• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಈಶ್ವರಿಯ ವಿವಿಯಲ್ಲಿ ದೀಪಾವಳಿ

    ಈಶ್ವರಿಯ ವಿವಿಯಲ್ಲಿ ದೀಪಾವಳಿ

    ಕಿತ್ತೂರು ರಾಣಿ ಚೆನ್ನಮ್ಮ ದೇಶಕ್ಕೆ ಮಾದರಿ: ಅನುರಾಧ ವಸ್ತ್ರದ

    ಕಿತ್ತೂರು ರಾಣಿ ಚೆನ್ನಮ್ಮ ದೇಶಕ್ಕೆ ಮಾದರಿ: ಅನುರಾಧ ವಸ್ತ್ರದ

    ಮಕ್ಕಳಲ್ಲಿ ಸಂಸ್ಕಾರದ ಕೊರತೆ: ಶಾಂತಮಯ ಶ್ರೀ

    ಮಕ್ಕಳಲ್ಲಿ ಸಂಸ್ಕಾರದ ಕೊರತೆ: ಶಾಂತಮಯ ಶ್ರೀ

    ರಾಣಿ ಚನ್ನಮ್ಮಳ ಜೀವನವು ಧೈರ್ಯ, ದೇಶಭಕ್ತಿಯ ಪ್ರತೀಕ-ಸಂತೋಷ ಬಂಡೆ

    ರಾಣಿ ಚನ್ನಮ್ಮಳ ಜೀವನವು ಧೈರ್ಯ, ದೇಶಭಕ್ತಿಯ ಪ್ರತೀಕ-ಸಂತೋಷ ಬಂಡೆ

    ಕನ್ನಡ ನಾಮಫಲಕ ಜಾಗೃತಿ ಅಭಿಯಾನ : ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಲು ಸೂಚನೆ

    ಕನ್ನಡ ನಾಮಫಲಕ ಜಾಗೃತಿ ಅಭಿಯಾನ : ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಲು ಸೂಚನೆ

    ರಾಣಿ ಚೆನ್ನಮ್ಮ ಅವರ ಧೈರ್ಯ ಸಾಹಸ, ಶೌರ್ಯ ನಮ್ಮೆಲ್ಲರಿಗೂ ಪ್ರೇರಣೆ

    ರಾಣಿ ಚೆನ್ನಮ್ಮ ಅವರ ಧೈರ್ಯ ಸಾಹಸ, ಶೌರ್ಯ ನಮ್ಮೆಲ್ಲರಿಗೂ ಪ್ರೇರಣೆ

    ಅ.27 – ರಂದು ಜಿಲ್ಲಾಮಟ್ಟದ ಚಿತ್ರಕಲಾ ಸ್ಫರ್ಧೆ

    ಅ.27 – ರಂದು ಜಿಲ್ಲಾಮಟ್ಟದ ಚಿತ್ರಕಲಾ ಸ್ಫರ್ಧೆ

    ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ : ಅರ್ಜಿ ಆಹ್ವಾನ

    ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ : ಅರ್ಜಿ ಆಹ್ವಾನ

    ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಂಜಯಗೆ ಸಚಿವ ಶಿವಾನಂದ ಪಾಟೀಲ ಸನ್ಮಾನ

    ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಂಜಯಗೆ ಸಚಿವ ಶಿವಾನಂದ ಪಾಟೀಲ ಸನ್ಮಾನ

    ಹಿಂದೂಸ್ತಾನಿ ಸಂಗೀತ ಕಲಾವಿದ ಜಹಗೀರದಾರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಸಂತಾಪ

    ಹಿಂದೂಸ್ತಾನಿ ಸಂಗೀತ ಕಲಾವಿದ ಜಹಗೀರದಾರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಸಂತಾಪ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ತಾಲೂಕ ಕಛೇರಿಗಳ ಸ್ಥಾಪನೆಗೆ ಆಗ್ರಹ..!

      Voiceofjanata.in

      October 22, 2025
      0
      ತಾಲೂಕ ಕಛೇರಿಗಳ ಸ್ಥಾಪನೆಗೆ ಆಗ್ರಹ..!
      0
      SHARES
      23
      VIEWS
      Share on FacebookShare on TwitterShare on whatsappShare on telegramShare on Mail

      ತಾಲೂಕ ಕಛೇರಿಗಳ ಸ್ಥಾಪನೆಗೆ ಆಗ್ರಹ..! ನಿಡಗುಂದಿ ಗ್ರಾಮಸ್ಥರಿಂದ ಸಚಿವ ಶಿವಾನಂದ ಪಾಟೀಲರಿಗೆ ಮನವಿ

      ವಿಜಯಪುರ : ಬಸವನಬಾಗೇವಾಡಿ ತಾಲೂಕಿನಿಂದ ಪ್ರತ್ಯೇಕವಾಗಿ ರಚನೆಗೊಂಡಿರುವ ನಿಡಗುಂದಿ ತಾಲೂಕ ಕೇಂದ್ರದಲ್ಲಿ ಈವರೆಗೂ ತಾಲೂಕ ಕಛೇರಿಗಳನ್ನು ತೆರೆದಿಲ್ಲ. ಆಡಳಿತದ ಹಿತದೃಷ್ಟಿಯಿಂದ ಶೀಘ್ರವೇ ತಾಲೂಕ ಕಛೇರಿಗಳನ್ನು ಆರಂಭಿಸುವಂತೆ ಆಗ್ರಹಿಸಿ ನಿಡಗುಂದಿ ತಾಲೂಕ ಅಭಿವೃದ್ಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಬಸವನಬಾಗೇವಾಡಿ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಅವರಿಗೆ ಮನವಿ ಸಲ್ಲಿಸಿತು.

      ಭಾನುವಾರ ವಿಜಯಪುರ ನಗರದಲ್ಲಿ ನಿಡಗುಂದಿ ತಾಲೂಕ ಅಭಿವೃದ್ಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಸಚಿವರಾದ ಶಿವಾನಂದ ಪಾಟೀಲ ಅವರನ್ನು ಭೇಟಿಯಾದ ನಿಡಗುಂದಿ ಪಟ್ಟಣ ಪಂಚಾಯತ್ ಸದಸ್ಯರು, ತಾಲೂಕಿನ ಪ್ರಮುಖರು, ಆಡಳಿತ ಹಿತದೃಷ್ಟಿಯಿಂದ ಬಸವನಬಾಗೇವಾಡಿ ತಾಲೂಕಿನಿಂದ ಪ್ರತ್ಯೇಕಗೊಂಡು ನಿಡಗುಂದಿ ತಾಲೂಕು ರಚನೆಯಾಗಿದೆ. ಆದರೆ ಆಡಳಿತನ ನಿರ್ವಹಣೆಗೆ ತಹಶಿಲ್ದಾರರ ಕಛೇರಿ ಹೊರತಾಗಿ ಇತರೆ ಇಲಾಖೆಗಳ ಕಛೇರಿ ಇಲ್ಲದ ಕಾರಣ ತಾಲೂಕಿನ ಜನರು ಸಂಕಷ್ಟ ಎದುರಿಸುವಂತಾಗಿದೆ ಎಂದು ಸಚಿವರಿಗೆ ಸಮಸ್ಯೆ ನಿವೇದಿಸಿಕೊಂಡರು.

      ನಿಡಗುಂದಿ ತಾಲೂಕಿನ ಆಡಳಿತಕ್ಕೆ ವೇಗನೀಡಲು ಮಿನಿ ವಿಧಾನಸೌಧ, ಸಬ್ ರಿಜಿಸ್ಟರ್ ಕಛೇರಿ, ಎಪಿಎಂಸಿ, ಬಸ್ ಡೀಪೋ, ಬಿಇಓ ಕಛೇರಿ, ತಾಲೂಕ ಆರೋಗ್ಯಾಧಿಕಾರಿ ಕಛೇರಿ ಸೇರಿದಂತೆ ಬಹುತೇಕ ಕಛೇರಿಗಳು ತಾಲೂಕ ಕೇಂದ್ರದಲ್ಲಿ ಇಲ್ಲ ಎಂದು ತಾವು ಸಲ್ಲಿಸಿದ ಮನವಿ ಪತ್ರದಲ್ಲಿ ವಿವರಿಸಿದ್ದಾರೆ.

      ತಾಲೂಕಿನ ಅಭಿವೃದ್ಧಿ ಹಿತದೃಷ್ಟಿಯಿಂದ ನಿಡಗುಂದಿ ತಾಲೂಕ ಕೇಂದ್ರದಲ್ಲಿ ತುರ್ತಾಗಿ ತಾಲೂಕ‌ ಕಛೇರಿಗಳನ್ನು ಪ್ರಾರಂಭಿಸುವುದು ಅಗತ್ಯವಾಗಿದೆ. ಈ ಕುರಿತು ನಿಡಗುಂದಿ ಪಟ್ಟಣ ಪಂಚಾಯತ್ ಸರ್ವ ಸದಸ್ಯರು ಹಾಗೂ ಪಕ್ಷಾತೀತವಾಗಿ ಎಲ್ಲ ಮುಖಂಡರು ಪಟ್ಟಣದ ರುದ್ರೇಶ್ವರ ಮಠದಲ್ಲಿ ಸಭೆ ಸೇರಿ ತಾಲೂಕ ಮಟ್ಟದ ಕಛೇರಿಗಳನ್ನು ತೆರೆಯುವಂತೆ ಆಗ್ರಹಿಸಿ ಮನವಿ ಮಾಡಿಕೊಳ್ಳಲು ನಿರ್ಧರಿಸಿದ್ದಾಗಿ ಹೇಳಿದರು.

      ನಿಡಗುಂದಿ ತಾಲೂಕಿನಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ಸಂತ್ರಸ್ತರೇ ಹೆಚ್ಚಿನ ಸಂಖ್ಯೆಯಲ್ಲಿ, ತಾಲೂಕ ಕೇಂದ್ರದ ಸುತ್ತಲೂ ಹತ್ತಾರು ಪುನರ್ವಸತಿ ಗ್ರಾಮಗಳಿವೆ. ತಾಲೂಕ ಕೇಂದ್ರದ ಕಛೇರಿಗಳು ಇಲ್ಲದ ಕಾರಣ ಸಂತ್ರಸ್ತರು ಹಲವು ರೀತಿಯಲ್ಲಿ ಸಮಸ್ಯೆ ಎದುರಿಸುವಂತಾಗಿದೆ ಎಂದು ಸಮಸ್ಯೆಗಳನ್ನು ಸಚಿವರ ಎದುರು ಬಿಚ್ಚಿಟ್ಟರು.

      ಹೀಗಾಗಿ ಬರುವ ಒಂದು ತಿಂಗಳೊಳಗೆ ನಿಡಗುಂದಿ ತಾಲೂಕ ಮಟ್ಟದ ಕಛೇರಿಗಳನ್ನು ತೆರೆಯುವ ಕುರಿತು ಕಂದಾಯ ಗ್ರಾಮದಲ್ಲಿ ವ್ಯಾಪ್ತಿಯಲ್ಲಿ ಸ್ಥಳಗಳನ್ನು ಗುರುತಿಸುವಂತೆ ಮನವಿ ಮಾಡಿದರು.

      ನಿಡಗುಂದಿ ನಾಗರಿಕರ ಬೇಡಿಕೆಗಳನ್ನು ಸಮಚಿತ್ತದಿಂದ ಆಲಿಸಿದ ಸಚಿವ ಶಿವಾನಂದ ಪಾಟೀಲ ಅವರು, ನಮ್ಮ ಸರ್ಕಾರ ಬಜೆಜನಲ್ಲಿ ನಿಡಗುಂದಿ ತಾಲೂಕಿನ ಪ್ರಜಾಸೌಧ ನಿರ್ಮಾಣಕ್ಕೆ 8.60 ಕೋಟಿ ಅನುದಾನ ಒದಗಿಸಿದೆ. ಈಗಾಗಲೇ ಅನುಮೋದನೆಗಾಗಿ ಸಮಗ್ರ ಯೋಜನಾ ವರದಿ ಸಲ್ಲಿಸಲಾಗಿದ್ದು, ಶೀಘ್ರವೇ ಯೋಜನೆಗೆ ಚಾಲನೆ ನೀಡುವುದಾಗಿ ಭರವಸೆ ನೀಡಿದರು.

      ತಾಲೂಕ ಪ್ರಜಾಸೌಧ ನಿರ್ಮಾಣದ ಬಳಿಕ ತಾಲೂಕ ಆಡಳಿತಕ್ಕೆ ಅಗತ್ಯ ಇರುವ ಕಛೇರಿಗಳು ಕಾರ್ಯಾರಾಂಭ ಮಾಡಲಿವೆ ಎಂದು

      4.85 ಕೋಟಿ ರೂ. ವೆಚ್ಚದಲ್ಲಿ ನಿಡಗುಂದಿ ಪಟ್ಟಣದಲ್ಲಿ ಎಸ್.ಎಫ್.ಸಿ. ವಿಶೇಷ ಅನುದಾನದಲ್ಲಿ ಮೆಗಾ ಮಾರುಕಟ್ಟೆ ಕಾಮಗಾರಿ ಪ್ರಗತಿಯಲ್ಲಿದೆ. ತಾಲೂಕ ಪಂಚಾಯತ್ ಹಾಗೂ ಪಶು ಆಸ್ಪತ್ರೆ, ಸರ್ಕಾರಿ ಐಐಟಿ ಕಾಲೇಜು ಕಾರ್ಯಾರಂಭ ಮಾಡಿವೆ. ಅಗ್ನಿಶಾಮಕ ಠಾಣೆ ಮಂಜೂರಾಗಿದ್ದು, ಅಮೃತ 2.0 ಯೋಜನೆ ಅಡಿಯಲ್ಲಿ ಪಟ್ಟಣದ ಕುಡಿಯುವ ನೀರಿನ ಆಂತರಿಕ ಕೊಳವೆ ಮಾರ್ಗ ನಿರ್ಮಾಣಕ್ಕೆ 34.20 ಕೋಟಿ ರೂ. ಅನುದಾನದಲ್ಲಿ ಕಾಮಗಾರಿಗೆ ಟಂಡರ್ ಕರೆದು, ಕಾರ್ಯಾದೇಶ ನೀಡಲಾಗಿದೆ ಎಂದು ವಿವರಿಸಿದರು.

      ಉಳಿದಂತೆ ತಮ್ಮ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತಂದು ತ್ವರಿತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

      ಈ ಸಂದರ್ಭದಲ್ಲಿ ನಿಡಗುಂದಿ ಪ್ರಮುಖರಾದ ಸಂಗಣ್ಣ ಕೋತಿನ, ಶಿವಾನಂದ ಮುಚ್ಚಂಡಿ, ಎಸ್.ಜಿ. ನಾಗಠಾಣ, ಶಂಕ್ರಪ್ಪ ರೇವಡಿ, ತಮ್ಮಣ್ಣ ಬಂಡಿವಡ್ಡರ, ಶೇಖರ ದೊಡಮನಿ, ಬಸವರಾಜ ಕುಂಬಾರ, ಶಿವಾನಂದ ಅವಟಿ, ಸಂಗಮೇಶ ಗೂಗ್ಯಾಳ, ಬಸಯ್ಯ ಪತ್ರಿಮಠ, ಬಸವರಾಜ ವಂದಾಲ, ಸುರೇಶ ಬಾಗೇವಾಡಿ, ಹನುಮಂತ ಬೇವಿನಕಟ್ಟಿ, ಈರಪ್ಪ ಗೋನಾಳ ಸೇರಿದಂತೆ ಇತರರು ಉಪಸ್ಥಿತರಿದ್ದರು.

      Tags: #Demand for the establishment of taluk offices..!#indi / vijayapur#Public News#State News#Today News#Voice Of Janata#Voiceofjanata.in#ತಾಲೂಕ ಕಛೇರಿಗಳ ಸ್ಥಾಪನೆಗೆ ಆಗ್ರಹ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಈಶ್ವರಿಯ ವಿವಿಯಲ್ಲಿ ದೀಪಾವಳಿ

      ಈಶ್ವರಿಯ ವಿವಿಯಲ್ಲಿ ದೀಪಾವಳಿ

      October 23, 2025
      ಹುಲಜಂತಿ ಜಾತ್ರೆ : ೨೨ ಲಕ್ಷ ಆದಾಯ

      ಹುಲಜಂತಿ ಜಾತ್ರೆ : ೨೨ ಲಕ್ಷ ಆದಾಯ

      October 23, 2025
      ಕಿತ್ತೂರು ರಾಣಿ ಚೆನ್ನಮ್ಮ ದೇಶಕ್ಕೆ ಮಾದರಿ: ಅನುರಾಧ ವಸ್ತ್ರದ

      ಕಿತ್ತೂರು ರಾಣಿ ಚೆನ್ನಮ್ಮ ದೇಶಕ್ಕೆ ಮಾದರಿ: ಅನುರಾಧ ವಸ್ತ್ರದ

      October 23, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.