• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ರಾಮನ ಗುಡ್ಡ ಕೆರೆಗೆ ನೀರು ಹರಿಸುವ ಮಹತ್ವಾಕಾಂಕ್ಷಿ ಕಾರ್ಯಕ್ಕೆ ಚಾಲನೆ ನೀಡಿದ ಶಾಸಕ ಎಂಆರ್ ಮಂಜುನಾಥ್

    ರಾಮನ ಗುಡ್ಡ ಕೆರೆಗೆ ನೀರು ಹರಿಸುವ ಮಹತ್ವಾಕಾಂಕ್ಷಿ ಕಾರ್ಯಕ್ಕೆ ಚಾಲನೆ ನೀಡಿದ ಶಾಸಕ ಎಂಆರ್ ಮಂಜುನಾಥ್

    ರೈತರಿಗೆ ಬಿತ್ತನೆಗೆ ಸಕಾಲದಲ್ಲಿ ರಸಗೊಬ್ಬರ ಡಿ‌ಎಪಿ ಯೂರಿಯಾ ಪೂರೈಸಲು ಸರಕಾರಕ್ಕೆ ರೈತರು ಸಂಘಟನೆ ಆಗ್ರಹ.

    ರೈತರಿಗೆ ಬಿತ್ತನೆಗೆ ಸಕಾಲದಲ್ಲಿ ರಸಗೊಬ್ಬರ ಡಿ‌ಎಪಿ ಯೂರಿಯಾ ಪೂರೈಸಲು ಸರಕಾರಕ್ಕೆ ರೈತರು ಸಂಘಟನೆ ಆಗ್ರಹ.

    ಮುದ್ದೇಬಿಹಾಳ ನೂತನ ತಹಸೀಲ್ದಾ‌ರ್ ಕೀರ್ತಿ ಅಧಿಕಾರ ಸ್ವೀಕಾರ

    ಮುದ್ದೇಬಿಹಾಳ ನೂತನ ತಹಸೀಲ್ದಾ‌ರ್ ಕೀರ್ತಿ ಅಧಿಕಾರ ಸ್ವೀಕಾರ

    ರಸ್ತೆ ಅಭಿವೃದ್ಧಿಯಾದರೆ ಬಸ್ ಸೌಲಭ್ಯ: ಸಚಿವ ಶಿವಾನಂದ

    ರಸ್ತೆ ಅಭಿವೃದ್ಧಿಯಾದರೆ ಬಸ್ ಸೌಲಭ್ಯ: ಸಚಿವ ಶಿವಾನಂದ

    ಸಮಾಜಮುಖಿ ಸೇವೆಗೆ ಬಸವರಾಜ ಹಾರಿವಾಳ ಆದರ್ಶ : ಸಚಿವ ಶಿವಾನಂದ

    ಸಮಾಜಮುಖಿ ಸೇವೆಗೆ ಬಸವರಾಜ ಹಾರಿವಾಳ ಆದರ್ಶ : ಸಚಿವ ಶಿವಾನಂದ

    ಪಿಂಗಳಿ ವೆಂಕಯ್ಯ ಭಾರತದ ರಾಷ್ಟ್ರಧ್ವಜದ ಸೃಷ್ಟಿಕರ್ತ- ಸಂತೋಷ ಬಂಡೆ

    ಪಿಂಗಳಿ ವೆಂಕಯ್ಯ ಭಾರತದ ರಾಷ್ಟ್ರಧ್ವಜದ ಸೃಷ್ಟಿಕರ್ತ- ಸಂತೋಷ ಬಂಡೆ

    ಇಂಡಿ ನಗರದಲ್ಲಿ ಅ- 4 ರಂದು ಯಲ್ಲಮ್ಮ ಚಿಟ್ ಪಂಡ್ಸ್ ಪ್ರಾರಂಭೋತ್ಸವ

    ಇಂಡಿ ನಗರದಲ್ಲಿ ಅ- 4 ರಂದು ಯಲ್ಲಮ್ಮ ಚಿಟ್ ಪಂಡ್ಸ್ ಪ್ರಾರಂಭೋತ್ಸವ

    ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

    ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

    ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

    ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

    ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಿದ ಶಾಸಕ ಎಂಆರ್ ಮಂಜುನಾಥ್

    ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಿದ ಶಾಸಕ ಎಂಆರ್ ಮಂಜುನಾಥ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಕ್ಷೇತ್ರದ ಅಭಿವೃದ್ಧಿಯೆ ನಮ್ಮ ಧ್ಯೆಯವಾಗಿರಬೇಕು: ಎಂ ಆರ್‌ ಮಂಜುನಾಥ್

      Voiceofjanata.in

      August 28, 2024
      0
      ಕ್ಷೇತ್ರದ ಅಭಿವೃದ್ಧಿಯೆ ನಮ್ಮ ಧ್ಯೆಯವಾಗಿರಬೇಕು: ಎಂ ಆರ್‌ ಮಂಜುನಾಥ್
      0
      SHARES
      159
      VIEWS
      Share on FacebookShare on TwitterShare on whatsappShare on telegramShare on Mail

      ಕ್ಷೇತ್ರದ ಅಭಿವೃದ್ಧಿಯೆ ನಮ್ಮ ಧ್ಯೆಯವಾಗಿರಬೇಕು: ಎಂ ಆರ್‌ ಮಂಜುನಾಥ್

      ಹನೂರು: ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗೆ ಅಧಿಕಾರಿಗಳ ಸಹಕಾರ ಅತ್ಯಗತ್ಯ,ನಿಮ್ಮಗಳ ಪರಿಶ್ರಮದ ಮೇಲೆ ಹನೂರು ಕ್ಷೇತ್ರದ ಅಭಿವೃದ್ಧಿ ನಿಂತಿದೆ ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು.

      ಪಟ್ಟಣ ಡಾ.ಬಿ.ಆರ್. ಅಂಬೇಡ್ಕರ್ ಸಮುದಾಯ ಭವನ ಶಾಸಕ ಎಂ.ಆರ್. ಮಂಜುನಾಥ್ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ನೂತನ ತಾಲ್ಲೂಕು ಕೇಂದ್ರ ಸೇರಿದಂತೆ ಕ್ಷೇತ್ರದ ಅಭಿವೃದ್ಧಿಯೆ ನಮ್ಮ ಧ್ಯೆಯವಾಗಬೇಕು. ಈಗಾಗಲೇ ಪ್ರಸ್ತಾಪಿಸಲಾಗಿರುವ ಹಲವು ವಿಷಯಗಳನ್ನು ತುರ್ತಾಗಿ ಪರಿಗಣನೆಗೆ ತೆಗೆದುಕೊಳ್ಳವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು.

      ಜಿ.ಪಂ. ಉಪ ಕಾರ್ಯದರ್ಶಿ ಹಾಗೂ ಆಡಳಿತ ಅಧಿಕಾರಿ ಲಕ್ಷ್ಮಿ ಮಾತನಾಡಿ ಶಾಸಕರು ಪ್ರಮುಖವಾಗಿ ಪ್ರಸ್ತಾಪಿಸಲಾಗಿರುವ ವಿಷಯಗಳು ಬಗ್ಗೆ ಅಧಿಕಾರಿಗಳು ಅತಿ ಜರುರಾಗಿ ಕ್ರಮ ವಹಿಸಬೇಕು. ಇಲ್ಲಿ ಚರ್ಚಿಸಿದ ವಿಷಯಗಳು ಸರ್ಕಾರಕ್ಕೆ ವರದಿ ನೀಡಲಾಗುತ್ತದೆ. ಆಗಾಗಿ ಮುಂದಿನ ಸಭೆ ವರೆಗೂ ಸಾಧ್ಯವಾದಷ್ಟು ಸಮಸ್ಯೆಗಳು ಬಗೆ ಹರಿದಿರಬೇಕು. ನಿಮ್ಮ ಯಾವುದೇ ಗೊಂದಲ ಸಮಸ್ಯೆಗಳಿದ್ದರೆ ನಮಗೆ ತಿಳಿಸಿ ನಾವು ಸದಾ ನಿಮ್ಮ ಸಹಕಾರಕ್ಕೆ ಇರುತ್ತೇವೆ ಎಂದರು.

      ಸಭೆಯಲ್ಲಿ ಜಲ ಜೀವನ್ ಮಿಷನ್ ಕಾಮಾಗಾರಿ ಅಪೂರ್ಣತೆ ಬಗ್ಗೆ ಆರೋಪಗಳು ಕೇಳಿ ಬಂದಿದ್ದು ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಮುಂದಿನ ಸಭೆ ಒಳಗಡೆ ಇರುವ ಸಮಸ್ಯೆಗಳನ್ನು ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು. ಎಂದು ಜೆಇ ಪೂರ್ಣಿಮ ರವರಿಗೆ ಶಾಸಕ ಎಂ.ಆರ್.ಮಂಜುನಾಥ್ ಎಚ್ಚರಿಕೆ ನೀಡಿದರು.

      ಗಿರಿಜನರಿಗೆ ನೀಡಲಾಗುತ್ತಿರುವ ಗುಣಮಟ್ಟದ ಪೌಷ್ಠಿಕ ಆಹಾರ ಮಾರಾಟ ಮಾಡುತ್ತಿರುವವರ ಜೊತೆಗೆ ಕೊಂಡುಕೊಳ್ಳುವವರ ವಿರುದ್ಧ ಕ್ರಮ ಜರುಗಿಸಿದರೆ. ಈ ಅಕ್ರಮ ಮಾರಾಟಕ್ಕೆ ಕಡಿವಾಣ ಹಾಕಬಹುದು. ಈ ನಿಟ್ಟಿನಲ್ಲಿ ಅಧಿಕಾರಿಗಳು ಗಮನ ಹರಿಸಬೇಕು. ಆಶ್ರಮ ಶಾಲೆಗಳಲ್ಲಿ ಮಕ್ಕಳು ಗೈರು ಆಗಲು ಕಾರಣ ಹುಡುಕಿ ಸಮಸ್ಯೆ ಮರು ಕಳುಹಿಸದಂತೆ ಕ್ರಮ ಕೈಗೊಳ್ಳಬೇಕು. ಎಂದು ಶಾಸಕ ಎಂ.ಆರ್ ಮಂಜುನಾಥ್ ಸಲಹೆ ನೀಡಿದರು.

      ಶಾಲಾ ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಶಿಕ್ಷಕರ ಕೊರತೆ ಇದ್ದು 130 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಉಳಿದಂತೆ ಖಾಯಂ ಶಿಕ್ಷಕರು ಇಲ್ಲದ ಶಾಲೆಗಳಿಗೆ ಹತ್ತಿರ ಶಾಲೆಯ ಶಿಕ್ಷಕರನ್ನು ವಾರದಲ್ಲಿ ಮೂರು ದಿನ ಕರ್ತವ್ಯ ನಿರ್ವಹಿಸಲು ಕ್ರಮಕೈಗೊಳ್ಳಲಾಗಿದೆ. ಎಂದು ಬಿಒ ಗುರುಲಿಂಗಯ್ಯ ಮಾಹಿತಿ ನೀಡಿದರು.

      ತಾಲ್ಲೂಕಿನ ಕುರಟ್ಟಿ ಹೊಸೂರು ಕೂಡ್ಲುರು ರಾಮಾಪುರ ಶಾಲೆಗಳನ್ನು ಕೆ.ಪಿ.ಎಸ್. ಶಾಲೆಗಳಾಗಿ ಮೇಲ್ದರ್ಜೆಗೆ ಏರಿಸಲು ಪ್ರಸ್ತಾವಣೆ ಸಲ್ಲಿಸಲಾಗಿದೆ. ಈ ಬಾರಿ ಎಸ್.ಎಸ್.ಎಲ್.
      ಸಿ. ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ತೋರಲು 10 ನೇ ತರಗತಿ ಜೊತೆಗೆ 8, 9 ನೇ ತರಗತಿಗಳಿಗೂ ಶಾಲೆ ಅವಧಿ ಬಳಿಕ ವಿಶೇಷ ತರಗತಿ ನಡೆಸಲು ಉದ್ದೇಶಿಸಲಾಗಿದೆ, ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ನಮ್ಮ ತಾಲೂಕು ಜಿಲ್ಲೆಯಲ್ಲಿ ಐದನೇ ಸ್ಥಾನದಲ್ಲಿದೆ ಎಂದು ಮಾಹಿತಿ ನೀಡಿದರು.

      ವಿಶೇಷ ಕ್ಲಾಸ್ ಟೀಚರ್ ಗೆ ಆಗಬೇಕು: ಕ್ಷೇತ್ರ ಶಿಕ್ಷಣಾಧಿಕಾರಿಗಳ ಮಾತಿಗೆ ಅಸಮಾಧಾನ ವ್ಯಕ್ತಪಡಿಸಿದ ಜಿ.ಪಂ.ಆಡಳಿತ ಅಧಿಕಾರಿಗಳು ನಾನು 11 ವರ್ಷ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸಿದ್ದೇನೆ. ಶಾಲಾ ಅವಧಿ ಮುಗಿದ ಬಳಿಕ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ಮಾಡುವುದಕ್ಕಿಂತ ಮಕ್ಕಳು ಯಾವ ಭಾಷೆಯಲ್ಲಿ ಹಿಂದುಳಿದಿದ್ದಾರೆ ಎಂಬುದನ್ನು ಅರಿತು ಆಯಾ ಶಿಕ್ಷಕರಿಗೆ ಹೆಚ್ಚಿನ ತರಬೇತಿ ನೀಡುವುದು ಒಳಿತು ಎಂದು ಸಲಹೆ ನೀಡಿದರು.

      ಕಂದಾಯ ಇಲಾಖೆಯಲ್ಲಿ ಅನೇಕ ಸಮಸ್ಯೆಗಳಿದ್ದು ರೈತರು ನೇರವಾಗಿ ಹೋದರೆ ಕೆಲಸ ಆಗುತ್ತಿಲ್ಲ ದಲ್ಲಾಳಿಗಳ ಮೂಲಕ ಹೋದರೆ ಕಗಲಸ ಆಗುತ್ತದೆ. ಎಂಬ ಮಾತು ಸಾಮಾನ್ಯವಾಗಿದೆ. ದಾಖಲೆಗಳನ್ನು ಪಡೆಯಬೇಕಾದರೆ ಹಣ ನೀಡಿದರೆ ಮಾತ್ರ ಸಿಗುತ್ತದೆ ಎಂಬ ಭಾವನೆ ಬಂದಿದೆ. ಅನೇಕ ಗ್ರಾಮಗಳಲ್ಲಿ ಇನ್ನೂ ಪಿಂಚಣಿ ಸಮಸ್ಯೆ ಸೇರಿದಂತೆ ಇನ್ನಿತರೆ ಸಮಸ್ಯೆಗಳು ಕೇಳಿ ಬರುತ್ತಿದೆ. ಗ್ರಾಮ ಲೆಕ್ಕಿಗರು ಏನೂ ಮಾಡುತ್ತಿದ್ದಾರೆ. ಪಿಂಚಣಿ ಸೌಲಭ್ಯ ದೊರಕದೆ ಇರುವವರಿಗೆ ಪಿಂಚಣಿ ಸೌಲಭ್ಯ ಕೊಡಲು ಏಕೆ ಸಾಧ್ಯವಾಗುತ್ತಿಲ್ಲ. ಕಂದಾಯ ಇಲಾಖೆ ವಿ.ಎ. ಮತ್ತು ಆರ್.ಐ ಕಛೇರಿ ಸಿಬ್ಬಂದಿಗಳ ಸಭೆಯನ್ನು ಪ್ರತ್ಯೇಕವಾಗಿ ನಡೆಸುತ್ತೇನೆ. ಎಂದು ಶಾಸಕರು ತಹಸೀಲ್ದಾರ್ ಅವರಿಗೆ ಸಮಯ ನಿಗಧಿ ಪಡಿಸುವಂತೆ ಸೂಚಿಸಿದರು.

      ಹನೂರು ಪೊಲೀಸ್ ಇನ್ಸ್ಪೆಕ್ಟರ್ ಶಶಿಕುಮಾರ್ ನಮ್ಮ ಠಾಣೆಗೆ ಹೆಚ್ಚಾಗಿ ಜಮೀನಿನ ವ್ಯಾಜ್ಯಗಳ ಬಗ್ಗೆ ದೂರುಗಳು ಬರುತ್ತಿದೆ. ಆದರಿಂದ ಕ್ರಿಮಿನಲ್ ಕೇಸ್ ಗಳು ಅತಿ ಆಗುತ್ತಿವೆ. ಹಾಗೂ ಅಪಘಾತಗಳ ಬಗ್ಗೆ ಜನರಲ್ಲಿ ತಿಳುವಳಿಕೆ ನೀಡಲಾಗುತ್ತದೆ. ಕೆಲವೆಡೆ ಅಪಘಾತ ವಲಯ ಎಂದು ಗುರುತಿಸಲು ಅರಣ್ಯ ಇಲಾಖೆ ತೊಡಕಾಗಿದೆ. ಕಂದಾಯ ಇಲಾಖೆಯಲ್ಲಿ ಪೋಡಿ ಖಾರಾಬು ಇನ್ನಿತರ ಸರ್ಕಾರಿ ಜಮೀನುಗಳಿಗೆ ದಾಖಲೆ ನೀಡಿದ್ದಾರೆ. ಮತ್ತು ಮೂಲ ಪತ್ರಗಳು ಬೇರೆ ವ್ಯಕ್ತಿಗೆ ಸೇರಿದರೆ ಸ್ಥಳದಲ್ಲೆ ಮತ್ತೊಬ್ಬರು ಇರುವ ಪ್ರಕರಣಗಳು ಹೆಚ್ಚಾಗಿದೆ. ಇದರಿಂದ ಗಲಾಟೆಗಳು ಉಂಟಾಗಿ ಕ್ರಿಮಿನಲ್ ಪ್ರಕರಣ ದಾಖಲಾಗುತ್ತದೆ. ಎಂದು ಮಾಹಿತಿ ನೀಡಿದರು.

      ಈ ವೇಳೆ ಜಿ. ಪಂ. ಉಪ ಕಾರ್ಯದರ್ಶಿ ಲಕ್ಷ್ಮಿ ತಹಸೀಲ್ದಾರ್ ವೈ ಕೆ ಗುರುಪ್ರಸಾದ್ ತಾ. ಪಂ. ಇಓ ಉಮೇಶ್ ಎಡಿ ರವೀಂದ್ರ ರಮೇಶ್ ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

      ವರದಿ: ಚೇತನ ಕುಮಾರ್ ಎಲ್, ಚಾಮರಾಜನಗರ ಜಿಲ್ಲೆ

      Tags: #Development of the field should be our mission: MR Manjunath#MLA MR Manjunath#Public News#ಕ್ಷೇತ್ರದ ಅಭಿವೃದ್ಧಿಯೆ ನಮ್ಮ ಧ್ಯೆಯವಾಗಿರಬೇಕು: ಎಂ ಆರ್‌ ಮಂಜುನಾಥ್#ಚಾಮರಾಜನಗರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಶ್ರೀ ಸಿದ್ದೇಶ್ವರ ಅನ್ನ ದಾಸೋಹ ಸೇವೆಗೆ ಚಾಲನೆ

      ಶ್ರೀ ಸಿದ್ದೇಶ್ವರ ಅನ್ನ ದಾಸೋಹ ಸೇವೆಗೆ ಚಾಲನೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರೀ ಸಿದ್ದೇಶ್ವರ ಅನ್ನ ದಾಸೋಹ ಸೇವೆಗೆ ಚಾಲನೆ

      ಶ್ರೀ ಸಿದ್ದೇಶ್ವರ ಅನ್ನ ದಾಸೋಹ ಸೇವೆಗೆ ಚಾಲನೆ

      August 5, 2025
      ವಿಜಯಪುರ :  ಆಧ್ಯಾ ಟ್ರಸ್ಟ  ಪ್ರಾರಂಭ..! ಮಹಿಳೆ ಎಂದರ..?

      ವಿಜಯಪುರ :  ಆಧ್ಯಾ ಟ್ರಸ್ಟ  ಪ್ರಾರಂಭ..! ಮಹಿಳೆ ಎಂದರ..?

      August 5, 2025
      ಕೆ ಎಸ್ ಆರ್ ಟಿ ಸಿ ಬಸ್ ಪಲ್ಟಿ..! ಕಾರಣವೇನು..?

      ಕೆ ಎಸ್ ಆರ್ ಟಿ ಸಿ ಬಸ್ ಪಲ್ಟಿ..! ಕಾರಣವೇನು..?

      August 5, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.