• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಪಾಕ್ ನ್ನು ಮೂರನೇ ಬಾರಿ ಸೋಲಿಸುವುದು ಭಾರತಕ್ಕೆ ಕಷ್ಟವಲ್ಲ : ಸಚಿವ ಶಿವಾನಂದ

      Voiceofjanata.in

      May 13, 2025
      0
      ಪಾಕ್ ನ್ನು ಮೂರನೇ ಬಾರಿ ಸೋಲಿಸುವುದು ಭಾರತಕ್ಕೆ ಕಷ್ಟವಲ್ಲ : ಸಚಿವ ಶಿವಾನಂದ
      0
      SHARES
      111
      VIEWS
      Share on FacebookShare on TwitterShare on whatsappShare on telegramShare on Mail

      ಪಾಕ್ ನ್ನು ಮೂರನೇ ಬಾರಿ ಸೋಲಿಸುವುದು ಭಾರತಕ್ಕೆ ಕಷ್ಟವಲ್ಲ : ಸಚಿವ ಶಿವಾನಂದ

      ವಿಜಯಪುರ : ಕದನ ವಿರಾಮ ಉಲ್ಲಂಘಿಸಿರುವ ಪಾಕಿಸ್ತಾನವನ್ನು ಸೋಲಿಸುವುದು ಭಾರತಕ್ಕೆ ದೊಡ್ಡ ಕೆಲಸವೇ ಅಲ್ಲ. ಹಿಂದೆ ಎರಡು ಬಾರಿ ಪಾಕಿಸ್ತಾನ ದೇಶವನ್ನು ಸೋಲಿಸಿರುವ ಭಾರತೀಯ ಸೈನಿಕರಿಗೆ ಮೂರನೇ ಬಾರಿಗೆ ಸೋಲಿಸುವುದು ಕಷ್ಟವೇ ? ಎಂದಿರುವ ಜವಳಿ, ಕೃಷಿ ಮಾರುಕಟ್ಟೆ, ಸಕ್ಕರೆ, ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ, ಅಮೆರಿಕಾ ಮಧ್ಯಪ್ರವೇಶಿಸಿದ್ದು ಸರಿಯಲ್ಲ ಎಂದು ಹೇಳಿದರು.

      ಮಂಗಳವಾರ ವಿಜಯಪುರ ನಗರದಲ್ಲಿ ಜಿಲ್ಲಾಧಿಕಾರಿ ಕಛೇರಿಯಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗಿಯಾಗಲು ಕಂದಾಯ ಸಚಿವ ಕೃಷ್ಣ ಭೈರೇಗೌಡ ಜೊತೆಗೆ ಡಿಸಿ ಕಚೇರಿಗೆ ಆಗಮಿಸಿದ್ದ ವೇಳೆ ಮಾಧ್ಯಮದವರೊಂದಿಗೆ ಸಚಿವ ಶಿವಾನಂದ ಪಾಟೀಲ ಅವರು, ಪಾಕಿಸ್ತಾನ ವಿರುದ್ದ ಯುದ್ದ ಹಾಗೂ ಕದನ ವಿರಾಮ ವಿಚಾರ ಮಾತನಾಡಿದರು.
      ಪಾಕಿಸ್ತಾನದ ವಿರುದ್ದದ ಕದನ ವಿರಾಮ ಉಲ್ಲಂಘನೆ ವಿಚಾರದಲ್ಲಿ ಸರ್ವಪಕ್ಷ ನಿಯೋಗ ಪ್ರಧಾನಿಗಳಿಗೆ ಒತ್ತಾಯ ಮಾಡಿದರು. ಸೀಸ್ ಫೈರ್ ಮಾಡುವದಾದರೆ ಅಧಿವೇಶ ಕರೆಯಬೇಕು, ಸೀಸ್ ಫೈರ್ ಮಾಡದಿದ್ದರೆ ಅಧಿವೇಶನ ಕರೆಯಬೇಡಿ. ಇಲ್ಲದಿದ್ದರೆ ಯುದ್ದವನ್ನಾದರೂ ಮಾಡಿ ಎಂದರು. ಯಾವುದೇ ಒಂದು ನಿಷ್ಕರ್ಷಕ್ಕೆ ಬರದೇ, ಬೇರೆ ಯಾರೋ ಹೇಳಿದರೆ ಅದಕ್ಕೊಂದು ಕಂಡಿಷನ್ ಇರಬೇಕು ಎಂದರು.

      ಅಮೇರಿಕಾದವರು ಇಂಟರ್ ಫಿಯರ್ ಮಾಡಿದ್ದಾರೆ. ಕಾಶ್ಮೀರ ವಿಷಯ ಇಟ್ಟುಕೊಂಡು ನಿಮ್ಮ ಇಂಟರ್ ಫೈರ್ ಮಾಡುವದಾದರೆ ಸೀಸ್ ಫೈರ್ ಮಾಡಬಾರದಿತ್ತು. ಷರತ್ತು ರಹಿತವಾಗಿದ್ದರೆ ಮಾತ್ರ ಯುದ್ಧ ವಿರಾಮ ಘೋಷಿಸುವ ಮಾತುಕತೆಗೆ ಬರುತ್ತೇವೆ ಎಂದಿದ್ದರೆ ಅದು ಸೂಕ್ತವಾಗಿತ್ತು. ಅದನ್ನೆ ವಿರೋಧ ಪಕ್ಷದವರು, ದೇಶದ ಜನ ಕೇಳುತ್ತಿರುವುದು ಎಂದರು.

      ಭಾರತೀಯ ಸೈನಿಕರು ಪಾಕಿಸ್ತಾನವನ್ನು ಎರಡು ಬಾರಿ ಸೋಲಿಸಿದ್ದು, ಮೂರನೇ ಬಾರಿ ಸೋಲಿಸುವದು ಏನು ದೊಡ್ಡ ಕಷ್ಟವಲ್ಲ. ಸರ್ವ ಪಕ್ಷಗಳ ಸಭೆ ಕರೆದಲ್ಲಿ, ಸದರಿ ಸಭೆಯಲ್ಲಿ ಅನೇಕ ವಿಷಯ ಚರ್ಚೆ ಆಗಲಿವೆ. ಆದರೆ ಮೋದಿ ಅವರು ಸಮರ್ಪಕ ಉತ್ತರ ಕೊಟ್ಟರೆ ಎಲ್ಲರೂ ಒಪ್ಪಿಕೊಳ್ಳಬಹುದು, ಇರದಿದ್ದರೆ ವಿಮರ್ಸೆ ಆಗಬಹುದು ಎಂದರು. ಸದಸ್ಯದ ಪರಸ್ಥಿತಿಯಲ್ಲಿ ಸೀಸ್ ಫೈರ್ ಮಾಡುವದಾದರೆ ಅಧಿವೇಶನ ಕರೆಯಿರಿ, ಯುದ್ಧ ಮುಂದುವಸಿದರೆ ಸಭೆ ಕರೆಯುವ ಅವಶ್ಯಕತೆ ಇಲ್ಲ ಎಂದು ತಿಳಿಸಿದರು.

      Tags: #Defeating Pakistan for the third time is not difficult for India: Minister Shivananda#indi / vijayapur#Public News#State News#Today News#Voice Of Janata#Voiceofjanata.in#ಪಾಕ್ ನ್ನು ಮೂರನೇ ಬಾರಿ ಸೋಲಿಸುವುದು ಭಾರತಕ್ಕೆ ಕಷ್ಟವಲ್ಲ : ಸಚಿವ ಶಿವಾನಂದ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      April 6, 2026
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.