಾರ ಸೇರಿದಂತೆ ಹಲವರು ಮಾತನಾಡಿದರು.

      ಧರಣಿಯಲ್ಲಿ ದೇವೇಂದ್ರ ಕುಂಬಾರ, ಅನೀಲ ಜಮಾದಾರ, ಅನೀಲಗೌಡ ಬಿರಾದಾರ, ನಾಗೇಶ ಹೆಗಡ್ಯಾಳ, ಸಂತೋಷ ಪಾಟೀಲ, ಮಹೇಶ ಹೂಗಾರ, ಶಿವಯೋಗಿ ರೂಗಿಮಠ, ಪ್ರಶಾಂತ ಗವಳಿ, ಮಂಜು ದೇವರ, ಶ್ರೀಶೈಲಗೌಡ ಪಾಟೀಲ, ಗಜಾನನ ಗಿಣ್ಣಿ, ಜೆಟ್ಟು ಮರಡಿ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಹಾಗೂ ರೈತ ಮುಖಂಡರು ಭಾಗವಹಿಸಿದ್ದರು.

      Tags: #Declare Indi Taluk drought-hit: Viveka Dabbi#indi / vijayapur#Public News#Today News#Voice Of Janata#Voiceofjanata.in#ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

      ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

      September 4, 2026
      ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

      ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

      September 4, 2026
      ನಾಗಠಾಣ ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಯ್ಕೆ

      ನಾಗಠಾಣ ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಯ್ಕೆ

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.