• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಖಿಲಾರಹಟ್ಟಿ ಗ್ರಾಮದ ಅಧಿದೇವತೆ ‘ಶ್ರೀ ಮನ್ನಿರೇಶ್ವರ’ ಇತಿಹಾಸ ಕೃತಿ ಲೋಕಾರ್ಪಣೆ

      Voiceofajanata.in

      March 21, 2026
      0
      ಖಿಲಾರಹಟ್ಟಿ ಗ್ರಾಮದ ಅಧಿದೇವತೆ ‘ಶ್ರೀ ಮನ್ನಿರೇಶ್ವರ’ ಇತಿಹಾಸ ಕೃತಿ ಲೋಕಾರ್ಪಣೆ
      0
      SHARES
      64
      VIEWS
      Share on FacebookShare on TwitterShare on whatsappShare on telegramShare on Mail

      ಖಿಲಾರಹಟ್ಟಿ ಗ್ರಾಮದ ಅಧಿದೇವತೆ ‘ಶ್ರೀ ಮನ್ನಿರೇಶ್ವರ’ ಇತಿಹಾಸ ಕೃತಿ ಲೋಕಾರ್ಪಣೆ

      ​ಮಾರ್ಚ್ 21 ರಂದು ಸಾಮೂಹಿಕ ವಿವಾಹ ವೇದಿಕೆಯಲ್ಲಿ ಗ್ರಂಥ ಬಿಡುಗಡೆ

      ​ ಮುದ್ದೇಬಿಹಾಳ: ತಾಲೂಕಿನ ಖಿಲಾರಹಟ್ಟಿ ಗ್ರಾಮದ ಅಧಿದೇವತೆ ಶ್ರೀ ಮನ್ನಿರೇಶ್ವರರ ಕುರಿತಾದ ಜನಪದ ಕಥೆಗಳನ್ನಾಧರಿಸಿದ ಚರಿತ್ರೆ ಗ್ರಂಥವು ಇದೇ ದಿನಾಂಕ 21-03-2026 ರಂದು ಲೋಕಾರ್ಪಣೆಗೊಳ್ಳಲಿದೆ.
      ​ತಲಾತಲಾಂತರಗಳಿಂದ ಗ್ರಾಮದ ಹಿರಿಯರು ಮೌಖಿಕವಾಗಿ ಹೇಳಿಕೊಂಡು ಬಂದಿರುವ ಶ್ರೀ ಮನ್ನಿರೇಶ್ವರರ ಮಹಿಮೆ ಹಾಗೂ ಗ್ರಾಮದ ಇತಿಹಾಸವನ್ನು ದಾಖಲಿಸುವ ಸಣ್ಣ ಪ್ರಯತ್ನವನ್ನು ಲೇಖಕ ಶ್ರೀ ವಿರೇಶ್ ಎಚ್. ಗೂಡ್ಲಮನಿ ಅವರು ಮಾಡಿದ್ದಾರೆ. ಈ ಕೃತಿಯು ಕೇವಲ ಒಂದು ಚರಿತ್ರೆ ಪುಸ್ತಕವಲ್ಲದೆ, ಖಿಲಾರಹಟ್ಟಿ ಗ್ರಾಮದ ಸಂಸ್ಕೃತಿ ಮತ್ತು ಪರಂಪರೆಯನ್ನು ಸಾರುವ ಅಮೂಲ್ಯ ದಾಖಲೆಯಾಗಿದೆ.
      ​ಜಾತ್ರಾ ಮಹೋತ್ಸವದ ವಿಶೇಷ
      ಗ್ರಾಮದ ಆರಾಧ್ಯ ದೈವಗಳಾದ ಶ್ರೀ ಭೀರಲಿಂಗೇಶ್ವರ ಮತ್ತು ಶ್ರೀ ಕಾಡಸಿದ್ದೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದ ಶುಭ ಸಂದರ್ಭದಲ್ಲಿ ಈ ಪುಸ್ತಕ ಬಿಡುಗಡೆಗೊಳ್ಳಲಿದೆ.
      ಹರ-ಗುರು ಚರಮೂರ್ತಿಗಳ ದಿವ್ಯ ಸಾನಿಧ್ಯದಲ್ಲಿ ಹಾಗೂ ನಾಡಿನ ವಿವಿಧ ಕ್ಷೇತ್ರಗಳ ಗಣ್ಯರ ಉಪಸ್ಥಿತಿಯಲ್ಲಿ ಅತ್ಯಂತ ಸರಳ ಹಾಗೂ ಅರ್ಥಪೂರ್ಣವಾಗಿ ಈ ಲೋಕಾರ್ಪಣಾ ಸಮಾರಂಭ ಜರುಗಲಿದೆ. ಲೇಖಕ ವಿರೇಶ್ ಗೂಡ್ಲಮನಿ ಅವರು ಶ್ರಮವಹಿಸಿ ಸಿದ್ಧಪಡಿಸಿರುವ ಈ ಕೃತಿಯು ಗ್ರಾಮದ ಇತಿಹಾಸವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ.
      ​ಈ ಐತಿಹಾಸಿಕ ಮತ್ತು ಧಾರ್ಮಿಕ ಕ್ಷಣಕ್ಕೆ ಸಾಕ್ಷಿಯಾಗಲು ಗ್ರಾಮದ ಭಕ್ತಾದಿಗಳು ಹಾಗೂ ಸಾಹಿತ್ಯಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಕಾರ್ಯಕ್ರಮದ ಗೌರವ ಹೆಚ್ಚಿಸಬೇಕೆಂದು ಲೇಖಕರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.
      Tags: #Deity of Khilarahatti village 'Sri Mannireshwar' historical work Lokarpane#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಖಿಲಾರಹಟ್ಟಿ ಗ್ರಾಮದ ಅಧಿದೇವತೆ ‘ಶ್ರೀ ಮನ್ನಿರೇಶ್ವರ’ ಇತಿಹಾಸ ಕೃತಿ ಲೋಕಾರ್ಪಣೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      August 7, 2026
      ಆಗಸ್ಟ್ 13ರಂದು ಬಂಥನಾಳ ಶ್ರೀಮಠದಲ್ಲಿ ನೂತನ ಉತ್ತರಾಧಿಕಾರಿಗಳ ಭವ್ಯ ಪುರಪ್ರವೇಶ

      ಇಂಡಿಯಲ್ಲಿ ಹೊಸ ವಿವಾದ: ಸಚಿವರ ವಿರುದ್ಧ ಪೋಸ್ಟ್ ಮಾಡಿದ ಶಿಕ್ಷಕನ ವಿರುದ್ಧ ಕ್ರಮಕ್ಕೆ ಒತ್ತಾಯ

      ಇಂಡಿಯಲ್ಲಿ ಹೊಸ ವಿವಾದ: ಸಚಿವರ ವಿರುದ್ಧ ಪೋಸ್ಟ್ ಮಾಡಿದ ಶಿಕ್ಷಕನ ವಿರುದ್ಧ ಕ್ರಮಕ್ಕೆ ಒತ್ತಾಯ

      August 7, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.