• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಕ್ರೈಮ್‌

      ಪಿಎಸ್ಐ- ಸಿಪಿಐ ಮೇಲೆ ಕ್ರಮಕ್ಕೆ ಆಗ್ರಹ : ಧರ್ಮರಾಜ ವಾಲಿಕಾರ

      Voice Of Janata

      February 12, 2024
      0
      ಪಿಎಸ್ಐ- ಸಿಪಿಐ ಮೇಲೆ ಕ್ರಮಕ್ಕೆ ಆಗ್ರಹ : ಧರ್ಮರಾಜ ವಾಲಿಕಾರ
      0
      SHARES
      2.5k
      VIEWS
      Share on FacebookShare on TwitterShare on whatsappShare on telegramShare on Mail

      ಪಿಎಸ್ಐ- ಸಿಪಿಐ ಮೇಲೆ ಕ್ರಮಕ್ಕೆ ಆಗ್ರಹ : ಧರ್ಮರಾಜ ವಾಲಿಕಾರ

      ಇಂಡಿ: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ
      ಆರೋಪಿಯನ್ನು ಬಂಧಿಸುವಲ್ಲಿ ವಿಫಲರಾಗಿರುವ ಆಲಮೇಲ ಪಿಎಸ್‍ಐ ಹಾಗೂ ಸಿಪಿಐ ಮೇಲೆ ಶಿಸ್ತುಕ್ರಮ ಕೈಗೊಳ್ಳಲು ಆಗ್ರಹಿಸಿ ತಳವಾರ-ಪರಿವಾರ ಸಮಾಜ ಸೇವಾ ಸಂಘದ ಪದಾಧಿಕಾರಿಗಳು ಸೋಮವಾರ ಡಿವೈಎಸ್‍ಪಿ ಜಗದೀಶ್. ಎಚ್, ಅವರಿಗೆ ಮನವಿ ಸಲ್ಲಿಸಿದರು.

      ಈ ಸಂದರ್ಭದಲ್ಲಿ ತಳವಾರ ಸಮಾಜದ ಇಂಡಿ ತಾಲೂಕಾ
      ಅಧ್ಯಕ್ಷ ಧರ್ಮರಾಜ ವಾಲೀಕಾರ ಮಾತನಾಡಿ, 2024ರ ಜ.5 ರಂದು ಆಲಮೇಲ ತಾಲ್ಲೂಕಿನ ವಿಭೂತಿಹಳ್ಳಿ ಗ್ರಾಮದ ಕಾಂತಪ್ಪ ಗೊಲ್ಲಾಳಪ್ಪ ವಿಭೂತಿಹಳ್ಳಿ ಅವರ ಕೊಲೆಯಾಗಿತ್ತು. ಕೊಲೆಯಾದ ವ್ಯಕ್ತಿ ಪರಿಶಿಷ್ಟ ಪಂಗಡದ ತಳವಾರ ಸಮುದಾಯಕ್ಕೆ ಸೇರಿದವನೆಂದು ಗೊತ್ತಿದ್ದರೂ ಪಿಎಸ್‍ಐ ಅವರು ಅಟ್ರಾಸಿಟಿ ಕೇಸ್ ದಾಖಲಿಸಿಲ್ಲ. ಅಲ್ಲದೇ, ದೂರು ದಾಖಲಾದರೂ ಈವರೆಗೆ ಆರೋಪಿಯನ್ನು ಬಂಧಿಸಿಲ್ಲ. ಯಾರದ್ದೋ ಕೈಗೊಂಬೆಯಾಗಿ ವರ್ತಿಸುತ್ತಿರುವ ಪಿಎಸ್‍ಐ ಹಾಗೂ ಸಿಪಿಐ ಮೇಲೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

      ಈ ಸಂದರ್ಭದಲ್ಲಿ ನ್ಯಾಯವಾದಿ ಎಸ್.ಜೆ. ವಾಲಿಕಾರ, ಹುಚ್ಚಪ್ಪ ತಳವಾರ, ಲಕ್ಷ್ಮಣ ಮೂಲಿ, ಶಿವಪ್ಪ ಮಾಶ್ಯಾಳ, ಶಂಕರ ದೇವೆಂದ್ರಪ್ಪ ಕೊಳ್ಳೊರ, ಹಣಮಂತ ವಿಭೂತಿಹಳ್ಳಿ, ಲಕ್ಷ್ಮಿಬಾಯಿ ವಿಭೂತಿಹಳ್ಳಿ, ಅನಸೂಬಾಯಿ ಕೊಳ್ಳೂರ, ಗಾಲೀಬ್ ವಿಭೂತಿಹಳ್ಳಿ, ಗೌರಾಬಾಯಿ ತಳವಾರ, ನಿಂಗಪ್ಪ ವಿಭೂತಿಹಳ್ಳಿ,
      ಈರಪ್ಪ ಗುರಿಕಾರ, ಮಲ್ಲು ಅಚಲೇರಿ, ಬಸವರಾಜ
      ವಿಭೂತಿಹಳ್ಳಿ ಸೇರಿದಂತೆ ಇನ್ನೂ ಅನೇಕರು
      ಉಪಸ್ಥಿತರಿದ್ದರು.

      ಇಂಡಿ: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ
      ಆರೋಪಿಯನ್ನು ಬಂಧಿಸುವಲ್ಲಿ ವಿಫಲರಾಗಿರುವ ಆಲಮೇಲ ಪಿಎಸ್‍ಐ ಹಾಗೂ ಸಿಪಿಐ ಮೇಲೆ ಶಿಸ್ತುಕ್ರಮ ಕೈಗೊಳ್ಳಲು ಆಗ್ರಹಿಸಿ ತಳವಾರ-ಪರಿವಾರ ಸಮಾಜ ಸೇವಾ ಸಂಘದ ಪದಾಧಿಕಾರಿಗಳು ಸೋಮವಾರ ಡಿವೈಎಸ್‍ಪಿ ಜಗದೀಶ್. ಎಚ್, ಅವರಿಗೆ ಮನವಿ ಸಲ್ಲಿಸಿದರು.

      Tags: #Appeal#bhimateer#Demand for action on PSI-CPI: Dharmaraja Valikara#DYSP Jagadish H#ಪಿಎಸ್ಐ- ಸಿಪಿಐ ಮೇಲೆ ಕ್ರಮಕ್ಕೆ ಆಗ್ರಹ : ಧರ್ಮರಾಜ ವಾಲಿಕಾರCrimeindiMurdervijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      0
      ಬಿಜೆಪಿ ಪ್ರಯಾಸದ ಗೆಲುವು

      June 29, 2026
      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      June 29, 2026
      ಕಾರಹುಣ್ಣಿಮೆ ಸಂಭ್ರಮಕ್ಕೆ ಸಜ್ಜಾದ ರೈತರು; ಮಾರುಕಟ್ಟೆಯಲ್ಲಿ ಅಲಂಕಾರಿಕ ಸಾಮಗ್ರಿಗಳ ಖರೀದಿ ಜೋರು

      ಕಾರಹುಣ್ಣಿಮೆ ಸಂಭ್ರಮಕ್ಕೆ ಸಜ್ಜಾದ ರೈತರು; ಮಾರುಕಟ್ಟೆಯಲ್ಲಿ ಅಲಂಕಾರಿಕ ಸಾಮಗ್ರಿಗಳ ಖರೀದಿ ಜೋರು

      June 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.