• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಬಸ್ ಗೆ ಹೂವಿನ ಅಲಂಕಾರ, ಪೂಜೆ ಸಲ್ಲಿಸಿ, ಸಿಹಿ ಹಂಚಿ ಸಂಭ್ರಮಾಚರಣೆ..! ಏಕೆ ಗೊತ್ತಾ..?

      Voice Of Janata

      January 13, 2024
      0
      ಬಸ್ ಗೆ ಹೂವಿನ ಅಲಂಕಾರ, ಪೂಜೆ ಸಲ್ಲಿಸಿ, ಸಿಹಿ ಹಂಚಿ ಸಂಭ್ರಮಾಚರಣೆ..! ಏಕೆ ಗೊತ್ತಾ..?
      0
      SHARES
      424
      VIEWS
      Share on FacebookShare on TwitterShare on whatsappShare on telegramShare on Mail

      ಇಂದಿನಿಂದ ಗಂಗನದೊಡ್ಡಿ ಗ್ರಾಮಕ್ಕೆ ಸರ್ಕಾರಿ ಬಸ್ ಸಂಚಾರ

      ಹನೂರು : ತಾಲೂಕಿನ ಸೂಳೆರಿಪಾಳ್ಯ ಗ್ರಾ. ಪಂ ವ್ಯಾಪ್ತಿಯ ಗಂಗನದೊಡ್ಡಿ ಗ್ರಾಮಕ್ಕೆ ಬಸ್ ಸಂಚಾರ ಆರಂಭಿಸಿದ ಹಿನ್ನೆಲೆ ಬಸ್ ಗೆ ಹೂವಿನ ಅಲಂಕಾರ, ಪೂಜೆ ಸಲ್ಲಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ ರೈತ ಸಂಘಟನೆ ಹಾಗೂ ಗ್ರಾಮಸ್ಥರು.

      ಇದೇ ವೇಳೆ ಮಾತನಾಡಿದ ಹನೂರು ತಾಲೂಕು ರೈತ ಸಂಘ ಘಟಕದ ಅಧ್ಯಕ್ಷ ಅಮ್ಜದ್ ಖಾನ್ , ಸ್ವತಂತ್ರ ಬಂದು ಹಲವು ವರ್ಷಗಳಿಂದ ಬಸ್ಸನ್ನೇ ಕಾಣದ ಗ್ರಾಮವಾಗಿದೆ, ಇದನ್ನ ಗಮನಿಸಿದ ರೈತ ಸಂಘಟನೆ ಕೆ ಎಸ್ ಆರ್ ಟಿ ಸಿ ಅಧಿಕಾರಿಗಳು ಹಾಗೂ ಶಾಸಕರಿಕೆ ಮನವಿ ಸಲ್ಲಿಸಿದರು. ಇದನ್ನ ಮನಗಂಡ ಅಧಿಕಾರಿಗಳು ಇಂದು ಗಂಗನ ದೊಡ್ಡಿ ಗ್ರಾಮಕ್ಕೆ ಬಸ್ ಸಂಚಾರ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ. ಇದು ತಾತ್ಕಾಲಿಕವಾಗಿ ಬಸ್ಸ ಸಂಚಾರವಲ್ಲ, ಪ್ರತಿನಿತ್ಯ ಈ ಈ ಮಾರ್ಗವಾಗಿ ಬಸ್ ಸಂಚರಿಸುತ್ತದೆ. ಗಂಗನ ದೊಡ್ಡಿ ಗ್ರಾಮದ ಮಾರ್ಗವಾಗಿ ಬಸ್ ಸಂಚಾರ ವ್ಯವಸ್ಥೆ ಮಾಡಿದ ಸ್ಥಳೀಯ ಶಾಸಕರಿಗೆ, ಹಾಗೂ ಕೆ ಎಸ್ ಆರ್ ಟಿ ಸಿ ಅಧಿಕಾರಿಗಳಿಗೆ, ಸಿಬ್ಬಂದಿಗಳಿಗೆ ರೈತ ಸಂಘಟನೆಯಿಂದ ಹಾಗೂ ಗ್ರಾಮಸ್ಥರಿಂದ ಅಭಿನಂದನೆ ಸಲ್ಲಿಸುತ್ತಿದ್ದೇನೆ.

      ಈ ಬಸ್ ಬೆಳಿಗ್ಗೆ ಕೊಳ್ಳೇಗಾಲ ಮಾರ್ಗದಿಂದ, ಹನೂರು, ಅಜ್ಜಿಪುರ, ಕುರುಬರ ದೊಡ್ಡಿ, ಗಂಗನ್ ದೊಡ್ಡಿ, ಚಿಕ್ಕುಡಿ, ಮಂಚಾಪುರ ಹಾಗೂ ರಾಮಾಪುರ ಮಾರ್ಗವಾಗಿ ಸಂಚರಿಸುತ್ತದೆ. ಸಂಜೆ ಕೊಳ್ಳೇಗಾಲದಿಂದ ರಾಮಾಪುರ , ಮಂಚಾಪುರ, ಗಂಗನ್ದೊಡ್ಡಿ ಮಾರ್ಗವಾಗಿ ಸಂಚರಿಸುತ್ತದೆ.
      ಇದರಿಂದ ಶಾಲಾ ಮಕ್ಕಳಿಗೆ ಹಾಗೂ ಗ್ರಾಮಸ್ಥರಿಗೆ ಅನುಕೂಲವಾಗಿದೆ.

      ಇದೇ ಸಂದರ್ಭದಲ್ಲಿ ಚಾಲಕ ನಾರಾಯಣ್, ನಿರ್ವಾಹಕ ಪರಮೇಶ್, ಹನೂರು ಘಟಕದ ಗೌರವಧ್ಯಕ್ಷ ರಾಜೇಂದ್ರ,ಉಪಾಧ್ಯಕ್ಷ ಪಳನಿಸ್ವಾಮಿ, ಹಾಗೂ ವಿವಿಧ ಗ್ರಾಮದ ಪದಾಧಿಕಾರಿಗಳು ರೈತ ಮುಖಂಡರು ಹಾಗೂ ಗ್ರಾಮಸ್ಥರು ಹಾಜರಿದ್ದರು.

      ವರದಿ: ಚೇತನ್ ಕುಮಾರ್ ಎಲ್, ಹನೂರು ತಾಲೂಕು, ಚಾಮರಾಜನಗರ ಜಿಲ್ಲೆ.

      Tags: #Decorate the bus with flowers#ಇಂದಿನಿಂದ ಗಂಗನದೊಡ್ಡಿ ಗ್ರಾಮಕ್ಕೆ ಸರ್ಕಾರಿ ಬಸ್ ಸಂಚಾರ.#ಬಸ್ ಗೆ ಹೂವಿನ ಅಲಂಕಾರperform pujashare sweets and celebrate..! Do you know why?ಪೂಜೆ ಸಲ್ಲಿಸಿಸಿಹಿ ಹಂಚಿ ಸಂಭ್ರಮಾಚರಣೆ..! ಏಕೆ ಗೊತ್ತಾ..?
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಭೀಮಾ ನದಿಗೆ ತಕ್ಷಣ ನೀರು ಹರಿಸದಿದ್ದರೆ ಉಗ್ರ ಹೋರಾಟ ಅನಿವಾರ್ಯ” : ಮಹಾಂತಗೌಡ ಪಾಟೀಲ ಗೌರ

      ಭೀಮಾ ನದಿಗೆ ತಕ್ಷಣ ನೀರು ಹರಿಸದಿದ್ದರೆ ಉಗ್ರ ಹೋರಾಟ ಅನಿವಾರ್ಯ” : ಮಹಾಂತಗೌಡ ಪಾಟೀಲ ಗೌರ

      July 18, 2026
      ಭೀಮಾ ನದಿಗೆ ನೀರು ಬಿಡುಗಡೆ ಹೋರಾಟಕ್ಕೆ ಕರವೇ ಬೆಂಬಲ: ಶ್ರೀಕಾಂತ ದಿವಾಣಜಿ

      ಭೀಮಾ ನದಿಗೆ ನೀರು ಬಿಡುಗಡೆ ಹೋರಾಟಕ್ಕೆ ಕರವೇ ಬೆಂಬಲ: ಶ್ರೀಕಾಂತ ದಿವಾಣಜಿ

      July 18, 2026
      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      July 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.