• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಮಾದರಿ ಅಂಗನವಾಡಿಗಳ ಅಭಿವೃದ್ಧಿ : ಜಿಪಂ ಸಿಇಒ ರಿಷಿ ಆನಂದ

      Voiceofjanata.in

      November 6, 2024
      0
      ಮಾದರಿ ಅಂಗನವಾಡಿಗಳ ಅಭಿವೃದ್ಧಿ : ಜಿಪಂ ಸಿಇಒ ರಿಷಿ ಆನಂದ
      0
      SHARES
      156
      VIEWS
      Share on FacebookShare on TwitterShare on whatsappShare on telegramShare on Mail

      ಮಾದರಿ ಅಂಗನವಾಡಿಗಳ ಅಭಿವೃದ್ಧಿ : ಜಿಪಂ ಸಿಇಒ ರಿಷಿ ಆನಂದ

      ವಿಜಯಪುರ, ನ.05: ಜಿಲ್ಲೆಯಲ್ಲಿ ಮಾದರಿ ಅಂಗನವಾಡಿಗಳನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಕ್ರಮವಹಿಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ತಿಳಿಸಿದ್ದಾರೆ.

      ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿಲ್ಲಾ ಪಂಚಾಯತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ 34 ಅಂಗನವಾಡಿಗಳನ್ನು ಮಾದರಿ ಹಾಗೂ ಆಕರ್ಷಕ ಅಂಗನವಾಡಿ ಕೇಂದ್ರಗಳನ್ನಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಇದರಿಂದ ಗ್ರಾಮೀಣ ಮಟ್ಟದ ಮಕ್ಕಳ ಶೈಕ್ಷಣಿಕ ಜೀವನದ ಅಡಿಪಾಯವು ಅತ್ಯಂತ ಸದೃಢವಾಗುವುದರ ಜೊತೆಗೆ ಮಕ್ಕಳ ಹಾಜರಾತಿಯ ನಿರಂತರತೆಯನ್ನು ಕಾಯ್ದುಕೊಂಡು ಮಕ್ಕಳ ಸ್ನೇಹಿ ಕೇಂದ್ರಗಳನ್ನಾಗಿಸುವುದಾಗಿದೆ. ಆಟೋಟಗಳಲ್ಲಿ ಪ್ರೋತ್ಸಾಹ ದೊರೆತು ದೈಹಿಕ ಹಾಗೂ ಮಾನಸಿಕ ಸದೃಢತೆ ಬೆಳೆಸುವುದಾಗಿದೆ. ಈಗಾಗಲೇ ದುರಸ್ತಿ ಕಾರ್ಯ ಪೂರ್ಣಗೊಂಡಿದ್ದು, ಎಲ್ಲಾ 34 ಅಂಗನವಾಡಿ ಕೇಂದ್ರಗಳಿಗೆ ಕಡ್ಡಾಯವಾಗಿ ಬಾಲ ಸ್ನೇಹಿ ಪೇಂಟಿAಗ್, ಬಯೋಫೆನ್ಸಿಂಗ್, ಪೌಷ್ಟಿಕ ಕೈತೋಟ ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ.
      ವಿಜಯಪುರ ಜಿಲ್ಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ 2,755 ಅಂಗನವಾಡಿ ಕೇಂದ್ರಗಳಿದ್ದು, ಅದರಲ್ಲಿ 1,425 ಸ್ವಂತ ಕಟ್ಟಡಗಳಲ್ಲಿ ಅಂಗನವಾಡಿ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ. 2022-23ನೇ ಸಾಲಿನಲ್ಲಿ ಒಟ್ಟು 100 ಅಂಗನವಾಡಿ ಕೇಂದ್ರಗಳ ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಅದರಲ್ಲಿ 66 ಅಂಗನವಾಡಿ ಕೇಂದ್ರಗಳು ಈಗಾಗಲೇ ಪೂರ್ಣಗೊಂಡಿದ್ದು, ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ. ಮಕ್ಕಳಿಗೆ ಶಾಲಾಪೂರ್ವ ಶಿಕ್ಷಣಕ್ಕಾಗಿ ಬಾಲಸ್ನೇಹಿ ಪೇಂಟಿಂಗ್‌ನಿಂದ ಕೂಡಿರುವ ಸುಂದರವಾದ ಕೊಠಡಿ, ಪ್ರತ್ಯೇಕವಾದ ಮತ್ತು ವ್ಯವಸ್ಥಿತವಾದ ಅಡುಗೆ ಕೊಠಡಿ ನಿರ್ಮಾಣ, ದಾಸ್ತಾನು ಕೊಠಡಿ ಹಾಗೂ ಶೌಚಾಲಯ, ಮಕ್ಕಳಿಗೆ ಪ್ರತ್ಯೇಕ ಕೈತೊಳೆಯುವ ಸ್ಥಳ, ಕೇಂದ್ರದ ಒಳ-ಹೊರಗೂ ಅತ್ಯಾಕರ್ಷಕ ಬಾಲಸ್ನೇಹಿ ಪೇಂಟಿಂಗ್, ಅಂಗನವಾಡಿ ಕೇಂದ್ರಗಳಿಗೆ ಅವಶ್ಯಕವಾದ ನೀರಿನ ಸೌಕರ್ಯ, ವಿದ್ಯುತ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಕೇಂದ್ರದ ಆವರಣದಲ್ಲಿ ಕಿಚನ್ ಗಾರ್ಡನ್ ಹಾಗೂ ಜೈವಿಕ ಬೇಲಿ ನಿರ್ಮಾಣ ಮಾಡಲಾಗಿದೆ. ಹೆಚ್ಚಿನ ಸ್ಥಳಾವಕಾಶ ಇರುವ ಅಂಗನವಾಡಿ ಕೇಂದ್ರಗಳಿಗೆ ಕಂಪೌAಡ ನಿರ್ಮಾಣವೂ ಮಾಡಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      Tags: #Development of Model Anganwadis: GPM CEO Rishi Anand#indi / vijayapur#Public News#State News#Voice Of Janata#Voiceofjanata.in#ಮಾದರಿ ಅಂಗನವಾಡಿಗಳ ಅಭಿವೃದ್ಧಿ : ಜಿಪಂ ಸಿಇಒ ರಿಷಿ ಆನಂದ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      0
      ಬಿಜೆಪಿ ಪ್ರಯಾಸದ ಗೆಲುವು

      June 24, 2026
      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      June 23, 2026
      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      June 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.