• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      Voiceofjanata.in

      October 6, 2026
      0
      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ
      0
      SHARES
      0
      VIEWS
      Share on FacebookShare on TwitterShare on whatsappShare on telegramShare on Mail

      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      ಇಂಡಿ: ತಾಲ್ಲೂಕಿನ ಹೀರೆಬೇನೂರ ಗ್ರಾಮದಲ್ಲಿ ತಳವಾರ ಸಮಾಜದ ಗುರುಹಿರಿಯರು ಹಾಗೂ ಯುವಕರ ಸಮ್ಮುಖದಲ್ಲಿ ಸಮಾಜದ ಜಾಗೃತಿ ಸಭೆ ನಡೆಯಿತು.
      ಸಭೆಯಲ್ಲಿ ಮಕ್ಕಳ ಶೈಕ್ಷಣಿಕ ಅಭಿವೃದ್ಧಿ, ರೈತರಿಗೆ ಎಸ್‌ಟಿ ಅನುದಾನದಡಿ ದೊರೆಯುವ ಸೌಲಭ್ಯಗಳು ಹಾಗೂ ಸಮಾಜದ ಹಕ್ಕುಗಳ ಕುರಿತು ಜಾಗೃತಿ ಮೂಡಿಸಲಾಯಿತು. ವಿಜಯಪುರ ಜಿಲ್ಲೆಯಲ್ಲಿ ಕೇಂದ್ರೀಯ ಏಕಲವ್ಯ ಮಾದರಿ ವಸತಿ ಶಾಲೆ ಮಂಜೂರು ಮಾಡುವ ಕುರಿತು ಚರ್ಚೆ ನಡೆಸಿ, ಈ ಸಂಬಂಧ ಮೇಲಾಧಿಕಾರಿಗಳಿಗೆ ಮನವಿ ಸಲ್ಲಿಸುವ ಬಗ್ಗೆ ನಿರ್ಧರಿಸಲಾಯಿತು.
      ಇದೇ ವೇಳೆ ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ ಸಭೆಯಲ್ಲಿ ಕೇಳಿಬಂತು. ಇಂಡಿ ತಾಲ್ಲೂಕಿನಲ್ಲಿ ತಳವಾರ ಸಮಾಜದ ಜನಸಂಖ್ಯೆ ಸುಮಾರು 26 ಸಾವಿರ ಇದೆ ಎಂದು ಸಭೆಯಲ್ಲಿ ತಿಳಿಸಲಾಯಿತು. ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದಿರುವ ಸಮುದಾಯಕ್ಕೆ ಮುಂಬರುವ ತಾಲ್ಲೂಕು ಪಂಚಾಯತ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಸೂಕ್ತ ಅವಕಾಶ ಕಲ್ಪಿಸಬೇಕು ಎಂದು ಸಮಾಜದ ಮುಖಂಡರು ಒತ್ತಾಯಿಸಿದರು.
      ಅವಕಾಶದಿಂದ ವಂಚಿತರಾದರೆ ರಾಜಕೀಯ ಪಕ್ಷಗಳ ವಿರುದ್ಧ ಪ್ರಜಾಸತ್ತಾತ್ಮಕ ರೀತಿಯಲ್ಲಿ ತಮ್ಮ ಅಸಮಾಧಾನ ವ್ಯಕ್ತಪಡಿಸುವ ಕುರಿತು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು ಎಂದು ಮುಖಂಡರು ತಿಳಿಸಿದರು.
      ಸಭೆಯಲ್ಲಿ ವಿಜಯಪುರ ಟಿಎಸ್ಎಸ್ ಅಧ್ಯಕ್ಷ ಸೋಮು ಜಮಾದಾರ, ಯುವ ಮುಖಂಡ ಪರಶು ನಾಟಿಕಾರ್,ಶಿವಶರಣ ನಾಟಿಕರ್ ,ಮಂಜುನಾಥ ವಿಠ್ಠಲ ಜಮಾದಾರ , ಸಂಗಮೇಶ ವಿ ಡಪಲಾಪುರ,ಈರಪ್ಪ ಮಲ್ಲಪ್ಪ ನಾಟಿಕಾರ,ಕಾಶಿನಾಥ್ ಸಿದ್ದಪ್ಪ ನಾಯಿಕೋಡಿ, ಶಾಂತು ವಾಲೀಕಾರ
      ಸೇರಿದಂತೆ ಗ್ರಾಮದ ತಳವಾರ ಸಮಾಜದ ಗುರುಹಿರಿಯರು, ಯುವಕರು ಹಾಗೂ ಸಮಾಜದ ಸದಸ್ಯರು ಭಾಗವಹಿಸಿದ್ದರು.
      ಸಮಾಜದ ಶೈಕ್ಷಣಿಕ, ಆರ್ಥಿಕ ಮತ್ತು ರಾಜಕೀಯ ಹಕ್ಕುಗಳಿಗಾಗಿ ಒಗ್ಗಟ್ಟಿನಿಂದ ಮುಂದುವರಿಯುವ ಸಂಕಲ್ಪದೊಂದಿಗೆ ಜಾಗೃತಿ ಸಭೆ ಯಶಸ್ವಿಯಾಗಿ ನಡೆಯಿತು.

      Tags: #Demand for political representation for the Talawara community.#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      October 6, 2026
      ಲಚ್ಯಾಣ ಮಠಕ್ಕೆ ಉತ್ತರಾಧಿಕಾರಿ ಸಮಿತಿ ನಿರ್ಣಯ ಅಂತಿಮ – ಯಶವಂತರಾಯಗೌಡ

      ಜೋಡೆತ್ತಿನ ಬಂಡಿಗಳೊಂದಿಗೆ ಬೀದಿಗಿಳಿದ ರೈತರು..! ಸರ್ಕಾರದಿಂದ ಮಾಸಿಕ ₹11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ..!

      October 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.