• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

    ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

    ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

    ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

    ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

    ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

    ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

    ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

    ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ವಿಜಯಪುರ- ಚಿತ್ರದುರ್ಗ ಮತ್ತು ವಿಜಯಪುರ- ಸೋಲಾಪುರ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 50ರ ದುರಸ್ಥಿಗೆ ಆಗ್ರಹಿಸಿ

      voice of janata

      December 21, 2025
      0
      ವಿಜಯಪುರ- ಚಿತ್ರದುರ್ಗ ಮತ್ತು ವಿಜಯಪುರ- ಸೋಲಾಪುರ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 50ರ ದುರಸ್ಥಿಗೆ ಆಗ್ರಹಿಸಿ
      0
      SHARES
      39
      VIEWS
      Share on FacebookShare on TwitterShare on whatsappShare on telegramShare on Mail

      – ಚಿತ್ರದುರ್ಗ ಮತ್ತು ವಿಜಯಪುರ- ಸೋಲಾಪುರ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 50ವಿಜಯಪುರರ ದುರಸ್ಥಿಗೆ ಆಗ್ರಹಿಸಿ

      ವಿಜಯಪುರ: ವಿಧಾನ ಪರಿಷತ ಸದಸ್ಯ ಸುನೀಲಗೌಡ ಪಾಟೀಲ ಅವರು ವಿಜಯಪುರ- ಚಿತ್ರದುರ್ಗ ಮತ್ತು ವಿಜಯಪುರ- ಸೋಲಾಪುರ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 50ರ ದುರಸ್ಥಿಗೆ ಆಗ್ರಹಿಸಿ ಬರೆದ ಪತ್ರಕ್ಕೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತೀನ್ ಗಡ್ಕರಿ ಸ್ಪಂದಿಸಿದ್ದು, ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಲಿಖಿತವಾಗಿ ಪತ್ರ ಬರೆಯುವ ಮೂಲಕ ಸ್ಪಂದಿಸಿದ್ದಾರೆ.

      ಶಾಸಕ ಸುನೀಲಗೌಡ ಪಾಟೀಲ ಅವರು 24.11.2025 ರಂದು ಕೇಂದ್ರ ಸಚಿವ ನಿತೀನ ಗಡ್ಕರಿ ಅವರಿಗೆ ಪತ್ರ ಬರೆದಿದ್ದರು. ಮಹಾರಾಷ್ಟ್ರದ ಸೋಲಾಪುರದಿಂದ ಪ್ರಾರಂಭವಾಗಿ ರಾಜ್ಯದ ವಿಜಯಪುರ ಮೂಲಕ ಚಿತ್ರದುರ್ಗ ಮೂಲಕ ಬೆಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 50 ಪ್ರಮುಖ ಹೆದ್ದಾರಿಗಳಲ್ಲಿ ಒಂದಾಗಿದೆ. ಮಹಾರಾಷ್ಟ್ರ ಮತ್ತು ಕರ್ನಾಟಕವನ್ನು ಸಂಪರ್ಕಿಸುವ ಆಂತಾರಾಜ್ಯ ಪ್ರಮುಖ ರಾಷ್ಟ್ರೀಯ ಹೆದ್ದಾರಿಯಾಗಿರುವ ಈ ರಸ್ತೆ ಹದಗೆಟ್ಟಿದೆ. ವಿಜಯಪುರದಿಂದ ಚಿತ್ರದುರ್ಗದವರೆಗೆ ರಸ್ತೆಯ ಮೇಲ್ಪದರು ಕಿತ್ತು ಹೋಗಿದೆ. ವಿಜಯಪುರ- ಸೋಲಾಪುರ ರಾಷ್ಟ್ರೀಯ ಹೆದ್ದಾರಿಯೂ ಬಹುತೇಕ ಹಾಳಾಗಿದೆ. ಈ ಎರಡೂ ಮಾರ್ಗಗಳಲ್ಲಿ ರಸ್ತೆ ಮಧ್ಯದಲ್ಲಿ ಕುಣಿಗಳು ಉಂಟಾಗಿದ್ದು, ವಾಹನಹಗಳ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ. ಇದರಿಂದ ವಾಹನಗಳ ಸಂಚಾರ ನಿಧಾನವಾಗಿದ್ದು, ದಿನನಿತ್ಯ ಸಂಚಾರಕ್ಕೆ ಸಾರ್ವಜನಿಕರಿಗೆ ಅಪಾಯ ಎದುರಾಗಿದೆ. ಭಾರಿ ಸಾರಿಗೆ ವಾಹನಗಳೂ ಈ ರಸ್ತೆಯಲ್ಲಿ ಸಂಚರಿಸುವುದರಿಂದ ಈ ಸಮಸ್ಯೆ ಮತ್ತಷ್ಟು ಉಲ್ಬಣಿಸಲು ಕಾರಣವಾಗಿದೆ. ಅಲ್ಲದೇ, ಅತೀ ಹೆಚ್ಚು ವಾಹನಗಳು ಸಂಚರಿಸುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಈ ಮಾರ್ಗವೂ ಒಂದಾಗಿದೆ. ಪ್ರತಿನಿತ್ಯ ಈ ಎರಡೂ ಮಾರ್ಗಗಳಲ್ಲಿ ಸುಮಾರು 27 ಸಾವಿರ ಪಿಸಿಯು(Passanger Car nUnits) ನಷ್ಟು ವಾಹನಗಳು ಸಂಚರಿಸುತ್ತವೆ. ದಿನೇ ದಿನೇ ವಾಹನಗಳ ಸಂಚಾರ ಹೆಚ್ಚಾಗುತ್ತಿದೆ. ವಿಜಯಪುರದಿಂದ ಬೆಂಗಳೂರು ಮಾರ್ಗದಲ್ಲಿ ಹುನಗುಂದ, ಕುಷ್ಟಗಿ ಹಾಗೂ ಹೊಸಪೇಟೆಗಳಿಗೆ ಬೇರೆ ಹೆದ್ದಾರಿಗಳು ಸಂಪರ್ಕಿಸುವುದರಿಂದ ಆ ಮಾರ್ಗದ ವಾಹನಗಳೂ ಇದೇ ರಸ್ತೆಗೆ ಸೇರಿ ವಾಹನ ದಟ್ಟಣೆ ಇನ್ನೂ ಹೆಚ್ಚಾಗುತ್ತಿದೆ ಎಂದು ಅವರು ಎಳೆಎಳೆಯಾಗಿ ಅಂಕಿ-ಅಂಶ ಸಮೇತ ಪತ್ರದಲ್ಲಿ ಪ್ರಸ್ತಾಪಿಸಿದ್ದರು.

      ಅಷ್ಟೇ ಅಲ್ಲ, ಅತೀ ಹೆಚ್ಚು ಟೋಲ್ ಸಂಗ್ರಹವಾಗುವ ಮಾರ್ಗಗಳಲ್ಲಿ ಇದೂ ಒಂದಾಗಿದ್ದು, ಈ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಂದ ಪ್ರತಿದಿನ ಸರಾಸರಿ ಸುಮಾರು ರೂ. 30 ಲಕ್ಷ ಟೋಲ್ ಸಂಗ್ರಹಿಸಲಾಗುತ್ತಿದೆ. ಇಷ್ಟೋಂದು ಟೋಲ್ ಹಣ ಸಂಗ್ರಹವಾಗುತ್ತಿದ್ದರೂ ರಸ್ತೆ ಮಾತ್ರ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಾನದಂಡಕ್ಕೆ ಅನುಗುಣವಾಗಿರದೇ ಕಳಪೆಯಾಗಿದೆ. ಆದ್ದರಿಂದ ಈ ರಸ್ತೆಯನ್ನು ನಿರ್ದಿಷ್ಠ ಮಾನದಂಡಗಳಿಗೆ ಅನುಗುಣವಾಗಿ ದುರಸ್ತಿ ಮಾಡಿ ಮೂಲಭೂತ ಸೌಲಭ್ಯ ಒದಗಿಸಬೇಕು. ಕೂಡಲೇ ರಸ್ತೆ ಗುಂಡಿಗಳನ್ನು ಮುಚ್ಚಿ ಹೆದ್ದಾರಿಯಲ್ಲಿ ಹೊಸದಾಗಿ ಮೇಲ್ಪದರು ಹಾಕಬೇಕು. ಅಗತ್ಯವಿರುವ ಕಡೆ ಹೆದ್ದಾರಿಯನ್ನು ಅಗಲೀಕರಣ ಮಾಡಬೇಕು ಎಂದು ಶಾಸಕರು ತಮ್ಮ ಪತ್ರದಲ್ಲಿ ಮಾಹಿತಿ ನೀಡಿದ್ದರು.

      ಅಲ್ಲದೇ, ಕೇಂದ್ರ ಸಚಿವರು ಮುತುವರ್ಜಿ ವಹಿಸಿದರೆ ಈ ರಸ್ತೆ ದುರಸ್ಥಿಯಾಗಿ ಮಾಡಿ ಕರ್ನಾಟಕ ಮತ್ತು ಮಹಾರಾಷ್ಟ್ರದ ಜನರಿಗೆ ಸಂಚಾರಕ್ಕೆ ಅನುಕೂಲ ಒದಗಿಸಬೇಕು. ಇದರಿಂದ ಈ ಮಾರ್ಗದಲ್ಲಿ ಬರುವ ಬಹಳಷ್ಟು ಜಿಲ್ಲೆಗಳಲ್ಲಿ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ಸಿಗಲಿದೆ. ಕೂಡಲೇ ಈ ನಟ್ಟಿನಲ್ಲಿ ಕ್ರಮ ಕೈಗೊಳ್ಳೇಬೇಕು ಎಂದು ಪತ್ರದಲ್ಲಿ ಒತ್ತಾಯಿಸಿದ್ದರು.

      ಈ ಪತ್ರಕ್ಕೆ ಕೇಂದ್ರ ಸಚಿವ ನಿತೀನ ಗಡ್ಕರಿ ಸ್ಪಂದಿಸಿದ್ದು, ಶಾಸಕ ಸುನೀಲಗೌಡ ಪಾಟೀಲ ಅವರು ಪ್ಸಸ್ತಾಪಿಸಿರುವ ಅಂಶಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ 11.12.2025 ರಂದು ಬರೆದ ಪತ್ರದಲ್ಲಿ ಉತ್ತರಿಸಿದ್ದಾರೆ.

      Tags: #Demand for the repair of Vijayapura-Chitradurga and Vijayapura-Solapur National Highway No. 50#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ವಿಜಯಪುರ- ಚಿತ್ರದುರ್ಗ ಮತ್ತು ವಿಜಯಪುರ- ಸೋಲಾಪುರ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 50ರ ದುರಸ್ಥಿಗೆ ಆಗ್ರಹಿಸಿ
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      February 16, 2026
      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      February 16, 2026
      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      February 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.