• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅವಿಭಕ್ತ ಕುಟುಂಬಗಳು ಕಡಿಮೆಯಾಗುತ್ತಿವೆ:ಬಿ.ಎಲ್.ಡಿ.ಇ‌ ಸಂಸ್ಥೆಯ ನಿರ್ದೇಶಕ‌ ಅಶೋಕ. ಎಸ್. ವಾರದ

    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ಹಾಗೂ ನವೀಕರಣಕ್ಕೆ ಅರ್ಜಿ ಆಹ್ವಾನ

    ಮಹಿಳಾ ವಿವಿಯ ಬೀದರ್ ಪಿಜಿ ಕೇಂದ್ರ ಅಭಿವೃದ್ಧಿಗೆ ಅನುದಾನ: ಜಿಲ್ಲಾ ಉಸ್ತುವಾರಿ ಸಚಿವರಿಗೆ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಮನವಿ

    ಮನರೇಗಾ ಬಚಾವ ಆಂದೋಲನ

    ಮನರೇಗಾ ಬಚಾವ ಆಂದೋಲನ

    ಆಲಮೇಲದಲ್ಲಿ ಕಂದಾಯ ಇಲಾಖೆ‌ ಪ್ರಗತಿ‌ ಪರಿಶೀಲಿಸಿದ ಜಿಲ್ಲಾಧಿಕಾರಿ

    ಕನ್ನಡ ಕುಲಪುರೋಹಿತ ಆಲೂರು ವೆಂಕಟರಾಯರ ಕೊಡುಗೆ ಅವಿಸ್ಮರಣೀಯ -ಸಂತೋಷ ಬಂಡೆ

    ಹೃದಯದಲ್ಲಿ ಬೆಳೆದಿದ್ದ ಸುಮಾತು 200 ಗ್ರಾಂ ತೂಕದ ಗಡ್ಡೆಯನ್ನು ಕೀಹೋಲ್ ಶಸ್ತ್ರ ಚಿಕಿತ್ಸೆಯ ಮೂಲಕ ಯಶಸ್ವಿಯಾಗಿ ಹೊರ ತೆಗೆದ:ಎಂಡೊಸ್ಕೋಪಿಕ್ ಶಸ್ತ್ರಚಿಕಿತ್ಸಕ ಡಾ. ರವಿ ಘಟ್ನಟ್ಟಿ

    ಬ್ಯಾಂಕ್ ಸಾಲ ಸೌಲಭ್ಯದಿಂದ ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣ ಸಾಧ್ಯ: ಜಿಪಂ ಸಿಇಒ ರಿಷಿ ಆನಂದ

    INDI | ಪಿಎಂ ಕಿಸಾನ್ ಯೋಜನೆಯ ಸಹಾಯಧನ ಪಡೆಯಲು ಇ-ಕೆವೈಸಿ (EKYC ) :ಉಪ ಕೃಷಿ ನಿರ್ದೇಶಕ ಚಂದ್ರಕಾಂತ

    ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಹೆಚ್ಚಿನ ಫಲಾನುಭವಿಗಳಿಗೆ ಯೋಜನೆ ತಲುಪಿಸಿ : ಪ್ರಶಾಂತ ಕಾಳೆ

      By fayazahamad

      January 10, 2026
      0
      ಹೆಚ್ಚಿನ ಫಲಾನುಭವಿಗಳಿಗೆ ಯೋಜನೆ ತಲುಪಿಸಿ : ಪ್ರಶಾಂತ ಕಾಳೆ
      0
      SHARES
      33
      VIEWS
      Share on FacebookShare on TwitterShare on whatsappShare on telegramShare on Mail

      ಹೆಚ್ಚಿನ ಫಲಾನುಭವಿಗಳಿಗೆ ಯೋಜನೆ ತಲುಪಿಸಿ : ಪ್ರಶಾಂತ ಕಾಳೆ

      ಇಂಡಿ : ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಗ್ರಾಮೀಣ ಮಟ್ಟದಲ್ಲಿ ವ್ಯವಸ್ಥಿತವಾಗಿ ಅನುಷ್ಠಾನಗೊಂಡಿದ್ದು, ಇನ್ನೂ ಹೆಚ್ಚಿನ ಫಲಾನುಭವಿಗಳಿಗೆ ಸರ್ಕಾರದ ಪಂಚ ಗ್ಯಾರಂಟಿಗಳನ್ನು ತಲುಪಿಸಲು ತಾಲ್ಲೂಕು ಮಟ್ಟದ ಅಧಿಕಾರಿಗಳು ಶ್ರಮಿಸಬೇಕೆಂದು ತಾಲ್ಲೂಕು ಪಂಚ ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ಪ್ರಶಾಂತ ಕಾಳೆ ಸೂಚನೆ ನೀಡಿದರು. ಅವರು ಗುರುವಾರ ಇಂಡಿ ಪಟ್ಟಣದ ತಾಲ್ಲೂಕು ಪಂಚಾಯತಿ ಸಭಾ ಭವನದಲ್ಲಿ ಏರ್ಪಡಿಸಿದ್ದ ಪಂಚ್ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
      ಸಭೆಯಲ್ಲಿದ್ದ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಭೀಮಾಶಂಕರ ಕನ್ನೂರ ಮಾತನಾಡಿ, ಗೃಹಲಕ್ಷ್ಮೀ, ಗ್ರಹ ಜ್ಯೋತಿ, ಶಕ್ತಿ ಯೋಜನೆ, ಯುವ ನಿಧಿ ಹಾಗೂ ಅನ್ನ ಭಾಗ್ಯ ಯೋಜನೆಗಳ ಪ್ರಗತಿಯ ಮಾಹಿತಿಯನ್ನು ಸಭೆಗೆ ತಿಳಿಸಿದರು.
      ಸಭೆಯಲ್ಲಿ ಗ್ಯಾರಂಟಿ ಸಮಿತಿ ಸದಸ್ಯರಾದ ಮಹೇಶ ಹೊನ್ನಬಿಂದಗಿ, ಸಂಜೀವಕುಮಾರ ನಾಯ್ಕೊಡಿ, ಸತೀಶ ಹತ್ತಿ, ನಿರ್ಮಲಾ ತಳಕೇರಿ, ಶೈಲಜಾ ಜಾಧವ, ಶಶಿಕುಮಾರ ಮಠ, ಸಿದ್ದು ಕಟ್ಟೀಮನಿ, ಪ್ರಭು ಕುಂಬಾರ, ಸಂಕೇತ ಜ್ಯೋಶಿ, ಮಲ್ಲೇಶ ಬೋಸಗಿ, ರುದ್ರುಗೌಡ ಅಳಗೊಂಡ, ಭೀಮರಾಯ ಮೇತ್ರಿ, ಸೋಮಣ್ಣ ಪ್ರಚಂಡಿ, ಅಜೀತ ಜೀರಗಿ, ತಾಲ್ಲೂಕು ಪಂಚಾಯತಿ ಅಧಿಕಾರಿ ನಂದೀಪ ರಾಠೋಡ ಇದ್ದರು.
      ಇಂಡಿ ತಾಲ್ಲೂಕು ಪಂಚಾಯತಿ ಸಭಾ ಭವನದಲ್ಲಿ ಗುರವಾರ ಆಯೋಜಿಸಿದ್ದ ಪಂಚ್ ಗ್ಯಾರಂಟಿ ಯೋಜಗೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷ ವಹಿಸಿದ್ದ ಸಮಿತಿ ಅಧ್ಯಕ್ಷ ಪ್ರಶಾಂತ ಕಾಳೆ ಮಾತನಾಡಿದರು

      Tags: #Deliver the scheme to more beneficiaries: Prashanth Kale#indi / vijayapur#Public News#State News#Voice Of Janata#VOICE OF JANATA (VOJ-VOJ)#Voiceofjanata.in
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಅವಿಭಕ್ತ ಕುಟುಂಬಗಳು ಕಡಿಮೆಯಾಗುತ್ತಿವೆ:ಬಿ.ಎಲ್.ಡಿ.ಇ‌ ಸಂಸ್ಥೆಯ ನಿರ್ದೇಶಕ‌ ಅಶೋಕ. ಎಸ್. ವಾರದ

      ಅವಿಭಕ್ತ ಕುಟುಂಬಗಳು ಕಡಿಮೆಯಾಗುತ್ತಿವೆ:ಬಿ.ಎಲ್.ಡಿ.ಇ‌ ಸಂಸ್ಥೆಯ ನಿರ್ದೇಶಕ‌ ಅಶೋಕ. ಎಸ್. ವಾರದ

      February 28, 2026
      ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ಹಾಗೂ ನವೀಕರಣಕ್ಕೆ ಅರ್ಜಿ ಆಹ್ವಾನ

      ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ಹಾಗೂ ನವೀಕರಣಕ್ಕೆ ಅರ್ಜಿ ಆಹ್ವಾನ

      February 28, 2026
      ದ್ವೀತಿಯ ಪಿಯುಸಿ ಪರೀಕ್ಷೆ ಫೆ-28 ರಿಂದ ಪ್ರಾರಂಭ :ಕಟ್ಟೆಚ್ಚರ

      ದ್ವೀತಿಯ ಪಿಯುಸಿ ಪರೀಕ್ಷೆ ಫೆ-28 ರಿಂದ ಪ್ರಾರಂಭ :ಕಟ್ಟೆಚ್ಚರ

      February 28, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.