• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ತಳವಾರರಿಗೆ ಪರಿಶಿಷ್ಟ ಪ್ರಮಾಣಪತ್ರಕ್ಕೆ ಒತ್ತಾಯ|ಅಫಜಲಪುರ ತಹಸೀಲ್ ಕಚೇರಿಗೆ ಮುತ್ತಿಗೆ

      Voiceofjanata.in

      March 26, 2026
      0
      ತಳವಾರರಿಗೆ ಪರಿಶಿಷ್ಟ ಪ್ರಮಾಣಪತ್ರಕ್ಕೆ ಒತ್ತಾಯ|ಅಫಜಲಪುರ ತಹಸೀಲ್ ಕಚೇರಿಗೆ ಮುತ್ತಿಗೆ
      0
      SHARES
      43
      VIEWS
      Share on FacebookShare on TwitterShare on whatsappShare on telegramShare on Mail

      ತಳವಾರರಿಗೆ ಪರಿಶಿಷ್ಟ ಪ್ರಮಾಣಪತ್ರಕ್ಕೆ ಒತ್ತಾಯ|ಅಫಜಲಪುರ ತಹಸೀಲ್ ಕಚೇರಿಗೆ ಮುತ್ತಿಗೆ

      ಗ್ರೇಟ್-2 ತಹಶೀಲ್ದಾರ್ ಹಠಾವೋ ತಳವಾರ ಬಚಾವ್

      ಅಫಜಲಪುರ:ಅನಾದಿ ಕಾಲದಿಂದಲೂ ಪ್ರಾಣದ ಹಂಗು ತೊರೆದು ಗ್ರಾಮಗಳಲ್ಲಿ ಗಸ್ತು ತಿರುಗಿ,ತಳವಾರಿಕೆ ಮಾಡುತ್ತಿದ್ದ ತಳವಾರ ಜನಾಂಗದವರನ್ನು ಪರಿಶಿಷ್ಟರ ಪಟ್ಟಿಯಿಂದ ಕೈಬಿಡುವ ಹುನ್ನಾರಗಳು ನಡೆಯುತ್ತಿವೆ ಎಂದು ಆರೋಪಿಸಿ ಅಖಿಲ ಕರ್ನಾಟಕ ಮಹರ್ಷಿ ವಾಲ್ಮೀಕಿ ತಳವಾರ ಸಮಾಜ ಸಂಘದಿಂದ ಹಲವಾರು ಕಾರ್ಯಕರ್ತರು ಬುಧುವಾರ ತಹಸೀಲ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

      ತಳವಾರ ಸಮಾಜದ ನೈಜ ಸದಸ್ಯರಿಗೆ ಯಾವುದೇ ಅಡಚಣೆ ಇಲ್ಲದೆ ಎಸ್.ಟಿ ಜಾತಿ ಪ್ರಮಾಣ ಪತ್ರ ನೀಡಬೇಕು.ಸರ್ಕಾರದ ಸ್ಪಷ್ಟ ಆದೇಶಗಳಿದ್ದರೂ ಸ್ಥಳೀಯ ಮಟ್ಟದಲ್ಲಿ ಅನಗತ್ಯ ಅಡಚಣೆ ಸೃಷ್ಟಿಸಲಾಗುತ್ತಿದೆ ಎಂದು ಅವರು ಆರೋಪಿಸಿದರು.

      ಅಫಜಲಪುರ ತಾಲೂಕಿನ ಗ್ರೇಡ್-2 ತಹಶೀಲ್ದಾರ್
      ಶರಣಬಸಪ್ಪ ಅವರು ಸುಮಾರು ಒಂದು ವರ್ಷದಿಂದ ನೈಜ ತಳವಾರ ಜಾತಿಯ ಜನರಿಗೆ ಪರಿಶಿಷ್ಟ ಪಂಗಡ ಜಾತಿ ಪ್ರಮಾಣ ಪತ್ರ ನೀಡದೆ ತಡೆ ಹಿಡಿದು ತೊಂದರೆ ಕೊಟ್ಟು ಅನೇಕ ಜನರ ಜೀವನ ಭವಿಷ್ಯವೇ ಹಾಳು ಮಾಡಿದ್ದಾರೆ.

      ಇದರಿಂದ ನಮ್ಮ ಶಾಲಾ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ತಳವಾರ ಮಕ್ಕಳಿಗೆ ಪರಿಶಿಷ್ಟ ಪಂಗಡ ಜಾತಿ ಪ್ರಮಾಣ ಪತ್ರಗಳು ನೀಡದೆ ಇರುವದರಿಂದ ವಿದ್ಯಾರ್ಥಿ ವೇತನ ಸಿಗುತ್ತಿಲ್ಲ,ಉನ್ನತ ವಿದ್ಯಾಭ್ಯಾಸ ಮಾಡಲು ಪ್ರವೇಶ ಸಿಗುತ್ತಿಲ್ಲ,ಎಸ್.ಟಿ. ಮಿಸಲಾತಿ ಅಡಿಯಲ್ಲಿ ಸರಕಾರಿ ಸೌಲಭ್ಯಗಳು,ನೌಕರಿ ಪಡೆಯಲು ಆಗದೆ ನೌಕರಿಗಳಲ್ಲಿ ಮುಂಬಡ್ತಿಯು ಸಿಗದೆ ತೊಂದರೆಗೆ ಒಳಗಾಗಿ ಅವರ ಜೀವನ ಹಾಳಾಗುತ್ತಿದೆ.ತಳವಾರ ಪರಿಶಿಷ್ಟ ಪಂಗಡ ಜಾತಿ ಪ್ರಮಾಣ ಪತ್ರಗಳು ಇರದೆ ಇರುವದರಿಂದ ಅನೇಕ ರೈತರಿಗೆ,ಹಿರಿಯರಿಗೆ ಮಹಿಳೆಯರಿಗೆ,ಯುವಕರಿಗೆ, ವಿದ್ಯಾರ್ಥಿಗಳಿಗೆ ಸರಕಾರಿ ಸೌಲಭ್ಯಗಳು ಸಿಗದೆ ವಂಚಿತರಾಗಿದ್ದಾರೆ.ಇದಕ್ಕೆಲ್ಲಾ ಅಫಜಲಪೂರ ಗ್ರೇಡ್ 2 ತಹಸಿಲ್ದಾರ್ ನೇರವಾಗಿ ಕಾರಣರಾಗಿದ್ದಾರೆ ಇವರನ್ನು ಈ ಕೂಡಲೇ ಅಮಾನತ್ತು ಮಾಡಬೇಕು ಎಂದು ಆಗ್ರಹಿಸಿದರು.

      ಈ ಸಂದರ್ಭದಲ್ಲಿ ಸಂತೋಷ ತಳವಾರ, ರಾಜೇಂದ್ರ ರಾಜೋವಾಳ, ಶ್ರೀಕಾಂತ ದಿವಾಣಜಿ,ದತ್ತು ಶೀವಣಗಿ, ಗುರುನಾಥ್ ಹಾವನೂರ, ಬಸವರಾಜ ಜಮಾದಾರ, ಸಿದ್ದರಾಮ ಚಿಕ್ಕವಲಗಿ, ನಾಗರಾಜ್ ನಂದೂರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

      ಬ್ಲಾಕ್:ರಾತ್ರಿಯಾದರೂ ಮುಂದುವರೆದ ಪ್ರತಿಭಟನೆ
      ಅಖಿಲ ಕರ್ನಾಟಕ ಮಹರ್ಷಿ ವಾಲ್ಮೀಕಿ ತಳವಾರ ಸಮಾಜದ ವತಿಯಿಂದ ಎಸ್.ಟಿ ಪ್ರಮಾಣಪತ್ರಕ್ಕಾಗಿ ಆಗ್ರಹಿಸಿ ನಡೆದ ಪ್ರತಿಭಟನಾಕಾರರು ನಮ್ಮ ತಾಳ್ಮೆ ಕಳೆದುಕೊಂಡಿದ್ದೇವೆ.ನಮಗೆ ಎಸ್.ಟಿ ಪ್ರಮಾಣ ಪತ್ರ ನೀಡುವವರೆಗೂ ಪ್ರತಿಭಟನೆ ವಾಪಸ್ ಪಡೆಯುವುದಿಲ್ಲ ಎಂದು ಆಗ್ರಹಿಸಿ ಪ್ರತಿಭಟನೆ ಮುಂದುವರಿಸಿದರು.ಸ್ಥಳಕ್ಕೆ ತಹಶೀಲ್ದಾರ್ ಸಂಜೀವಕುಮಾರ ದಾಸರ, ಡಿವೈಎಸ್ಪಿ ತಮ್ಮರಾಯ ಪಾಟೀಲ್,ಪಿಎಸ್ಐ ಸೋಮಲಿಂಗ ಒಡೆಯರ್ ಪ್ರತಿಭಟನಾಕಾರರನ್ನು ಮನವೊಲಿಸಲು ಪ್ರಯತ್ನಿಸಿದರು.

      Tags: #Demand for Scheduled Certificates for Talwars|Afjalapura tehsil office besieged#indi / vijayapur#Public News#State News#Today News#Voice Of Janata#Voiceofjanata.in#ತಳವಾರರಿಗೆ ಪರಿಶಿಷ್ಟ ಪ್ರಮಾಣಪತ್ರಕ್ಕೆ ಒತ್ತಾಯ|ಅಫಜಲಪುರ ತಹಸೀಲ್ ಕಚೇರಿಗೆ ಮುತ್ತಿಗೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ | ಸೆ. ೧೨ ರಂದುಪ್ರಜಾಸೇವಾ ಅಂದೋಲನ ಕಾರ್ಯಕ್ರಮ

      ಇಂಡಿ | ಸೆ. ೧೨ ರಂದುಪ್ರಜಾಸೇವಾ ಅಂದೋಲನ ಕಾರ್ಯಕ್ರಮ

      September 11, 2026
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.